ಪುಟ್ಟಣ್ಣ ಕಣಗಾಲ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೦ ನೇ ಸಾಲು:
}}
 
'''ಎಸ್.ಆರ್.ಪುಟ್ಟಣ್ಣ ಕಣಗಾಲ್''' ([[ಡಿಸೆಂಬರ್ ೧]], [[೧೯೩೩]] - [[ಜೂನ್ ೫]], [[೧೯೮೫]]) [[ಕನ್ನಡ ಚಿತ್ರರಂಗ|ಕನ್ನಡ ಚಿತ್ರರಂಗದ]] ಪ್ರಸಿದ್ಧ ಹಾಗು ಸೃಜನಶೀಲ ನಿರ್ದೇಶಕರಲ್ಲಿ ಒಬ್ಬರು. ಕನ್ನಡ ಚಿತ್ರರಂಗ ಕಂಡ ಅದ್ವಿತೀಯ ನಿರ್ದೇಶಕರು. ನಿರ್ದೇಶಕರಲ್ಲದೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆಯುತ್ತಿದ್ದರು. [[ಹಿಂದಿ]], [[ಮಲಯಾಳಂ]] ಭಾಷೆಗಳ ಕೆಲವು ಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. ಇವರ ಚಿತ್ರಗಳು ಅತ್ಯಂತ ಉತ್ಕೃಷ್ಟ ಮಟ್ಟದ್ದೆಂದು ಹಲವು [[ಕನ್ನಡಿಗರು]] ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಕಲೆ, ಭಾವನಾತ್ಮಕತೆಯಿಂದ ಕೂಡಿದ ಚಿತ್ರಗಳನ್ನು ನಿರ್ದೇಶಿಸುತ್ತಿದ್ದ ಕಣಗಾಲ್, ಕನ್ನಡ ಸಿನಿಮಾಕ್ಕೆ ಹೊಸ ರೂಪ ತಂದವರು.
 
==ಆರಂಭದ ದಿನಗಳು==
"https://kn.wikipedia.org/wiki/ಪುಟ್ಟಣ್ಣ_ಕಣಗಾಲ್" ಇಂದ ಪಡೆಯಲ್ಪಟ್ಟಿದೆ