ಶ್ರವಣಬೆಳಗೊಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
No edit summary |
No edit summary |
||
೧ ನೇ ಸಾಲು:
'''ಶ್ರವಣ ಬೆಳಗೊಳ''' (Shravanabelagola) [[ಹಾಸನ]] ಜಿಲ್ಲೆಯ ಐತಿಹಾಸಿಕ ಧಾರ್ಮಿಕ, ಪ್ರವಾಸಿ ತಾಣ. ಶ್ರವಣ ಬೆಳಗೊಳದಲ್ಲಿ ವಿಶ್ವವಿಖ್ಯಾತ ೫೮'೮"(೧೮ ಮೀಟರ್ ) ಅಡಿ ಎತ್ತರದ [[ಬಾಹುಬಲಿ | ಬಾಹುಬಲಿಯ]] ಮೂರ್ತಿಯಿರುವುದು. ಜೈನರ ಧಾರ್ಮಿಕ ಕೇಂದ್ರವಾದರೂ, ಇತೆರೆ ಹಲವರು ಕೂಡ ಬಂದು ಪೂಜೆ ಸಲ್ಲಿಸುತ್ತಾರೆ.
[[Image:gommata.jpg|frame|ಗೊಮ್ಮಟೇಶ್ವರ, ಶ್ರವಣಬೆಳಗೊಳ]][[ಏಷ್ಯ]] ಖಂಡದಲ್ಲಿಯೇ ಅತಿ ಎತ್ತರದ(೫೭ ಅಡಿ)ಮತ್ತು ಭಾರತದ ಅತಿ ಎತ್ತರದ ಏಕಶಿಲಾ ವಿಗ್ರಹಗಳಲ್ಲಿಯೇ ದೊಡ್ಡದಾದ ಗೊಮ್ಮಟನ ಶಿಲೆಯಿರುವ '''ಶ್ರವಣಬೆಳಗೊಳ''' ಪ್ರಸಿದ್ಧ ಜೈನ ಪುಣ್ಯಕ್ಷೇತ್ರ. ಹಾಸನ ಜಿಲ್ಲೆಯ [[ಚನ್ನರಾಯಪಟ್ಟಣ ]]ತಾಲ್ಲೂಕಿನ ಹೋಬಳಿ ಕೇಂದ್ರವು [[ಬೆಂಗಳೂರು|ಬೆಂಗಳೂರಿನಿಂದ]] ೧೪೫ ಕಿ.ಮೀಗಳ ದೂರದಲ್ಲಿದೆ.ಶ್ರವಣ ಬೆಳಗೊಳದ ವಿಂಧ್ಯಗಿರಿಯ ಮೇಲೆ ಗ್ರಾನೈಟಿನಲ್ಲಿ ಕಡೆಯಲಾಗಿರುವ ಈ ಮೂರ್ತಿಯನ್ನು [http://kn.wikipedia.org/wiki/%E0%B2%9A%E0%B2%BE%E0%B2%B5%E0%B3%81%E0%B2%82%E0%B2%A1%E0%B2%B0%E0%B2%BE%E0%B2%AF ಚಾವುಂಡರಾಯನು]ಬೃಹದಾಕಾರದ ವಿಗ್ರಹವನ್ನು ಕ್ರಿ.ಶ.೯೭೩ರಲ್ಲಿ ಕೆತ್ತಿಸಿದನು.ಅರಿಷ್ಟ ನೇಮಿ ಎಂಬುವ ಶಿಲ್ಪಿ ಕೆತ್ತಿದನೆಂದು ಹೇಳಲಾಗುತ್ತದೆ.
ಶ್ರೀ ಕ್ಷೇತ್ರದ ವತಿಯಿಂದ ನಡೆಸುತ್ತಿರುವ ಶ್ರೀ ಬಾಹುಬಲಿ ಇಂಜಿನಿಯರಿಂಗ್ ಕಾಲೇಜ್ ಸಹ ಇಲ್ಲಿದ್ದು, ಸಾಕಷ್ಟು ಹೊರ ರಾಜ್ಯದ ವಿದ್ಯಾರ್ಥಿಗಳು ಈ ಗ್ರಾಮೀಣ ಪ್ರದೇಶದ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಜೊತೆಗೆ ಪಾಲಿಟೆಕ್ನಿಕ್, ವಿಜ್ಞಾನ ಕಾಲೇಜು, ಪ್ರೌಢ ಮತ್ತು ಪ್ರಾಥಮಿಕ ಶಾಲೆಯನ್ನೂ ಶ್ರೀಕ್ಷೇತ್ರದ ವತಿಯಿಂದ ನಡೆಸಲಾಗುತ್ತಿದೆ.ಶ್ರವಣಬೆಳಗೊಳ ಜೈನರ ಕಾಶಿ ಎಂದು ಕರೆಯಲ್ಪಡುವ ಸ್ಥಳ."ನಮನ"
|