ರಾಮಕೃಷ್ಣ ಮಿಷನ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
ಚುNo edit summary
೨ ನೇ ಸಾಲು:
ರಾಮಕೃಷ್ಣ ಮಠ (ಬಂಗಾಳಿ: রামকৃষ্ণ মঠ) ಮತ್ತು ರಾಮಕೃಷ್ಣ ಮಿಷನ್ (ಬಂಗಾಳಿ: রামকৃষ্ণ মিশন) ಅವಳಿ ಸಂಘಟನೆಗಳು ವಿಶ್ವದಾದ್ಯಂತ ಆಧ್ಯಾತ್ಮಿಕ ನಡೆಯುತ್ತಿರುವ ರಾಮಕೃಷ್ಣ ಚಳವಳಿ ಅಥವಾ ವೇದಾಂತ ಚಳವಳಿಯ ತಿರುಳುಭಾಗವಾಗಿದೆ.
 
ರಾಮಕೃಷ್ಣ ಮಿಷನ್ ಮೇ 1, 1897 ರಂದು [[ಶ್ರೀ ರಾಮಕೃಷ್ಣರ]] ಮುಖ್ಯ ಅನುಯಾಯಿ ಸ್ವಾಮಿ ವಿವೇಕಾನಂದರು ಸ್ಥಾಪಿಸಿದ ಲೋಕೋಪಯೋಗಿ, ಸ್ವಯಂಸೇವಕ ಸಂಸ್ಥೆ.
 
ಬರ ಪರಿಹಾರ, ನೆರೆಸಂತ್ರಸ್ತರ ಸಹಾಯ, ಗ್ರಾಮೀಣ ಜನರಿಗೆ ಶಿಕ್ಷಣ, ಆರೋಗ್ಯ ಸೇವೆಯೆ, ಗ್ರಾಮೀಣ ನಿರ್ವಹಣೆ, ಬುಡಕಟ್ಟು ಕಲ್ಯಾಣ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಮೊದಲಾದ ಜನಸೇವಾ ಕಾರ್ಯಕ್ರಮಗಳನ್ನು ಈ ಸಂಸ್ಥೆಯ ವಿವಿಧ ಶಾಖೆಗಳು ನಿರ್ವಹಿಸುತ್ತವೆ. ಧಾರ್ಮಿಕ [[ಸಾಹಿತ್ಯ]] ಪ್ರಕಟಣೆ, ಶೀಲ ಸಂವರ್ಧನ ಶಿಬಿರಗಳು, ಪ್ರವಚನ ಮುಂತಾದವುಗಳ ಮೂಲಕ ಜನರ ಆಧ್ಯಾತ್ಮಿಕ ಅವಶ್ಯಕತೆಗಳನ್ನು ಇದು ಪೂರೈಸುತ್ತಿದೆ.
"https://kn.wikipedia.org/wiki/ರಾಮಕೃಷ್ಣ_ಮಿಷನ್" ಇಂದ ಪಡೆಯಲ್ಪಟ್ಟಿದೆ