೧೯,೬೩೭
edits
No edit summary |
(ಪರಿಶ್ಕರಣೆ) |
||
{{ಟೆಂಪ್ಲೇಟು:ನದಿ/ಗಂಗಾ}}
'''ಗಂಗಾ ನದಿ''' [[ಭಾರತ]]ದ ಪವಿತ್ರವಾದ ನದಿಗಳಲ್ಲಿ ಪ್ರಮುಖವಾದುದು. ಗಂಗಾನದಿಯು ಭಾರತದ [[:ವರ್ಗ:ಪುರಾಣ|ಪುರಾಣ]] ಮತ್ತು ಮಹಾಕಾವ್ಯಗಳಲ್ಲಿ "ದೇವನದಿ" ಎಂದು ವರ್ಣಿಸಲ್ಪಟ್ಟಿದೆ. ಭಾರತ ದೇಶದ ಉದ್ದಗಲಕ್ಕೂ ಗಂಗಾನದಿಯನ್ನು ಮಾತೃ ದೇವತೆಯ ರೂಪದಲ್ಲಿ ಪೂಜಿಸುವ ನಂಬಿಕೆ [[ಹಿಂದೂ ಧರ್ಮ|ಹಿಂದೂ ಧರ್ಮೀಯರಲ್ಲಿ]] ಇದೆ. ಗಂಗಾನದಿಯು [[ಹಿಮಾಲಯ]]ದ ಗಂಗೋತ್ರಿಯಲ್ಲಿ ಹುಟ್ಟಿ ೧೫೫೮ ಮೈಲಿಗಳಷ್ಟು (೨೫೦೭ ಕಿ.ಮಿ) ದೂರವನ್ನು ಕ್ರಮಿಸಿ [[ಬಂಗಾಳ ಕೊಲ್ಲಿ]]ಯನ್ನು ಸೇರುತ್ತದೆ. ಹಿಂದೂಗಳ ಅತಿಶ್ರೇಷ್ಟ ಮತ್ತು ಪವಿತ್ರವಾದ ಸ್ಥಳಗಳಲ್ಲೊಂದು ಹಿಮಾಲಂiiದ ತಪ್ಪಲಿನಲ್ಲಿರುವ ಗಂಗೋತ್ರಿ. ಹಿಮಾಲಯ ಕೇವಲ ಹಿi ಶಿಖರಗಳ ಆಲಯವಲ್ಲ , ಋಷಿಮುನಿಗಳ ವಾಸವಾಗಿದ್ದ ಪ್ರದೇಶಗಳು, ಅಲ್ಲಿನ ಪರಿಸರ ಅಂದರೆ ಭೂಮಿ, ಜಲ, ಹನಿಗಳ ಉಪಯೋಗದಿಂದ ಆ ಸ್ಥಳಗಳ ಪಾವಿತ್ರತ್ಯೆ ಹೆಚ್ಚಿದೆ ಈ ತೀರ್ಥಕ್ಷೇತ್ರಗಳಲ್ಲಿ ದೊರಕಬಹುದಾದ ಆಧ್ಯಾತ್ಮಿಕ ಮತ್ತು ಮಾನಸಿಕ ಉನ್ನತಿಯನ್ನು ಗೌರವಿಸಿ ಜಿಜ್ಞಾಸಿಗಳು, ಸಾಧಕರು, ಎದುರಿಸಬೇಕಾದ ಕಷ್ಟ ಕಾರ್ಪಣ್ಯಗಳನ್ನು, ಅಪಾಯಗಳನ್ನು, ಅನಾನುಕೂಲಗಳನ್ನು ಪರಿಗಣಿಸದೇ ಅತೀ ಕಠಿಣ ರಸ್ತೆ ಕ್ರಮಿಸಿ ಬರುತ್ತಾರೆ.