ಶೃಂಗೇರಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೧೯ ನೇ ಸಾಲು:
 
ಮಘೇಬೈಲು ಜಲಪಾತ - ಇದು ಸಿರಿಮನೆಗೆ ಹತ್ತಿರವಿರುವ ಇನ್ನೊಂದು ಜಲಪಾತ.
 
ಕಿಗ್ಗಾ ಋಷ್ಯಶೃಂಗೇಶ್ವರ ದೇವಸ್ಥಾನ - ಇದು ಅತ್ಯಂತ ಪುರಾತನ ದೇವಾಲಯ. ಋಷ್ಯಶೃಂಗ ಮುನಿಗಳು ರಾಮಯಣ ಕಾಲಕ್ಕೆ ಸೇರಿದವರಾಗಿದ್ದಾರೆ.
 
ಗಂಗಾಮೂಲ - [[ತುಂಗಾ]] [[ಭದ್ರಾ]]ಹಾಗೂ ನೇತ್ರಾ ನದಿಗಳ ಉಗಮ ಸ್ಥಾನ.
Line ೨೬ ⟶ ೨೮:
ಹನುಮಾನ್ ಗುಂಡಿ (ಸೂತನಬ್ಬಿ) ಜಲಪಾತ- ಇದು ಗಂಗಾಮೂಲದ ಸಮೀಪವಿದೆ. ಕೆರೆಕಟ್ಟೆಯಿಂದ [[ಕುದುರೆಮುಖ]]ಕ್ಕೆ ಹೋಗುವ ಮಾರ್ಗದಲ್ಲಿದೆ.
 
ಶೃಂಗೇರಿಯ ಸುತ್ತ ಮುತ್ತಲೂ ಅನೇಕ ದೇವಾಲಯಗಳಿದ್ದು ಅವುಗಳದ್ದೇ ಆದ ಮಹತ್ವ ಹೊಂದಿರುತ್ತದೆ. ಆವುಗಳಲ್ಲಿ ಕಾಳಿಕಾಂಬ ದೇವಸ್ತಾನ, ದುರ್ಗಾ ದೇವಸ್ತಾನ, ಕೆರೆ ಆಂಜನೇಯ ದೇವಸ್ತಾನ, ಕಾಲ ಭೈರವ ದೇವಸ್ತಾನ (ಇವು ೪ ದಿಕ್ ಪಾಲಕ ದೇವರುಗಳಾಗಿದ್ದು, ಇವನ್ನು ಆದಿ ಶಂಕರರು ಸ್ತಾಪಿಸಿರುತ್ತಾರೆ). ಇವಲ್ಲದೆ, ಮಲಹನಿಕೇಶ್ವರ ದೇವಾಲಯ(ಋಷ್ಯಶೃಂಗ ಮುನಿಗಳ ತಂದೆ), ಛಪ್ಪರದಾಂಜನೇಯ ದೇವಾಲಯ, ವೆಂಕಟರಮಣ ದೇವಾಲಯಗಳನ್ನೂಸಹ ನೋಡಬಹುದಾಗಿದೆ.
ಶೃಂಗೇರಿ ಪಟ್ಟಣದ ಮಧ್ಯಭಾಗದಲ್ಲೇ ಪುರಾತನವಾದ ಪಾರ್ಶ್ವನಾಥ ತೀರ್ಥಂಕರರ ಜೈನ ಬಸದಿಯೊಂದಿದೆ.11111
 
ಶೃಂಗೇರಿ ಪಟ್ಟಣದ ಮಧ್ಯಭಾಗದಲ್ಲೇ ಪುರಾತನವಾದ ಪಾರ್ಶ್ವನಾಥ ತೀರ್ಥಂಕರರ ಜೈನ ಬಸದಿಯೊಂದಿದೆ.11111
 
==ಹೋಬಳಿಗಳು==
"https://kn.wikipedia.org/wiki/ಶೃಂಗೇರಿ" ಇಂದ ಪಡೆಯಲ್ಪಟ್ಟಿದೆ