ಅಗ್ನಿ(ಹಿಂದೂ ದೇವತೆ): ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: thumb '''ಅಗ್ನಿ''' ಒಬ್ಬ ಹಿಂದೂ ದೇವತೆ, ವೈ...
( ಯಾವುದೇ ವ್ಯತ್ಯಾಸವಿಲ್ಲ )

೨೩:೩೧, ೨೪ ಡಿಸೆಂಬರ್ ೨೦೧೩ ನಂತೆ ಪರಿಷ್ಕರಣೆ

ಅಗ್ನಿ ಒಬ್ಬ ಹಿಂದೂ ದೇವತೆ, ವೈದಿಕ ದೇವತೆಗಳ ಅತ್ಯಂತ ಪ್ರಮುಖರ ಪೈಕಿ ಒಬ್ಬನು. ಅವನು ಬೆಂಕಿಯ ದೇವರು ಮತ್ತು ಬಲಿಗಳ ಸ್ವೀಕಾರಕ. ಅಗ್ನಿಗೆ ಅರ್ಪಿಸಲಾದ ಬಲಿಗಳು ದೇವತೆಗಳಿಗೆ ಹೋಗುತ್ತವೆ ಏಕೆಂದರೆ ಅಗ್ನಿಯು ಇತರ ದೇವತೆಗಳಿಂದ ಮತ್ತು ಇತರ ದೇವತೆಗಳಿಗೆ ಸಂದೇಶವಾಹಕ.