ಕುವೆಂಪು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೪೦ ನೇ ಸಾಲು:
ವಿಶ್ವಮಾನವರಾಗಲು ನಾವು ಸಾಧಿಸಲೇಬೇಕಾದ ಮೂಲಭೂತ ಸ್ವರೂಪದ ತತ್ತ್ವಪ್ರಣಾಳಿಕೆ:<br />
'''ಸಪ್ತಸೂತ್ರ'''<br />
# “ಮನುಷ್ಯಜಾತಿ ತಾನೊ೦ದೆ ವಲ೦” ಎ೦ಬುದನ್ನುವಲ೦”ಎ೦ಬುದನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು.
# ವರ್ಣಾಶ್ರಮವನ್ನು ತುದ್ದುವುದಲ್ಲ ತಿದ್ದುವುದಲ್ಲ, ಅದನ್ನು ಸ೦ಪೂರ್ಣವಾಗಿ ತೊಲಗಿಸಬೇಕು. ಅ೦ದರೆ ಬ್ರಾಹ್ಮಣ, ಕ್ಷತ್ರಿಯ, ವ್ಯೆಶ್ಯ, ಶೂದ್ರ, ಅ೦ತ್ಯಜ, ಷಿಯಾ, ಸುನ್ನಿ, ಕ್ಯಾಥೊಲಿಕ್, ಪ್ರಾಟಿಸ್ಟ೦ಟ್, ಸಿಕ್, ನಿರ೦ಕಾರಿ ಇತ್ಯಾದಿ ಇತ್ಯಾದಿ ವಿಭಜನೆಯನ್ನು ನಿರ್ನಾಮ ಮಾಡಬೇಕು.
# ಎಲ್ಲ ದೇಶಗಳಲ್ಲಿ ಮತ್ತು ಎಲ್ಲ ಮತಗಳಲ್ಲಿರುವ ಜಾತಿಪದ್ದತಿಯನ್ನು ಸ೦ಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು.
# ‘ಮತ’ ತೊಲಗಿ ‘ಅಧ್ಯಾತ್ಮ’ ಮಾತ್ರ ವೈಜ್ಞಾನಿಕ ತತ್ವವಾಗಿ ಮಾನ್ಯತೆ ಪಡೆಯಬೇಕು.
"https://kn.wikipedia.org/wiki/ಕುವೆಂಪು" ಇಂದ ಪಡೆಯಲ್ಪಟ್ಟಿದೆ