ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೧ ನೇ ಸಾಲು:
'''ಶ್ರೀ ರಾಮಕೃಷ್ಣ ಮಠ ಮತ್ತು ಮಿಶನ್''' [[ರಾಮಕೃಷ್ಣ ಪರಮಹಂಸ]]ರ ಶಿಷ್ಯ ಮತ್ತು ಧಾರ್ಮಿಕ ಗುರು [[ವಿವೇಕಾನಂದ|ಸ್ವಾಮಿ ವಿವೇಕಾನಂದರು]] [[ಮೇ ೧]], [[೧೮೯೭]]ರಲ್ಲಿ 'ರಾಮಕೃಷ್ಣ ಮಿಶನ್ ಅಸೋಷಿಯೇಶನ್' ಎಂಬ ಹೆಸರಿನಲ್ಲಿ ಸ್ಥಾಪಿಸಿದ [[ಹಿಂದೂ ಧರ್ಮ|ಹಿಂದೂ]] [[ಧಾರ್ಮಿಕ ಸಂಸ್ಥೆ|ಧಾರ್ಮಿಕ]] ಮತ್ತು [[ಸಾಮಾಜಿಕ ಸಂಸ್ಥೆ]]. 'ಆತ್ಮನೋ ಮೋಕ್ಷಾರ್ಥಮ್ ಜಗದ್ ಹಿತಾಯ ಚ' ಎಂಬ ಧ್ಯೇಯವಾಕ್ಯವನ್ನು ಹೊಂದಿರುವ ಈ ಸಂಸ್ಥೆಯು ಶ್ರೀರಾಮಕೃಷ್ಣ ಪರಮಹಂಸರು ತಮ್ಮ ಆಧ್ಯಾತ್ಮಿಕ ಅನುಭವಗಳಿಂದ ಬೋಧಿಸಿದ ವೇದಾಂತದ ತಳಹದಿಯ ಮೇಲೆ ಸ್ಥಾಪಿತವಾಯಿತು.
ರಾಮಕೃಷ್ಣ ಮಠ (ಬಂಗಾಳಿ: রামকৃষ্ণ মঠ) ಮತ್ತು ರಾಮಕೃಷ್ಣ ಮಿಷನ್ (ಬಂಗಾಳಿ: রামকৃষ্ণ মিশন) ಅವಳಿ ಸಂಘಟನೆಗಳು ವಿಶ್ವದಾದ್ಯಂತ ಆಧ್ಯಾತ್ಮಿಕ ನಡೆಯುತ್ತಿರುವ ರಾಮಕೃಷ್ಣ ಚಳವಳಿ ಅಥವಾ ವೇದಾಂತ ಚಳವಳಿಯ ತಿರುಳುಭಾಗವಾಗಿ ದೆತಿರುಳುಭಾಗವಾಗಿದೆ.
 
ರಾಮಕೃಷ್ಣ ಮಿಷನ್ ಮೇ 1, 1897 ರಂದು ಶ್ರೀ ರಾಮಕೃಷ್ಣರ ಮುಖ್ಯ ಅನುಯಾಯಿ ಸ್ವಾಮಿ ವಿವೇಕಾನಂದರು ಸ್ಥಾಪಿಸಿದ ಲೋಕೋಪಯೋಗಿ, ಸ್ವಯಂಸೇವಕ ಸಂಸ್ಥೆ.
೩೮ ನೇ ಸಾಲು:
 
 
[[ಆಡಳಿತ]]
 
ರಾಮಕೃಷ್ಣ ಮಠವು ಆಡಳಿತವನ್ನು ಒಂದು ವಿಶ್ವಸ್ತ ಮಂಡಳಿಯು ನೋಡಿಕೊಳ್ಳುತ್ತದ್ದೆ. ಈ ಮಂಡಳಿಗೆ ಚುನಾಯಿತರಾದ ಅಧ್ಯಕ್ಷರು, ಒಬ್ಬರು ಅಥವಾ ಹೆಚ್ಚು ಮಂದಿ ಉಪಾಧ್ಯಕ್ಷರು, ಒಬ್ಬರು ಮಹಾಕಾರ್ಯದರ್ಶಿಗಳು, ಒಬ್ಬರು ಅಥವಾ ಹೆಚ್ಚು ಮಂದಿ ಸಹಾಯಕ ಕಾರ್ಯದರ್ಶಿಗಳು ಮತ್ತು ಒಬ್ಬರು ಖಜಾಂಚಿ ಇರುತ್ತಾರೆ.
"https://kn.wikipedia.org/wiki/ರಾಮಕೃಷ್ಣ_ಮಿಷನ್" ಇಂದ ಪಡೆಯಲ್ಪಟ್ಟಿದೆ