ಮರಾಠಿ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧ ನೇ ಸಾಲು:
ಮರಾಠಿ ಸಾಹಿತ್ಯ ಸಾಕಷ್ಟು ಶ್ರೀಮಂತವಾಗಿದೆ.
There has been a great deal of literature in Marathi over the years.
 
Contents [hide]
1 Early Marathi Literature (before 1800 AD)
2 Modern Period (after 1800)
3 Jnanapith awards
4 Marathi Books
5 External links
 
 
Line ೩೦ ⟶ ೨೨:
ನಲವತ್ತರ ದಶಕದಲ್ಲಿ ಬಿ.ಎಸ್.ಮರ್ಧೇಕರರ ನವ್ಯಕಾವ್ಯದೊಂದಿಗೆ ಮರಾಠಿ ಸಾಹಿತ್ಯ ಹೊಸ ದಾರಿಯಲ್ಲಿ ಪ್ರವೇಶಿಸಿತು. ಐವತ್ತರ ದಶಕದಲ್ಲಿ'little magazine movement' ವೇಗದಿಂದ ಬೆಳೆಯತೊಡಗಿತು. ಈ ಚಳುವಳಿಯಲ್ಲಿ ಸಂಪ್ರದಾಯವಿರೋಧಿ, ಕ್ರಾಂತಿಕಾರಿ, ಪ್ರಾಯೋಗಿಕ ಕೃತಿಗಳನ್ನು ಪ್ರಕಾಶಿಸಲಾಯಿತು. ಇದು ದಲಿತ ಸಾಹಿತ್ಯದ ಬೆಳವಣಿಗೆಗೂ ಕುಮ್ಮಕ್ಕು ಕೊಟ್ಟಿತು. [[ಬಿ.ಆರ್.ಅಂಬೇಡ್ಕರ್ | ಡಾ. ಬಾಬಾಸಾಹೇಬ ಅಂಬೇಡ್ಕರರ]] ಬೋಧನೆಗಳಿಮಧ ಪ್ರಭಾವಿತವಾಗಿದ್ದ ದಲಿತ ಸಾಹಿತ್ಯ , ಮಧ್ಮಮವರ್ಗೀಯ, ಉಚ್ಚಜಾತೀಯ ಮತ್ತು ನಗರಕೇಂದ್ರಿತವಾಗಿದ್ದ ಪ್ರಸಕ್ತ ಮರಾಠಿ ಸಾಹಿತ್ಯ ವ್ಯವಸ್ಥೆಗೆ ಸವಾಲೆಸೆಯಿತು. ಖ್ಯಾತ ಕಾದಂಬರಿಕಾರ, ಕವಿ ಹಾಗೂ ವಿಮರ್ಶಕ ಭಾಲಚಂದ್ರ ನೇಮಾಡೆಯವರಂತಹ ಬರಹಗಾರರನ್ನು little magazine movement ಬೆಳಕಿಗೆ ತಂದಿತು. ಅರುಣ್ ಕೋಲಾಟ್ಕರ್, ದಿಲೀಪ್ ಚಿತ್ರೆ, ನಾಮದೇವ ಢಸಾಳ್, ವಸಂತ ಅಬಾಜಿ ಡಹಾಕೆ, ಮನೋಹರ ಓಕ್ ಇತ್ಯಾದಿ ನವ್ಯ ಪಂಥೀಯರ ಕಾವ್ಯ ಸಂಕೀರ್ಣವಷ್ಟೇ ಅಲ್ಲದೆ , ವಿವರಗಳಿಂದ ಶ್ರೀಮಂತವಾಗಿ , ಓದುಗರನ್ನು ಬಡಿದೆಬ್ಬಿಸುವಂಥಹವುಗಳಾಗಿದ್ದವು. ಭಾವು ಪಾಧ್ಯೆ, ವಿಲಾಸ್ ಸಾರಂಗ್ , ಶ್ಯಾಮ್ ಮನೋಹರ್ ಮತ್ತು ವಿಶ್ರಾಮ್ ಬೇಡೇಕರ್ ಕೆಲು ಹೆಸರಾಂತ ಕಥೆಗಾರರು.
 
1990ರ ದಶಕದಲ್ಲಿ ಅಭಿಧನಂತರ ಎಂಬ ನವ್ಯ ಕಾವ್ಯ ಪ್ರಕಾರದೊಂದಿಗೆ ಮರಾಠಿ ಸಾಹಿತ್ಯ ಮತ್ತೊಂದು ಮಜಲನ್ನು ಮೆಟ್ಟಿತು. ಅದರ ನಂತರ ಭರದಿಂದ ಬೆಳೆಯತೊಡಗಿದ ಈ "ಕಿರು ಪತ್ರಿಕಾ ಚಳುವಳಿ" ಯ ಹರಿಕಾರರಾದ ಮನ್ಯಾಜೋಶಿ, ಹೇಮಂತ ದಿವಾಟೆ, ಸಚಿನ್ ಕೇಟ್ಕರ್, ಮಂಗೇಶ್ ಕಾಳೆ, ಸಲಿಲ್ ವಾಘ್ ನಿತಿನ್ ಕುಲಕರ್ಣಿ, ವಜ್ರೇಶ್ ಸೋಲಂಕಿ ಮೊದಲಾದವರು ನವ್ಯೋತ್ತರ ಜೀವನದ ಹೊಸ ಆಯಾಮಗಳನ್ನು ತೆರೆದಿಟ್ಟರು. ಅಭಿಧನಂತರ ಪ್ರಕಾಶನ ಹೊರತಂದ ಕವಿತಾ ಸಂಗ್ರಹಗಳು ಮತ್ತು ಅಭಿಧನಂತರ ನಿಯತಕಾಲಿಕೆಯ ಪ್ರತಿಗಳು ಮರಾಠಿ ಸಾಹಿತ್ಯವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುತ್ತಿವೆ.
The another major paradigm shift in Marathi sensibility began in the nineties with the another avant-garde modernist poetry of poets associated with abhidhanantar. In the post nineties, this 'new little magazine movement' gained momentum and poets like manya joshi,hemant divate,sachin ketkar,mangesh kale,salil wagh,nitin kulkarni,varjesh solanki touched the new areas of post-modern life.the poetry collections broughtout by abhidhanantar prakashan and the regular issues of the magazine abhidhanantar is taking marathi poetry to the global standards.
 
==[[ಜ್ಞಾನಪೀಠ ಪ್ರಶಸ್ತಿ]]ಗಳು ==
Line ೪೧ ⟶ ೩೩:
 
*[[ವಿಂದಾ ಕರಂದೀಕರ್ ]]
 
==Marathi Books==
Marathi is one of the most read, spoken and taught languages worldwide. Large number of books are being published in Marathi every year.
 
 
==External links==
Marathi Writers
Marathi Poets
Contemporary Marathi Poetry
Contemporary Marathi Writers
Marathi Sahitya - A blog dedicated to Marathi Literature
KAVYADHARA-Marathi kavita Blog
Retrieved from "http://en.wikipedia.org/wiki/Marathi_literature"
"https://kn.wikipedia.org/wiki/ಮರಾಠಿ_ಸಾಹಿತ್ಯ" ಇಂದ ಪಡೆಯಲ್ಪಟ್ಟಿದೆ