ಕವಿರಾಜಮಾರ್ಗ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ
Content deleted Content added
ಚುNo edit summary |
ಚುNo edit summary |
||
೧ ನೇ ಸಾಲು:
'''[[ಕನ್ನಡ]]'''
ಎಲ್ಲ ದೃಷ್ಟಿಯಿಂದಲೂ ಇದೊಂದು ವಿಶಿಷ್ಟ ಗ್ರಂಥ. ಕನ್ನಡದಲ್ಲಿ ತನಗಿಂತ ಮೊದಲು ಆಗಿಹೋದ ಕವಿಗಳನ್ನು ಶ್ರೀವಿಜಯನು ಹೆಸರಿಸಿದ್ದಾನೆ. ಇದರಿಂದಾಗಿ [[ಕನ್ನಡ ಸಾಹಿತ್ಯ | ಕನ್ನಡ ಸಾಹಿತ್ಯವು]] ಬಹಳ ಶ್ರೀಮಂತವಾಗಿತ್ತು ಎಂಬುದನ್ನು ತಿಳಿಯಬಹುದಾಗಿದೆ. ಕವಿಯು ಕನ್ನಡ ನಾಡಿನ ಬಗ್ಗೆ ಹಾಗೂ ಕನ್ನಡಿಗರ ಬಗ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾನೆ. ಕನ್ನಡದಲ್ಲಿ ಆ ಕಾಲಕ್ಕೆ ಪ್ರಸಿದ್ಧವಾಗಿದ್ದ ದೇಸೀ ಸಾಹಿತ್ಯ ಪ್ರಕಾರಗಳ ಬಗ್ಗೆಯೂ ಮಾತನಾಡಿದ್ದಾನೆ. ಅವುಗಳಲ್ಲಿ, 'ಬೆದಂಡೆ', 'ಚೆತ್ತಾಣ', ಹಾಗೂ 'ಒನಕೆವಾಡು'ಗಳು ಮುಖ್ಯವಾದುವು.
<p>
|