ಗಣೇಶ ಚತುರ್ಥಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
ಚುNo edit summary
೧ ನೇ ಸಾಲು:
[[Image:_ _ _Chathurti ganesha.JPG |thumb|ಚತುರ್ಥಿಗಣೇಶ ) ]]
[[ಭಾರತ|ಭಾರತದಲ್ಲಿ]] ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ.
 
 
ಪ್ರತಿ ವರ್ಷದ [[ಭಾದ್ರಪದ ಮಾಸ|ಭಾದ್ರಪದ ಮಾಸದ]] ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ [[ಗಣೇಶ|ಗಣಪತಿಯನ್ನು]] ಪೂಜಿಸಲಾಗುತ್ತದೆ.ಬೆಳ್ಳಿ ಅಥವಾ ಮಣ್ಣಿನಿಂದ ಮಾಡಿದ ಗಣಪತಿಯ ಮೂರ್ತಿಯನ್ನು ವಿಧ್ಯುಕ್ತವಾಗಿ ಪೂಜಿಸಿ,ವ್ರತವೆಂದು ಆಚರಿಸಲಾಗುತ್ತದೆ. ಹಬ್ಬದ ದಿನ [[ಮೋದಕ]], [[ಕಡುಬು]] ಎಂಬ ಸಿಹಿ ತಿಂಡಿಯನ್ನು ಮಾಡಿ ಗಣೇಶನಿಗೆ ನೈವೇದ್ಯ ಮಾಡಲಾಗುತ್ತದೆ.
 
 
----
ಗಣಪತಿ ಪೂಜೆ (ಕೆಲವು ಮಾಹಿತಿಗಳು)
----
 
==ಗಣಪತಿ ಪೂಜೆ (ಕೆಲವು ಮಾಹಿತಿಗಳು)==
 
ಗಣಾನಾಂ ತ್ವಾ ಗಣಪತಿಂ ಹವಾಮಹೇ, ಕವಿಂ ಕವೀನಾಂ ಉಪಮಶ್ರಮವಸ್ತಮಂ|
Line ೩೮ ⟶ ೩೫:
 
ಏಕದಂತಾಯ ವಿದ್ಮಹೇ ವಕ್ರತುಂಡಾಯ ಧೀಮಹಿ ತನ್ನೋ ದಂತಿ: ಪ್ರಚೋದಯಾತ್
 
 
 
 
 
 
 
 
 
 
 
 
 
 
 
 
{{ಚುಟುಕು}}
 
{{ಹಿಂದೂ ಧರ್ಮದ ಹಬ್ಬಗಳು}}
"https://kn.wikipedia.org/wiki/ಗಣೇಶ_ಚತುರ್ಥಿ" ಇಂದ ಪಡೆಯಲ್ಪಟ್ಟಿದೆ