ಭಾರತದ ಉತ್ತರ ಭಾಗದಲ್ಲಿ ಆಧ್ಯಾತ್ಮಿಕ ಪ್ರಭಾವಗಳಿಂದ ಪ್ರಸಿದ್ಧವಾದ ಹಲವಾರು ತೀರ್ಥಕ್ಷೇತ್ರಗಳಿವೆ. ಪ್ರಾಚೀನ ಗುರುಗಳು, ಅರ್ಚಾಯರು ಸಿದ್ಧರು ಮತ್ತು ಋಷಿಗಳು ಈ ಪ್ರದೇಶಗಳ ಅಮೂಲ್ಯವಾದ ಆಧ್ಯಾತ್ಮಿಕ ಸಂಪ್ತತನ್ನು ತಮ್ಮ ಮುಂದಿನ ಜನಾಂಗಕ್ಕೆ ಕೂಡುಗೆಯಾಗಿ ಕೊಟ್ಟಿದ್ದಾರೆ,
[[ವರ್ಗ:ನದಿಗಳು]]▼
[[ವರ್ಗ:ಭಾರತ]]▼
[[ವರ್ಗ:ಭಾರತದ ನದಿಗಳು]]▼
▲ ಉತ್ತರ ಭಾರತದಲ್ಲಿ ದೇವ ಭೂಮಿ ಎಂದೇ ಪ್ರಸಿದ್ಧವಾದ ಹಿಮಾಲಯದ ನಾಲ್ಕು ಧಾಮಗಳಲ್ಲಿ ಒಂದು, ಪಾವನ ಜಲವೆಂದು ಪೂಜಿಸುವ ಗಂಗೆಯ ಉಗಮ ಸ್ಥಳ ಗಂಗೋತ್ರಿ.
▲ ಹಿಮಾಲಯದ ನಾಲ್ಕು ಧಾಮಗಳ ಯಾತ್ರೆಗೆ ಉತ್ತರಕಾಂಡದ ಹರಿದ್ವಾರದಿಂದ ಹೊರಡಬೇಕಾಗುತ್ತದೆ, ಹರಿದ್ವಾರ ಅಂದರೆ
ಬದರಿನಾರಾಯಣ(ಹರಿ)ಕ್ಕೆ ಇಲ್ಲಿಂದ ಯಾತ್ರೆ ಆರಂಭಿಸುವುದರಿಂದ ಇದಕ್ಕೆ ಹರಿದ್ವಾರವೆಂತಲೂ ಕರೆಯುತ್ತಾರೆ, ಇಲ್ಲಿ ಗಂಗೆ ಎಲ್ಲಲ್ಲೂ ತಾನೇ ತಾನಾಗಿ ಕಣ್ಮನ ತಣಿಯುವಂತೆ ಹರಿಯುತ್ತಾಳೆ.
ಹಿಮಾಲಯದ ನಾಲ್ಕು ಧಾಮಗಳು - ಕೇದಾರನಾಥ, ಬದರಿನಾಥ, ಗಂಗೋತ್ರಿ ಮತ್ತು ಯಮುನೋತ್ರಿ.
