ತೀ. ನಂ. ಶ್ರೀಕಂಠಯ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೬ ನೇ ಸಾಲು:
 
==ಮೈಸೂರಿನ, ಓರಿಯೆಂಟಲ್ ರಿಸರ್ಚ್ ಶಾಖೆಯಲ್ಲಿ==
ತೀ.ನಂ.ಶ್ರೀ ಯವರ ಜೊತೆಗೆ ದುಡಿದ ಗೆಳೆಯರು, ಪ್ರೊ. ಡಿ.ಎಲ್.ನರಸಿಂಹಾಚಾರ್,ಕಸ್ತೂರಿ ರಂಗಚಾರ್, ಮುಂತಾದವರುಗಳು. ಅಲ್ಲಿನ ಅಪಾರ ಗ್ರಂಥಗಳನ್ನು ವಿಂಗಡಿಸಿ, ೧. [[ಕನ್ನಡಭಾಷೆಯ ಬೈಬ್ಲಿಯೋಥಿಕ]], ಹಾಗೂ, ೨. [[ಸಂಸ್ಕೄತ ಭಾಷೆಯ ಬೈಬ್ಲಿಯೋಥಿಕ]] ಗಳನ್ನು,ಒಂದುಕಡೆ ಶೇಖರಿಸಿಟ್ಟರು. ಈ ಅಮೂಲ್ಯ ಗ್ರಂಥ ರಾಶಿಯಿಂದ, ಪ್ರೊ. ಆರ್.ಶ್ಯಾಮಾಶಾಸ್ತ್ರಿಗಳು, [[ಕೌಟಿಲ್ಯನ ಅರ್ಥಶಾಸ್ತ್ರ]] ವನ್ನು ಹುಡುಕಿ, ಸಂಪಾದಿಸಿ ಪ್ರಕಟಿಸಿದರು. ಓರಿಯೆಂಟಲ್ ಗ್ರಂಥಾಲಯವನ್ನು, ೧೯೧೮ ರಲ್ಲೇ ಸ್ಥಾಪಿಸಲಾಯಿತು. (ಮೈಸೂರು ವಿಶ್ವವಿದ್ಯಾಲಯ, ೧೯೧೬ ರಲ್ಲಿ ಸ್ಥಾಪನೆಗೊಂಡಿತು.) ಗ್ರಂಥಾಲಯದ ಸಮಿತಿಯಲ್ಲಿ, ಅವರಜೊತೆಗೆ, [[ಪ್ರೊ.ಸಿ.ಆರ್.ರೆಡ್ಡಿ]],, [[ಪ್ರೊ ಎಮ್.ಹಿರಿಯಣ್ಣ]], [[ಎನ್. ರಂಗಾಚಾರ್ಯ]], ಮುಂತಾದವರುಗಳು ಸಹಾಯಕರಾಗಿ ದುಡಿಯುತ್ತಿದ್ದರು. ೧೯೪೩ ರಲ್ಲಿ, ತೀ.ನಂ.ಶ್ರೀ ಯವರನ್ನು ಛೇರ್ಮನ್ ಆಗಿ ನಿಯುಕ್ತಿಸಲಾಯಿತು. [[ಮಾನಸ ಗಂಗೋತ್ರಿ]], [[ಕನ್ನಡ ಅಧ್ಯಯನ ಕೇಂದ್ರ]]ಕ್ಕೆ ಅವರು ಭದ್ರವಾದ ತಳಪಾಯ ಹಾಕಿಕೊಟ್ಟರು. ೧೯೫೮ ರಲ್ಲಿ ನಿಘಂಟು ಸಮಿತಿಯಲ್ಲಿ ಅಧ್ಯಕ್ಷರಾದರು.
 
==ಸಾಹಿತ್ಯಾಧ್ಯಯನದಲ್ಲೇ ತಮ್ಮ ಜೀವನದ ಸರ್ವಸ್ವ==
೪೫ ನೇ ಸಾಲು:
 
==ಮರಣ==
೧೯೬೬ರ ಆಗಸ್ಟ್ ತಿಂಗಳಲ್ಲಿ ಶಿಕ್ಷಣ ಸಚಿವಾಲಯದ ವತಿಯಿಂದ ದೆಹಲಿಯಲ್ಲಿ ತಂತ್ರಜ್ಞಾನ ಪರಿಭಾಷೆಯ ತಜ್ಞರುಗಳ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಹಲವು ಸ್ಥಳಗಳಿಗೆ ಭೇಟಿಕೊಟ್ಟು ರಾಂಚಿಯಲ್ಲಿರುವ ಮಗಳ ಮನೆ ಮತ್ತು ಕಲ್ಕತ್ತೆಯಲ್ಲಿದ್ದ ಮಗನ ಮನೆಗೆ ಭೇಟಿಕೊಟ್ಟರು. ಅದೇ ಸಂದರ್ಭದಲ್ಲಿ ೧೯೬೬ ರಲ್ಲಿ ಸೆಪ್ಟೆಂಬರ್ ೭ ರಂದು, ಕಲ್ಕತ್ತಾದಲ್ಲಿ ಹೃದಯಾಘಾತದಿಂದ ನಿಧನರಾದರು..
೧೯೬೬ ರಲ್ಲಿ ಸೆಪ್ಟೆಂಬರ್ ೭ ರಂದು, ೬೦ ವರ್ಷ ವಯಸ್ಸಿನಲ್ಲಿ ತಮ್ಮ ಗೆಳೆಯರ ಮನೆಗೆ ಕಲ್ಕತ್ತಾಕ್ಕೆ ಹೋಗಿದ್ದರು. ಅಲ್ಲೇ, ಹೃದಯಾಘಾತದಿಂದ ಮರಣಹೊಂದಿದರು.
 
==ರಚಿಸಿದ ಕೃತಿಗಳು==
"https://kn.wikipedia.org/wiki/ತೀ._ನಂ._ಶ್ರೀಕಂಠಯ್ಯ" ಇಂದ ಪಡೆಯಲ್ಪಟ್ಟಿದೆ