ಮಧ್ವಾಚಾರ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೪ ನೇ ಸಾಲು:
=== ಬದರಿಯ ಎರಡನೇ ಯಾತ್ರೆ ===
-------------------------------
*ಬದರಿಯ ಎರಡನೇ ಯಾತ್ರೆಯಲ್ಲಿ ಅವರು ಗಂಗಾನದಿಯನ್ನು ದಾಟಿ ಮುಸ್ಲಿಮರ ದೊರೆ ಇದ್ದ ರಾಜ್ಯದ ಮೂಲಕ ಹೋಗಬೇಕಿತ್ತು. ಹಾಗೆ ಗಂಗೆಯನ್ನು ದಾಟಿದಾಗ ರಾಜ ಭಟರು ಅವರನ್ನು ಮುಸ್ಲಿಮರ ದೊರೆಯ ಎದುರಿಗೆ ಎಳದೊಯಿದರು. ಆದರೂ ಇವರು ಸ್ವಲ್ಪವೂ ಭಯ ಪಡಲಿಲ್ಲ. ಆಗ ಆ ದೊರೆಯು ಇವರ ಧೈರ್ಯವನ್ನು ಕಂಡು ಬೆರಗಾದಾಗ , ಇವರು ವಿಶ್ವವನ್ನು ಬೆಳಗುವ ಆ ದೇವನಾದ ತಂರೆಯನ್ನು ನೀನೂ ಪೂಜಿಸುತ್ತೀಯೆ ಹಾಗೇ ನನೂ ಪೂಜಿಸುತ್ತೇನೆ, ನನಗೆ ಭಯವೇಕೆ ಎಂದರು, ಅವನು ಇವರಮತಿಗೆ ಮೆಚ್ಚಿ ಅನೇಕ ಕೊಡಿಗೆಗಳನ್ನು ನೀಡಿದನು. ಆದರೆ ಅವರು ಅದನ್ನೆಲ್ಲಾ ನಿರಾಕರಿಸಿ ಬದರಿಗೆ ಪ್ರಯಾಣ ಬೆಳಸಿದರು. ಅಲ್ಲಿ ಅವರು ಪುನಃ ವ್ಯಾಸರನ್ನೂ ನಾರಾಯಣನನ್ನೂ ದಶನದರ್ಶನ ಮಾಡಿ ಹಿಂತಿರುಗಿದರು. ಧರಿಯಲ್ಲಿ ಕಾಶಿಗೆ ಹೋಗಿ ಅಲ್ಲಿ ಅಮರೇಂದ್ರ ಪುರಿ ಎಮಬ ಅದ್ವೈತಿಯನ್ನು ವಾದದಲ್ಲಿ ಸೋಲಿಸಿದರು.
*ಅಲ್ಲಿಂದ ಕುರುಕ್ಷೇತ್ರಕ್ಕೆ ಬಂದರು. ಅಲ್ಲಿ ನಡೆದ ಒಂದು ಕಥೆ ಇದೆ. ಅವರು ಒಂದು ಸ್ಥಳದಲ್ಲಿ ತಮ್ಮ ಶಿಷ್ಯರಿಗೆ ಅಗೆಯಲು ಹೇಳಿದರು. ಅವರು ಅಲ್ಲಿ ಅಗೆದಾಗ ಅವರಿಗೆ ಅಲ್ಲಿ ಒಂದು ದೊಡ್ಡ ಗದೆ ಕಂಡಿತು. ಅದು ದ್ವಾಪರದಲ್ಲಿ ಭೀಮನು ಉಪಯೋಗಿಸಿದ ಗದೆ ಯೆಂದು ತಿಳಿಸಿ ಅದನ್ನು ಪುನಃ ಹಾಗೆಯೇ ಮಣ್ಣಿನಲ್ಲಿ ಮುಚ್ಚಿಸಿದರು. ನಂತರ ಗೋವಾಕ್ಕೆ ಬಂದು ಉಡುಪಿಗೆ ಹಿಂತಿರುಗಿದರು. ಆಗ ಅವರು ತಮ್ಮ ವಿದ್ವತ್ಪೂರ್ಣ ಸಂಗೀತದಿಂದ ಜನರನ್ನು ರಂಜಿಸಿದುದಾಗಿ ಹೇಳುತ್ತಾರೆ.
 
=== ದಕ್ಷಿಣ ಯಾತ್ರೆ ===
----------------------------
"https://kn.wikipedia.org/wiki/ಮಧ್ವಾಚಾರ್ಯ" ಇಂದ ಪಡೆಯಲ್ಪಟ್ಟಿದೆ