"ಸಿ. ಎನ್. ಆರ್. ರಾವ್" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಸಂಪಾದನೆಯ ಸಾರಾಂಶವಿಲ್ಲ
ಇವರು ರಸಾಯನ ಶಾಸ್ತ್ರದ ಸಾಲಿಡ್ ಸ್ಟೇಟ್ ಮತ್ತು ಮೇಟಿರಿಯಲ್ ವಿಭಾಗದ ಸಂಶೋಧನೆಗೆ ವಿಶ್ವದಾದ್ಯಂತ ಹೆಸರುಗಳಿಸಿದ್ದಾರೆ. ರಾವ್ ಪ್ರಧಾನಮಂತ್ರಿಯವರ ವೈಜ್ಞಾನಿಕ ಸಲಾಹ ಮಂಡಳಿಯ ಅಧ್ಯಕ್ಷರಾಗಿಯು ಕಾರ್ಯನಿರ್ವಹಿಸುತ್ತಿದ್ದಾರೆ.
 
ಹಲವಾರು ದ್ವಿಮಿತೀಯ ಕೃತಕ ರಾಸಾಯನಿಕ ವಸ್ತುಗಳವನ್ನು ಸಂಯೋಜಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ರಾವ್ ಅತಿವಾಹಕತೆ (ಸೂಪರ್ ಕಂಡಕ್ಟಿವಿಟಿ) ಹಾಗು ನ್ಯಾನೋವಿಜ್ನಾನ ಕ್ಷೇತ್ರದಲ್ಲಿ ಅಪಾರ ಸಂಶೋಧನೆ ನಡೆಸಿದ್ದಾರೆ. ೪೨ಕ್ಕೂ ಹೆಚ್ಚು ವೈಜ್ನಾನಿಕ ಪುಸ್ತಕಗಳು ಹಾಗು ೧೫೦೦ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ರಾವ್ ಬರೆದಿದ್ದಾರೆ. ಇವರ ಜೊತೆ ಕೆಲಸ ಮಾಡಿದ ೧೪೦ಕ್ಕೂ ಹೆಚ್ಚು ಜನ ಪಿ.ಹೆಚ್.ಡಿ. ಪದವಿ ಗಳಿಸಿದ್ದಾರೆ. ಇವರ ಲೇಖನಗಳನ್ನು ಇದುವರೆಗೂ ೪೦ ಸಾವಿರಕ್ಕೂ ಹೆಚ್ಚುಬಾರಿ ಪ್ರಸ್ತಾಪಿಸಲಾಗಿದೆ. ಇವರ ಸಂಶೋಧನಾ ಫಲಿತಾಂಶವನ್ನು ಆಧರಿಸಿ, ಅನೇಕ ರಾಷ್ಟ್ರಗಳು ಹಲವು ಕೈಗಾರಿಕಾ ಉತ್ಪನ್ನಗಳನ್ನು ಪಡೆಯುತ್ತಿವೆ. ರಾವ್ ಅವರು ತಮ್ಮ ಸಂಶೋಧನೆಗೆ ಸ್ವಾಮ್ಯ ಹಕ್ಕುಗಳನ್ನು (ಪೇಟೆಂಟ್)([https://kn.wikipedia.org/wiki/ಮುಕ್ತ_ತಂತ್ರಾಂಶ Open source])ಪಡೆಯದೆ ಮುಕ್ತವಾಗಿಟ್ಟಿದ್ದಾರೆ.
 
==ಪ್ರಶಸ್ತಿಗಳು ಹಾಗೂ ಗೌರವಗಳು==
೧,೦೦೭

edits

"https://kn.wikipedia.org/wiki/ವಿಶೇಷ:MobileDiff/372377" ಇಂದ ಪಡೆಯಲ್ಪಟ್ಟಿದೆ