ನ್ಯಾಯ ದರ್ಶನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೯೬ ನೇ ಸಾಲು:
:'''ಕಾರ್ಯಾತ್''' : ಜಗತ್ತು ಒಂದು ಕಾರ್ಯ ; ಹಾಗಾಗಿ ಇದಕ್ಕೊಂದು ನಿಮಿತ್ತಕಾರಣ ಬೇಕು ; ಅವನೇ ಈಶ್ವರ. ಉದಾಹರಣೆ : ಮಡಕೆಗೆ ಕುಂಬಾರನಿದಂತೆ.
:'''ಆಯೋಜನಾತ್''' : ಜಗತ್ತಿನ ಉಪಾದಾನ ಕಾರಣಗಳಾದ ಪರಮಾಣುಗಳ (ಜಡ) ಸಂಯೋಜನೆ ಕ್ರಿಯೆಗೆ, ಚೇತನ ಶಕ್ತಿ ಬೇಕು. ಅವನೇ ಈಶ್ವರ.
;:'''ಧೃತ್ಯಾದೇ''' :(ಧರಿಸುವಿಕೆ) : ಗ್ರಹ, ತಾರೆ, ನಕ್ಷತ್ರಗಳು ನಿಂತಿದ್ದರೆ ಅದು ಈಶ್ವರನ ಮಹಿಮೆ. ಇಲ್ಲದಿದ್ದರೆ ಎಲ್ಲಾ ನಾಶವಾಗುತ್ತಿತ್ತು.
:'''ಪದಾತ್''' : ಪದಗಳು ಅರ್ಥವನ್ನು ಸೂಚಿಸುತ್ತವೆ. ಅದು ಅವನ ಶಕ್ತಿಯಿಂದ . ಕಲಾ ಕೌಶಲ್ಯಗಳೂ ಅವನ ಶಕ್ತಿಯಿಂದ.
:'''ಪ್ರತ್ಯಯತಃ''' : ಯಾವ ತಪ್ಪೂ ಇಲ್ಲದ ವೇದಗಳ ರಚನೆ , ಈಶ್ವರನಿಂದ ಮಾತ್ರಾ ಸಾಧ್ಯ.
"https://kn.wikipedia.org/wiki/ನ್ಯಾಯ_ದರ್ಶನ" ಇಂದ ಪಡೆಯಲ್ಪಟ್ಟಿದೆ