ಮೀಮಾಂಸ ದರ್ಶನ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೭೬ ನೇ ಸಾಲು:
== ಅಪೂರ್ವ==
ಕರ್ಮಫಲವು ಹೇಗೆ ಉಂಟಗುತ್ತದೆ ? ಈವಿಚಾರ :
:ಕರ್ಮವನ್ನು ಮಾಡುವಾಗ ಫಲವಿಲ್ಲ; ಕರ್ಮವನ್ನು ಅನುಭವಿಸುವಾಗ ಕರ್ಮವಿಲ್ಲ. ಇದೊಂದು ವಾದ. ಕರ್ಮ (ಯಜ್ಞ) ಮಾಡುವಾಗ ಯಜಮಾನನಲ್ಲಿ ಒಂದು ವಿಶಿಷ್ಟವಾದ (ಅಪೂರ್ವವಾದ)ಶಕ್ತಿಯು ಹುಟ್ಟಿಕೊಂಡು, ಫಲವನ್ನು (ಯಥಾಕಾಲದಲ್ಲಿ ) ಕೊಡುತ್ತದೆ. ಇದು '''ಅಪೂರ್ವ'''.
 
== ಮೋಕ್ಷ : ==
::ಜೈಮಿನಿ ಅವರ ಶಿಷ್ಯರಾದ , ಶಬರಸ್ವಾಮಿಗಳ ಮಾತುಗಳಲ್ಲಿ [[ಮೋಕ್ಷ]]ದ ಪ್ರಸ್ತಾಪವಿಲ್ಲ. [[ಸ್ವರ್ಗ]]ವೇ ಮೊದಲಾದ ಅಭ್ಯುದಯದ ಪ್ರಸ್ತಾಪ ಮಾತ್ರಾ ಇದೆ. [[ಪುನರ್ಜನ್ಮ]]ವಿಲ್ಲ ದಿರುವುದೇ ಮೋಕ್ಷವೆಂದು ಕುಮಾರಿಲರು; ಕರ್ಮಶೇಷವಿಲ್ಲದಾಗ , ಶರೀರ , ಇಂದ್ರಿಯ, ಪದಾರ್ಥಗಳಿಂದ ಬಿಡುಗಡೆಯಾದಾಗ, [[ಮೋಕ್ಷ ]]. ಮೋಕ್ಷದ ಸ್ಥಿತಿಯಲ್ಲಿ ಆನಂದಾನುಭವಗಳಿಲ್ಲ. ಇಂದ್ರಿಯಗಳಿಲ್ಲದಾಗ, ಭೋಗ ಸಾಧನವಿಲ್ಲದೆ ಆನಂದವಿಲ್ಲ.
"https://kn.wikipedia.org/wiki/ಮೀಮಾಂಸ_ದರ್ಶನ" ಇಂದ ಪಡೆಯಲ್ಪಟ್ಟಿದೆ