ಶ್ರೀರಂಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೫೭ ನೇ ಸಾಲು:
=='''ಕರ್ನಾಟಕ ಏಕೀಕರಣ'''==
 
ಕರ್ನಾಟಕ ಏಕೀಕರಣದಲ್ಲಿ ಶ್ರೀರಂಗರುಇವರು ಅತ್ಯಂತ ಮಹತ್ವದ ಪಾತ್ರವನ್ನು ಆಡಿದ್ದಾರೆಮಾಡಿದ್ದಾರೆ. [[ಕರ್ನಾಟಕ ವಿದ್ಯಾವರ್ಧಕ ಸಂಘ| ಕರ್ನಾಟಕ ವಿದ್ಯಾವರ್ಧಕ ಸಂಘವು]] [[೧೯೦೬]]ರಲ್ಲಿಯೇ ಕರ್ನಾಟಕ ಏಕೀಕರಣದ ಗೊತ್ತುವಳಿಯನ್ನು ಸ್ವೀಕರಿಸಿತ್ತು. [[೧೯೪೪]]ರಲ್ಲಿ ಕೆಲವು ಗೆಳೆಯರ ಜೊತೆಗೆ ಕೂಡಿಕೊಂಡು, ಶ್ರೀರಂಗರು ಅಖಿಲ ಕರ್ನಾಟಕ ಏಕೀಕರಣ ಸಮಿತಿಯೊಂದನ್ನು ಸ್ಥಾಪಿಸಿದರು. ಈ ಸಮಿತಿಗೆ ಕರ್ನಾಟಕದ ಎಲ್ಲ ಭಾಗಗಳಿಂದಲೂ ಪ್ರತಿನಿಧಿಗಳನ್ನು ಆಯೋಜಿಸಲಾಗಿತ್ತು. [[೧೯೪೬]]ರ [[ಡಿಸೆಂಬರ್|ಡಿಸೆಂಬರದಲ್ಲಿ]] ಶ್ರೀರಂಗರು ಪ್ರಧಾನ ಮಂತ್ರಿ ಜವಾಹರಲಾಲ ನೆಹರೂ[http://en.wikipedia.org/wiki/Jawaharlal_Nehru]ರನ್ನು ಭೆಟ್ಟಿಯಾಗಿ ಭಾಷಾವಾರು ಪ್ರಾಂತಗಳ ರಚನೆಗಾಗಿ ಉಪಸಮಿತಿಯ ರಚನೆ ಹಾಗು ಅದರಲ್ಲಿ ಕರ್ನಾಟಕ ಏಕೀಕರಣದ ವಿಷಯವು ಒಳಗೊಳ್ಳುವ ನಿರ್ಣಯದಲ್ಲಿ ಮಹತ್ವದ ಪಾತ್ರವಾಡಿದರು. ಆದರೆ [[ಭಾರತ|ಭಾರತಕ್ಕೆ]] ಸ್ವಾತಂತ್ರ್ಯ ದೊರೆತ ಬಳಿಕ [[೧೯೪೭]] [[ಸೆಪ್ಟೆಂಬರ್| ಸೆಪ್ಟೆಂಬರದಲ್ಲಿ]] ರಾಜಕೀಯ ವ್ಯಕ್ತಿಗಳ ಬೇರೊಂದು ಸಮಿತಿಯು ಅಸ್ತಿತ್ವಕ್ಕೆ ಬಂದಿತು. ಅಲ್ಲದೆ, ಶ್ರೀರಂಗರನ್ನು [[ಧಾರವಾಡ| ಧಾರವಾಡದಿಂದಲೇ]] ಹೊರಗೋಡಿಸುವ ಪ್ರಯತ್ನಗಳು ನಡೆದವು. ಆತ್ಮಾಭಿಮಾನಿ ಶ್ರೀರಂಗರು [[೧೯೪೮]]ರಲ್ಲಿ ನೌಕರಿಗೆ ರಾಜೀನಾಮೆ ನೀಡಿದರು.
 
=='''ಗೌರವ'''==
"https://kn.wikipedia.org/wiki/ಶ್ರೀರಂಗ" ಇಂದ ಪಡೆಯಲ್ಪಟ್ಟಿದೆ