"ಚಾರ್ವಾಕ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ದೇಹವಿಲ್ಲದೆ [[ಆತ್ಮ]]ಎಂಬುದು ಇಲ್ಲ.'ನಾನು ತೆಳ್ಳಗಿದ್ದೇನೆ' 'ನಾನು ದಪ್ಪಗಿದ್ದೇನೆ' ಎಂದು ಮುಂತಾಗಿ ನಾವು ಹೇಳುವುದೆಲ್ಲವೂ ಈ ದೇಹಕ್ಕೇನೆ ಹೊರತು ಆತ್ಮಕ್ಕಲ್ಲ.
ಬೆಂಕಿಯ ಬಿಸಿ,ಗಾಳಿಯ ತಂಪು ಎಲ್ಲವೂ ಪ್ರಕೃತಿದತ್ತವಾದವುಗಳೇ.ಎಲ್ಲಾ ವೈವಿದ್ಯಮಯ ವಸ್ತುಗಳೂ ಈ ಪ್ರಕೃತಿಯಿಂದಲೇ ಉಂಟಾಗಿದೆ ಮತ್ತು ಪ್ರಕೃತಿ ನಿಯಮದಂತೆಯೇ ನಡೆಯುತ್ತದೆ.
ವೇದಗಳು ಹಾಗೂ ಅವುಗಳಲ್ಲಿ ಹೇಳಲಾದ ಯಾಗ,ಯಜ್ಞಾದಿಗಳು ಕೇವಲ ಕೆಲವು ಜನರ ಹೊಟ್ಟೆಪಾಡಿಗಾಗಿವೆಯಲ್ಲದೆ ಅವುಗಳಿಂದ ಪ್ರಯೋಜನವೇನೂ ಇಲ್ಲ.ವೇದಗಳಲ್ಲಿ ವಿವೇಕವಾಗಲೀ ಪ್ರಾಮಾಣಿಕತೆಯಾಗಲೀ ಇಲ್ಲವಾದುದರಿಂದ ಅವುಗಳು ಸ್ವೀಕಾರಾರ್ಹವಲ್ಲ. <sup>೧</sup>
 
== ಇತಿಹಾಸ ==
ಚಾರ್ವಾಕ ದರ್ಶನ-ವಿವರ <sup>2</sup>
೪೨,೬೭೧

edits

"https://kn.wikipedia.org/wiki/ವಿಶೇಷ:MobileDiff/370567" ಇಂದ ಪಡೆಯಲ್ಪಟ್ಟಿದೆ