"ಬಲರಾಮ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
ಚು (robot Adding: en:Balarama)
 
==ಮಹಾಭಾರತದಲ್ಲಿ==
ಬಲರಾಮನು [[ಕೌರವರು|ಕೌರವ]] [[ದುರ್ಯೋಧನ]] ಮತ್ತು [[ಪಾಂಡವರು|ಪಾಂಡವ]] [[ಭೀಮ]]ರಿಗೆ ಗದಾವಿದ್ಯೆಯನ್ನು ಕಲಿಸಿದನು.ಬಲರಾಮನಿಗೆ ದುರ್ಯೋಧನನ ಮೇಲೆ ವಿಶೇಷವಾದ ಅಭಿಮಾನವಿತ್ತು. ನಂತರ ಕುರುಕ್ಷೇತ್ರ ಯುದ್ಧದಲ್ಲಿ ಪಾಂಡವರೇ ಗೆಲ್ಲುವರೆಂದು ತಿಳಿದಿದ್ದ ಕಾರಣ ಯಾರಿಗೂ ಸಹಾಯ ಮಾಡಲು ಇಚ್ಛಿಸದೆ ತಿರ್ಥಯಾತ್ರೆತೀರ್ಥಯಾತ್ರೆ ಹೋಗುತ್ತಾನೆ.ಅಂತಿಮವಾಗಿ ಭೀಮನು ಗದಾಯುದ್ಧದಲ್ಲಿ ದುರ್ಯೋಧನನನ್ನು ತೊಡೆಯ ಮೇಲೆ ಹೊಡೆದು ಕೊಂದಾಗ ಬಲರಾಮನು ಭೀಮನನ್ನು ಕೊಲ್ಲುವ ಬೆದರಿಕೆ ಹಾಕಿದನು. ಇದನ್ನು ತಡೆದ ಕೃಷ್ಣನು ಬಲರಾಮನಿಗೆ ಭೀಮನ ಪ್ರತಿಜ್ಞೆಯ ನೆನಪು ಮಾಡಿದನು.
 
==ಅಂತ್ಯ==
೧,೨೯೩

edits

"https://kn.wikipedia.org/wiki/ವಿಶೇಷ:MobileDiff/37080" ಇಂದ ಪಡೆಯಲ್ಪಟ್ಟಿದೆ