ನೆಲ್ಸನ್ ಮಂಡೇಲಾ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩೮ ನೇ ಸಾಲು:
* ಮಂಡೇಲಾ ಅವರು ಬಹುವರ್ಷಗಳ ಕಾಲ ಸೆರೆವಾಸ ಅನುಭವಿಸಿದ್ದ ರಾಬ್ಬೆನ್ ನಡುಗಡ್ಡೆ ಜೈಲಿಗೆ ಜನ ಅಭಿಮಾನದಿಂದ ಮಂಡೇಲಾ ವಿಶ್ವವಿದ್ಯಾನಿಲಯ ಎಂದು ಕರೆಯುತ್ತಾರೆ. ಇಲ್ಲಿಗೆ ಬರುವ ಯುವ ಕೈದಿಗಳು ವ್ಯಾಸಂಗ ಮುಂದುವರಿಸಿ ಪದವಿ ಪಡೆಯುವಂತೆ ಮಂಡೇಲಾ ಉತ್ತೇಜಿಸುತ್ತಿದ್ದರಂತೆ. ಅವರಿಗೆ ಸ್ವತಃ ಮಾಸ್ತರಾಗಿ ಪಾಠ ಮಾಡುತ್ತಿದ್ದರಂತೆ.
* ೧೯೮೦ರ ಮಾರ್ಚ್‌ನಲ್ಲಿ ಜೋಹನ್ಸ್‌ಬರ್ಗ್‌ನಲ್ಲಿ ಮಂಡೇಲಾರ ಬಿಡುಗಡೆ ಕುರಿತು ಅಭಿಪ್ರಾಯ ಸಂಗ್ರಹಿಸಿದಾಗ ಶೇ.58ರಷ್ಟು ಬಿಳಿಯರು ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದ್ದರು.
==[[ಲಾಂಗ್ ವಾಕ್ ಟು ಫ್ರೀಡಮ್]] ==
ನೆಲ್ಸನ್ ಮಂಡೇಲಾ ಸೆರೆವಾಸದ ಸಮಯದಲ್ಲಿ ತಮ್ಮ ಅನುಭವಗಳನ್ನು ಬರೆಯಲು ಪ್ರಾರಂಭಿಸಿದರು. ಲಾಂಗ್ ವಾಕ್ ಟು ಫ್ರೀಡಮ್ ಅವರ ಪ್ರಸಿದ್ಧ ಆತ್ಮಕಥನ. ಆದರೆ ಇದರಲ್ಲಿ ಎಫ್.ಡಬ್ಲ್ಯೂ.ಡಿ. ಕ್ಲರ್ಕ್ ಆಡಳಿತದಲ್ಲಿ ನಡೆದ ಕ್ರೂರ ಹತ್ಯೆಗಳಾಗಲಿ ಹಾಗೂ ಮಂಡೇಲಾ ಮಾಜಿ ಪತ್ನಿ ವಿನಿಮಂಡೇಲಾ ಅವರು ಅನೇಕೊಹಿಂಸಾಕೃತ್ಯಗಳ ಹಿಂದೆ ಹೊಂದಿದ್ದ ಕೈವಾಡಗಳ ಕುರಿತು ಮುಕ್ತವಾಗಿ ಬರೆಯಲಿಲ್ಲ(ಎಂಬತ್ತು, ತೊಂಭತ್ತರ ದಶಕದ ಕಗ್ಗೊಲೆಗಳು).ಇಂಥ ಕೊರತೆಗಳನ್ನು ಬಿಟ್ಟರೆ ಈ ಕೃತಿಯು ನೆಲ್ಸನ್ ಮಂಡೇಲಾರನ್ನು ಪೂರ್ಣವಾಗಿ ಕಟ್ಟಿಕೊಡುವ ಮಹತ್ವದ ಕೃತಿಯಾಗಿದೆ. ಲೇಖಕ [[ಜೇಮ್ಸ್ ಜಾರ್ಜ]](ಮಂಡೇಲಾ ದಿ ಆಥರೈಸ್ಡ್ ಬಯೋಗ್ರಾಫಿ) ಅವರು ನೆಲ್ಸನ್ ಮಂಡೇಲಾ ಅವರ ವೈಯಕ್ತಿಕ ಕುಟುಂಬದ ಬಗೆಗೆ ಆಸಕ್ತಿದಾಯಕ ವಿಷಯಗಳನ್ನು ತಮ್ಮ ಪುಸ್ತಕಗಳಲ್ಲಿ ಮಂಡಿಸಿದ್ದಾರೆ. [[ಸಾಂಪ್ಸ್‌ನ್]] ಎಂಬ ಲೇಖಕ ಸಹ ಮಂಡೇಲಾರ ಸೆರೆವಾಸದ ದಿನಗಳ ಕುರಿತಂತೆ ಬರೆದು ಪ್ರಕಟಿಸಿದ್ದಾರೆ. ಈ ಮೇಲ್ಕಾಣಿಸಿದ ಕೃತಿಗಳು ಮಂಡೇಲಾರ ಕುರಿತು ವಿವರವಾಗಿ ಬೆಳಕು ಚೆಲ್ಲುವ ಮಹತ್ವದ ಗ್ರಂಥಗಳಾಗಿವೆ
==ಮಂಡೇಲಾರ ನಿಧನಕ್ಕೆ ಗಣ್ಯರ ಕಂಬನಿ==
ಜಾಗತಿಕ ವರ್ಣಬೇಧ ನೀತಿ ವಿರೋಧಿ ಹೋರಾಟಗಾರ, ಕೋಟ್ಯಂತರ ಜನರಿಗೆ ಸ್ಪೂರ್ತಿ, ನಿಜವಾದ ಗಾಂಧಿವಾದಿಯಾಗಿದ್ದ ಮಂಡೇಲಾ ನಿಧನಕ್ಕೆ ಜಗತ್ತಿನಾದ್ಯಂತ ಜನರು ಸೂಚಿಸಿದ ಸಂತಾಪ
"https://kn.wikipedia.org/wiki/ನೆಲ್ಸನ್_ಮಂಡೇಲಾ" ಇಂದ ಪಡೆಯಲ್ಪಟ್ಟಿದೆ