ಋಷಿಕೇಶದಿಂದ ಮೂರು ರಸ್ತೆಗಳು ಇವೆ. ಒಂದು ಗಂಗೋತ್ರಿ, ಇನ್ನೊಂದು ರಸ್ತೆ ಯಮುನೋತ್ರಿ, ಮತ್ತೊಂದು ಬದರಿನಾಥಕ್ಕೆ ಹಾಗೂ ಕೇದಾರನಾಥಕ್ಕೆ,
ಹರಿದ್ವಾರ - ಹಿಂದೆ ಮಾಯಾಪುರಿ ಎಂದಿತ್ತು. ಇಲ್ಲಿ ಹರ ಕಿ ಪೌಡಿ ಮುಖ್ಯ ಸ್ಥಳ, ಪ್ರತಿನಿತ್ಯ ಸಂಜೆ ಗಂಗಾಮಾತೆಗೆ ಆರತಿ ನೋಡುವುದಕ್ಕೆ, ಎರಡು ಕಣ್ಣು ಸಾಲದು. ಹರ ಕಿ ಪೌಡಿಯ ಎರಡು ಕಡೆ ಪರ್ವತಗಳ ಶಿಖರಗಳಲ್ಲಿ ದೇವಿಯರಿದ್ದಾರೆ, ಒಂದು ಕಡೆ ಮಾನಸದೇವಿ ಪರ್ವತ, ಇನ್ನೊಂದು ಕಡೆ ಚಂಡಿದೇವಿ ಪರ್ವತ, ಇಲ್ಲಿ ಮಂದಿರಗಳಿಗೆ ಹೋಗಲು ಟ್ರಾಲಿಯ ಸೌಲಭ್ಯವಿದೆ (ಸರ್ವ ಮಂಗಳ ಮಾಂಗಲ್ಯೆ ಶಿವೇ ಸರ್ವಾಥ ಸಾಧಿಕೆ ನಾರಾಯಣಿ ನಮೋಸ್ತುತೆ) ಶುಂಭ-ನಿಶುಂಭ ರಂತಹ ಅಸುರರಿಗೆ ಮುಕ್ತಿ ನೀಡಲು ದೇವಿಯರು ಇಲ್ಲಿ ಅವತಾರವೆತ್ತಿದರು. ದಾರಿಯಲ್ಲಿ ಮಾತೆ ಕಾಳಿ ದೇವಿಯ ಪ್ರಾಚೀನ ಮಂದಿರ- ಇಲ್ಲಿ ತಂತ್ರಸಾಧನೆಗಾಗಿ ಹುಲಿಯ ಬುರುಡೆ ಈಗಲೂ ಇದೆ,
ಗಂಗೋತ್ರಿ ಯಾತ್ರೆ- ಮನುಷ್ಯನ ಜೀವನದಿ
▲ ಹಿಮಾಲಯದ ಕೇದಾರನಾಥವು ಹಿಮಾಲಯದ ಇಳಿಜಾರಿನಲ್ಲಿರುವ ಮಂದಾಕಿನಿ ನದಿ ತೀರದಲ್ಲಿ ಸುಮಾರು ೧೧,೭೬೦ ಅಡಿ ಎತ್ತರದ ಸ್ಥಳದಲ್ಲಿದೆ. ಮಹಾಭಾರತದ ಯುದ್ಧದ ನಂತರ ಪಾಂಡವರು ಪಾಪ ಪ್ರಾಯಶ್ಚಿತ್ತಕ್ಕಾಗಿ ಶಿವಲಿಂಗ ಸ್ಥಾಪಿಸಿದರು ಎನ್ನುವುದು ಪುರಾಣದ ನಂಬಿಕೆ. ಚರಿತ್ರೆಯ ಪ್ರಕಾರ ೮ನೇ ಶತಮಾನದಲ್ಲಿ ನಿರ್ಮಾಣವಾದ ದೇವಸ್ಥಾನ. ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಕೇದಾರನಾಥದಲ್ಲಿ ಮೂಲ ದೇವಾಲಯವು ಕಲ್ಲಿನ ಸುಂದರ ಶಿಲ್ಪವಾಗಿದ್ದು ಇದನ್ನು ಸುಮಾರು ೮ನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರು