ಅಂಚೆ ಸೂಚ್ಯಂಕ ಸಂಖ್ಯೆ (ಪಿನ್ ಕೋಡ್): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
 
ಪಿನ್ ಕೋಡ್ - ಇಂಗ್ಲೀಷಿನ ಪೋಸ್ಟಲ್ ಇಂಡೆಕ್ಸ್ ನಂಬರ್ ( Postal Index Number) ಎಂಬುದರ ಸಂಕ್ಷಿಪ್ತರೂಪವಾಗಿದೆ.
ಅದು [[ಅಂಚೆ ಕಛೇರಿ]]ಗಳಿಗೆ [[ಇಂಡಿಯಾ ಪೋಸ್ಟ್|ಭಾರತೀಯ ಅಂಚೆ]]ಯಾದ [[ಇಂಡಿಯಾ ಪೋಸ್ಟ್]] ಇಲಾಖೆಯ ಆಡಳಿತವು ಬಳಸುವ ಸಂಖ್ಯಾ ವ್ಯವಸ್ಥೆ ಆಗಿದೆ.
ಅದು ಆರು ಅಂಕೆಗಳಷ್ಟು ಉದ್ದವಾಗಿದೆ. ಈ ವ್ಯವಸ್ಥೆಯನ್ನು ೧೫ ಆಗಸ್ಟ್ ೧೯೭೨ ರಂದು ಜಾರಿಗೆ ತರಲಾಯಿತು.
 
ಎಂಟು ಪ್ರಾದೇಶಿಕ ವಲಯಗಳು ಮತ್ತು ಭಾರತೀಯ ಸೇನೆಗಾಗಿಯೇ ಒಂದು ಸಕ್ರಿಯವಾದ ವಲಯ ಸೇರಿದಂತೆ ಭಾರತದಲ್ಲಿ ಒಂಬತ್ತು ಪಿನ್ ಕೋಡ್ ವಲಯಗಳು ಇವೆ. ಪಿನ್ ಕೋಡ್ ಮೊದಲ ಅಂಕಿಯು ವಲಯವನ್ನೂ"ವಲಯ"ವನ್ನೂ , ಎರಡನೇ ಅಂಕಿಯ ಉಪವಲಯವನ್ನೂ"ಉಪವಲಯ"ವನ್ನೂ , ಮೂರನೇ ಅಂಕಿಯ ಪ್ರದೇಶದಲ್ಲಿ ಅಂಚೆ-ವಿಂಗಡಣೆಯ ಜಿಲ್ಲೆಯನ್ನೂ"ಜಿಲ್ಲೆ"ಯನ್ನೂ ಸೂಚಿಸುತ್ತವೆ. ಕೊನೆಯ ಮೂರು ಅಂಕೆಗಳ ಗುಂಪು "ಅಂಚೆ ಕಛೇರಿಯನ್ನುಕಛೇರಿ"ಯನ್ನು ನಿರ್ದೇಶಿಸುತ್ತದೆ.
 
ಒಂಬತ್ತು ಪಿನ್ ಕೋಡ್ ವಲಯಗಳು ಕೆಳಗಿನಂತೆ ಭಾರತೀಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸೂಚಿಸುತ್ತವೆ.
 
* 1 - [[ಹರಿಯಾಣ]], [[ಪಂಜಾಬ್]], [[ಹಿಮಾಚಲ ಪ್ರದೇಶ]], [[ಜಮ್ಮು ಮತ್ತು ಕಾಶ್ಮೀರ]] ([[ಪಾಕಿಸ್ತಾನ ಆಕ್ರಮಿತ ಕಾಶ್ಮೀರ]] ಸೇರಿದಂತೆ), [[ಚಂಡೀಘಢ]]