ಕೇಶಿರಾಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 2 interwiki links, now provided by Wikidata on d:q4320858 (translate me)
ಕೇಶಿರಾಜನ ತಂದೆ ಹಾಗೂ ಕಾಲದ ಬಗ್ಗೆ ಮಾಹಿತಿ ಸೇರಿಸಲ್ಪಟ್ಟಿತು.
೧ ನೇ ಸಾಲು:
'''ಕೇಶಿರಾಜ'''ನ ಕಾಲ ಸುಮಾರು ಕ್ರಿ.ಶ.[[೧೨೬೦]]. ಈತನು [[ಜನ್ನ]]ನ ಸೋದರಳಿಯ. [[:ವರ್ಗ:ಕನ್ನಡ ವ್ಯಾಕರಣ|ವ್ಯಾಕರಣ]]ವನ್ನು ವಿವರಿಸುವ [[ಶಬ್ದಮಣಿದರ್ಪಣ]] ಈತನ ಪ್ರಖ್ಯಾತ ಕೃತಿ.

ಕೇಶಿರಾಜನ ತಂದೆ ಯೋಗಿಪ್ರವರನಾದ 'ಮಲ್ಲಿಕಾರ್ಜುನ',ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.

ಕವಿ ಸುಮನೋಬಾಣನ ಯಾ

-ದವಕಟಕಾಚಾರ್ಯನೆಸೆವ ದೌಹಿತ್ರನೆ ನಾಂ|

ಕವಿ ಕೇಶವನೆಂ ಯೋಗಿ

ಪ್ರವರಚಿದಾನಂದ ಮಲ್ಲಿಕಾರ್ಜುನ ಸುತನೆಂ||

(ಶಬ್ದಮಣಿದರ್ಪಣ-ಪೀಠಿಕೆ-೨)

ಸುಮನೋಬಾಣಾನು ಇಮ್ಮಡಿ ನರಸಿಂಹನ ಆಸ್ಥಾನದಲ್ಲಿದ್ದ.(೧೨೩೦) ಅವನ ಅನಂತನಾಥಪುರಾಣದಲ್ಲಿ ಅದರ ಸೂಚನೆಯಿದೆ.ಕೇಶಿರಾಜ ಚೋಳರಾಜನಾದ ಇಮ್ಮಡಿ ನರಸಿಂಹನ ಹಗೂ ಅವನ ಮಗ ಸೋಮೇಶ್ವರನ ಆಳಿಕೆಯಲ್ಲಿದ್ದನೆಂದು

ವಿದ್ವಾಂಸರು ಹೇಳುತ್ತಾರೆ. ಇಮ್ಮಡಿ ನರಸಿಂಹನ ಆಳ್ವಿಕೆಯಕಾಲ ೧೨೨೦-೩೮. ಅಲ್ಲದೇ ಅವನ ಮಗನಾದ ಸೋಮೇಶ್ವರನ ಕಾಲ ೧೨೩೩-೬೭. ಈ ಕಾಲಘಟ್ಟದಲ್ಲಿಯೇ ಕೇಶಿರಾಜನ ಶಬ್ದಮಣಿದರ್ಪಣ ರಚನೆಯಾದದ್ದು.

ಈತನ ಇತರ ಕೃತಿಗಳು: ಪ್ರಬೋಧಚಂದ್ರ, ಚೋರಪಾಲಕಚೋಳಪಾಲಕ ಚರಿತ, ಕಿರಾತ, ಸುಭದ್ರಾ ಹರಣ, ಶ್ರೀ ಚಿತ್ರಮಾಲೆ. ಆದರೆ ಇವು ಯಾವುವೂ ಪ್ರಸ್ತುತ ಲಭ್ಯವಿಲ್ಲವಾಗಿವೆ.

ಈತನ ಇತರ ಕೃತಿಗಳು: ಪ್ರಬೋಧಚಂದ್ರ, ಚೋರಪಾಲಕ ಚರಿತ, ಕಿರಾತ, ಸುಭದ್ರಾ ಹರಣ, ಶ್ರೀ ಚಿತ್ರಮಾಲೆ.

"https://kn.wikipedia.org/wiki/ಕೇಶಿರಾಜ" ಇಂದ ಪಡೆಯಲ್ಪಟ್ಟಿದೆ