ಸೇವುಣ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು robot Adding: ja:ヤーダヴァ朝
ಹೆಸರಿನ ಮೂಲ
೨ ನೇ ಸಾಲು:
 
ಸಾಂಸ್ಕೃತಿಕವಾಗಿ ಸೇಉಣರು ಕಲ್ಯಾಣದ ಚಾಲುಕ್ಯರ ಸಂಪ್ರದಾಯವನ್ನು ಮುಂದುವರೆಸಿರದರು. ಗಣಿತಜ್ಞ [[ಭಾಸ್ಕರಾಚಾರ್ಯ]], ಭಾರತೀಯ ಸಂಗೀತಶಾಸ್ತ್ರದ ಪ್ರಮಾಣ ಗ್ರಂಥ "ಸಂಗೀತ ರತ್ನಾಕರ"ವನ್ನು ರಚಿಸಿದ ಶಾರ್ಙ್ಗದೇವ ಸೇಉಣರ ಕಾಲದವರು.
 
==ರಾಜವಂಶದ ಹೆಸರು==
 
ಸೇವುಣ ರಾಜರು ತಮ್ಮನ್ನು [[ಯಾದವ]] ವಂಶಸ್ಥರೆಂದು ಕರೆದುಕೊಂಡಿದ್ದಾರೆ. ಆದ್ದರಿಂದ ಅವರನ್ನು “ದೇವಗಿರಿಯ ಯಾದವರು” ಎಂದೂ ಕರೆಯುವುದುಂಟು. [[ಮಹಾರಾಷ್ಟ್ರ]]ದ ವಿಶಾಲ ಭಾಗದಲ್ಲಿ ಆಳಿದ್ದರಿಂದ ಅವರನ್ನು “ಮರಾಠರು” ಎಂದೂ ಕರೆಯಲಾಗುತ್ತದೆ. ಆದರೆ ಈ ರಾಜವಂಶದ ಸರಿಯಾದ ಹೆಸರು ಸೇಉಣ ಅಥವಾ ಸೇವುಣ[2]. ಇವರದೇ ಶಾಸನಗಳಲ್ಲಾಗಲೀ ಅಥವಾ ಅವರ ಸಮಕಾಲೀನ ರಾಜ್ಯಗಳಾಗಿದ್ದ [[ಹೊಯ್ಸಳ]], [[ಕಾಕತೀಯ]] ಅಥವಾ [[ಪಶ್ಚಿಮ ಚಾಲುಕ್ಯ]]ರ ಶಾಸನಗಳಲ್ಲಾಗಲೀ ಈ ರಾಜವಂಶವನ್ನು ಸೇಉಣರೆಂದೇ ಸಂಬೋಧಿಸಲಾಗಿದೆ.[3]. ಈ ಹೆಸರಿನ ಮೂಲ ಬಹುಷಃ ಈ ವಂಶದ ಎರಡನೆಯ ರಾಜ ಸೇಉಣಚಂದ್ರನಿಂದ ಬಂದಿರಬಹುದೆಂದು ಊಹೆಯಿದೆ
 
 
 
==ಬಾಹ್ಯ ಸ೦ಪರ್ಕಗಳು==
"https://kn.wikipedia.org/wiki/ಸೇವುಣ" ಇಂದ ಪಡೆಯಲ್ಪಟ್ಟಿದೆ