ಸ್ಥಾಪಿಸಿದರೆಂದು ಹೇಳಲಾಗುತ್ತಿದೆ. ಇದು ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲೊಂದು. ಚತುರ್ಧಾಮ ಯಾತ್ರೆಯಲ್ಲಿ ಇದೊಂದು ಮುಖ್ಯ ಯಾತ್ರಾ ಸ್ಥಳ. ದೇವಾಲಯದ ಮುಖ್ಯದ್ವಾರದಿಂದ ಒಳಗೆ ಬಂದೊಡನೆ ಪ್ರಾಕಾರದಲ್ಲಿ ಪಾಂಡವರ, ಕೃಷ್ಣ, ನಂದಿ ಮತ್ತು ವೀರಭದ್ರನ ಮೂರ್ತಿಗಳಿವೆ. ಈ ದೇವಾಲಯ ವಿಚಿತ್ರವೆಂದರೆ ತ್ರಿಕೋನಾಕಾರದ ಕಲ್ಲಿನ ಮೇಲೆ ಕೆತ್ತಿರುವ ಮಾನವನ ತಲೆ. ಇಲ್ಲಿನ ಕೇದಾರನಾಥ ಲಿಂಗವು ೮ ಅಡಿ ಎತ್ತರ, ೫ ಅಡಿ ಸುತ್ತಳತೆಯನ್ನು ಹೊಂದಿದೆ. ಇಲ್ಲಿ ಬೆಳಿಗ್ಗೆ ನಿರ್ವಾಣ ಪೂಜೆ ಮತ್ತು ರಾತ್ರಿ ಶೃಂಗಾರ ಪೂಜೆ ನಡೆಯುವುದೊಂದು ವಿಶೇಷ. ಇದರ ಒಂದು ಭಾಗಕ್ಕೆ ಜಲ ಪುಷ್ಪಾದಿಗಳ ಅರ್ಚನೆಯಾದರೆ, ಇನ್ನೊಂದು ಭಾಗಕ್ಕೆ ಘೃತ ಲೇಪನವಾಗುತ್ತದೆ. ಕೇದಾರಲಿಂಗವನ್ನು ಮುಟ್ಟಿ ಪೂಜೆ ಮಾಡಬಹುದು. ಈ ದೇವಸ್ಥಾನದಲ್ಲಿ ಆದಿ ಗುರು ಶ್ರೀ ಶಂಕರಾಚಾರ್ಯರ ಸಮಾಧಿ ಸ್ಥಳವಿದೆ. ಇಲ್ಲಿನ ಪ್ರಾಚೀನ ಶೈವ ಪೀಠಗಳ್ಲಲೊಂದಾದ ಕೇದಾರರಾಧ್ಯ ಪೀಠವು ಶತಶತಮಾನಗಳಿಂದಲೂ ಅಸ್ತಿತ್ವದಲ್ಲಿದ್ದು ಖ್ಯಾತಿ ಗಳಿಸಿದೆ. ಇದರ ಮುಖ್ಯಸ್ಥರು ಕರ್ನಾಟಕದವರೆಂಬುದು ಹೆಮ್ಮೆಯ ಸಂಗತಿ. ಕೇದಾರನಾಥ ಗರ್ಭಗುಡಿಯ ತೆಗೆಯುವುದು ಶಿವರಾತ್ರಿಯಂದು ನಿರ್ಧಾರವಾಗುತ್ತದೆ,
▲[[ವರ್ಗ:ನದಿಗಳು]]
▲[[ವರ್ಗ:ಭಾರತ]]
▲[[ವರ್ಗ:ಭಾರತದ ನದಿಗಳು]]
▲ ವಿಶಾಲ ಬದರಿ : ಬದರಿನಾಥ ಕ್ಷೇತ್ರ
▲ ಯೋಗ ಬದರಿ : ಪಾಂಡುಕೇಶ್ವರದಲ್ಲಿರುವ ಈ ದೇವಾಲಯದಲ್ಲಿ ಸಹ ಬದರಿನಾಥನು ಧ್ಯಾನಮುದ್ರೆಯಲ್ಲಿ ದರ್ಶನವೀಯುವನು. ಐತಿಹ್ಯಗಳ ಪ್ರಕಾರ ಪಾಂಡು ಮಹಾರಾಜನು ಈ ಮೂರ್ತಿಯನ್ನು ಪ್ರತಿಷ್ಠಾಪಿಸಿದನು.
