ಮಲೆನಾಡು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ಸಂಪಾದನೆಯ ಸಾರಾಂಶವಿಲ್ಲ
ಚು (Bot: Migrating 3 interwiki links, now provided by Wikidata on d:q3536896 (translate me))
No edit summary
ಮಲೆನಾಡು ಬೆಟ್ಟ ಗುಡ್ಡಗಳ ಪ್ರದೇಶ. ಈ ಪ್ರದೇಶದಲ್ಲಿ ಸದಾಕಾಲ ಮಳೆ ಸುರಿಯುತಿರುತ್ತದೆ. ಚಿಕ್ಕಮಗಳೂರು, ಶಿವಮೊಗ್ಗ , ಮೂಡಿಗೆರೆ, ಸಕಲೇಶಪುರ, ಉತ್ತರ ಕನ್ನಡ, ಮಡಿಕೇರಿ[[ಕೊಡಗು]] ಈ ಪ್ರದೇಶದ ಮುಖ್ಯ ಜಾಗಗಳು.
 
"ಮಳೆಗಾಲ" ಅಂದೊಡನೆ ನೆನಪಾಗುವುದು ಎಡಬಿಡದೆ ಸುರಿಯುವ ಮಳೆ, ಎಲ್ಲೆಲ್ಲೂ ಕೆಂಪು ನೀರು, ತುಂಬಿ ಹರಿಯುವ ಹಳ್ಳ-ಕೊಳ್ಳ, ಹೊಳೆ, ಹಚ್ಚ ಹಸಿರಿನ ಕಾಡು, ಮರ ಗಿಡಗಳು, ಜಲಪಾತ, ಹಿತವಾದ ಚಳಿ. ಇದು ಮಲೆನಾಡಿನ ಮಳೆಗಾಲದ ನಿತ್ಯ ಬದುಕು.
೪೯೧

edits

"https://kn.wikipedia.org/wiki/ವಿಶೇಷ:MobileDiff/399255" ಇಂದ ಪಡೆಯಲ್ಪಟ್ಟಿದೆ