▲ ಭವಿಷ್ಯ ಬದರಿ : ಜ್ಯೋತಿರ್ಮಠ ( ಜೋಷಿಮಠ)ದಿಂದ ೧೭ ಕಿ.ಮೀ. ದೂರದಲ್ಲಿದೆ. ಪುರಾಣ ಕಥೆಗಳ ಪ್ರಕಾರ ಮುಂದೊಂದು ದಿನ ಬದರಿನಾಥ ಕ್ಷೇತ್ರವು ಭೂಮಿಯಿಂದ ಮರೆಯಾದಾಗ ಬದರಿನಾಥನು ಇಲ್ಲಿ ನೆಲೆನಿಂತು ದರ್ಶನ ಕೊಡುವನು. ಆದ್ದರಿಂದಲೇ ಇದು ಭವಿಷ್ಯ ಬದರಿ.
▲ ವೃದ್ಧ ಬದರಿ : ಜ್ಯೋತಿರ್ಮಠದಿಂದ ೭ ಕಿ.ಮೀ. ದೂರದಲ್ಲಿ ಆನಿಮಠದಲ್ಲಿದೆ. ಕಥನಗಳ ಪ್ರಕಾರ ಬದರಿನಾಥನ ಮೂಲ ಪೂಜಾಸ್ಥಾನವು ಇದೇ ಆಗಿದ್ದಿತು.
▲ ಆದಿ ಬದರಿ : ಕರ್ಣಪ್ರಯಾಗದಿಂದ ೧೭ ಕಿ.ಮೀ. ದೂರದಲ್ಲಿದೆ. ೧೬ ಸಣ್ಣ ಮಂದಿರಗಳುಳ್ಳ ಇಲ್ಲಿನ ದೇವಾಲಯ ಸಂಕೀರ್ಣದಲ್ಲಿ ಮಹಾವಿಷ್ಣುವಿನ ೩ ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ ಪೂಜೆಗೊಳ್ಳುತ್ತಿದೆ.
▲ ಬದರಿನಾಥ ಕ್ಷೇತ್ರವು ವರ್ಷದಲ್ಲಿ ಆರು ತಿಂಗಳ ಕಾಲ ಮಾತ್ರವೇ ತೆರೆದಿರುತ್ತದೆ. ಉಳಿದ ಸಮಯ ಇದು ಪೂರ್ಣವಾಗಿ ಹಿಮದಲ್ಲಿ ಮುಚ್ಚಿಹೋಗಿರುತ್ತದೆ. ಸಾಮಾನ್ಯವಾಗಿ ಜೂನ್‌ನಿಂದ - ಸೆಪ್ಟೆಂಬರ್ ವರೆಗೆ ಬದರಿನಾಥ ಕ್ಷೇತ್ರವನ್ನು ದರ್ಶಿಸಲು ಉತ್ತಮ ಕಾಲ. ಬದರಿನಾಥ ಕ್ಷೇತ್ರವು ಮುಚ್ಚಿರುವ ಕಾಲದಲ್ಲಿ ಬದರಿನಾಥನ ಉತ್ಸವ ಮೂರ್ತಿಯನ್ನು ಜ್ಯೋತಿರ್ಮಠ(ಜೋಷಿಮಠ)ಕ್ಕೆ ಕರೆತಂದು ಪೂಜಿಸಲಾಗುತ್ತದೆ. ಬದರಿನಾಥ ದೇವಾಲಯವು ಮುಚ್ಚಿರುವ ಸಮಯದಲ್ಲಿ ನಾರದ ಮಹರ್ಷಿಯು ಪ್ರತಿದಿನ ಬದರಿನಾರಾಯಣನಿಗೆ ಪೂಜೆಗಳನ್ನು ಸಲ್ಲಿಸುವನೆಂದು ಒಂದು ನಂಬಿಕೆ.
|
edits