ಕಣಜ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨ ನೇ ಸಾಲು:
"ಕಣಜ" [http://kn.wikipedia.org/wiki/%E0%B2%9A%E0%B2%BF%E0%B2%A4%E0%B3%8D%E0%B2%B0:Kanaja.JPG ಕಣಜ]
 
ಬೆಳೆ ಬೆಳೆಯುವ ರೈತರು ಬಂದ ಬೆಳೆಯನ್ನು ಕಾಪಾಡಿಕೊಳ್ಳಲು ಪುರಾತನ ಕಾಲದಿಂದಲೂ ಮಾಡಿಕೊಂಡಿರುವ ಒಂದು ವ್ಯವಸ್ಥೆ. ಅದರಲ್ಲೂ ಮುಖ್ಯವಾಗಿ ಬತ್ತದ ಬೆಳೆಗಾರರು ಇದನ್ನು ಹೆಚ್ಚಾಗಿ ಬಳಸುತ್ತಾರೆ. ಕನ್ನಡದಲ್ಲಿ ಒಂದು ಸೊಗಸಾದ ಗಾದೆಯೂ ಇದೆ."ಹನಿ ಹನಿ ಕೂಡಿದರೆ ಹಳ್ಳ,; ತೆನೆ ತೆನೆ ಕೂಡಿದರೆ ಬಳ್ಳ''. ಬಳ್ಳ ಎಂದರೆ ಧವಸ-ಧಾನ್ಯಗಳನ್ನು ಅಳೆಯುವ ಸಾಧನ. ಹಿಂದೆ ರಾಜ-ಮಹಾರಾಜರು ರೈತರಿಂದ ಧವಸ-ಧಾನ್ಯಗಳನ್ನು ವಸೂಲಿ ಮಾಡಿ ಅವನ್ನೇಲ್ಲ ಸಂಗ್ರಹಿಸಿ ದೊಡ್ಡದೊಂದು ಉಗ್ರಾಣವನ್ನು ಕಟ್ಟಿಸಿ ಅದರೊಳಗೆ ವರ್ಷಗಟ್ಟಲೆ ಶೇಖರಿಸಿ ಇಡುತ್ತಿದ್ದರು. ಊರಿಗೆ ಬರಗಾಲ, ಕ್ಷಾಮ ಬಂದಾಗ ಉಗ್ರಾಣದಲ್ಲಿನ ಧವಸ-ಧಾನ್ಯಗಳನ್ನು ಜನರಿಗೆ ದಾನ ಮಾಡುತ್ತಿದ್ದರು. ಈಗಲೂ ಅಂತಹ ಬೃಹತ್ ಉಗ್ರಾಣವನ್ನುಉಗ್ರಾಣ/ಕಣಜವನ್ನು ಹಾವೇರಿ ಜಿಲ್ಲೆಯಲ್ಲಿರುವ ಬಂಕಾಪುರದಲ್ಲಿ ಕಾಣಬಹುದು. ಜನಪದರ ಇಡೀ ಜೀವನವೇ ಕಣಜದಲ್ಲಿ ಅಡಗಿರುತ್ತದೆ ಎಂಬ ಮಾತಿದೆ. ಜನ ಸಾಮಾನ್ಯರು ರಾಜ-ಮಹಾರಾಜರಂತೆ ಉಗ್ರಾಣಗಳನ್ನು ಕಟ್ಟಿಸುವ ಶಕ್ತಿ ಇಲ್ಲದುದರಿಂದ ತಮ ತಮಗೆ ಅನುಕೂಲವಾಗುವ ರೀತಿಯಲ್ಲಿ ಬಿದಿರಿನಿಂದ ಮಾಡಿದ ಗುಡಾಣ/ಕಣಜಗಳನ್ನು ಸಗಣಿಯಿಂದ ತಾರಿಸಿ ಧವಸ-ಧಾನ್ಯಗಳ ಶೇಖರಣೆಗೆ ಬಳಸುತ್ತಾರೆ. ಕೆಲವರು ಮನೆಯೊಳಗೆ ಸಿಮೆಂಟಿನಲ್ಲಿ ಉಗ್ರಾಣ/ಕಣಜವನ್ನು ಕಟ್ಟಿಸಿದರೆ, ಹಿರಿಯರು ಬೃಹತ್ ಮಡಕೆಯಲ್ಲಿ ಕಣಜವನ್ನು ತಯಾರಿಸಿ ಅದರಲ್ಲಿ ಧವಸ-ಧಾನ್ಯಗಳ ಶೇಖರಿಸಿ ಇಡುತ್ತಿದ್ದರು.
ಕರ್ನಾಟಕ ಸರಕಾರವು ೨೦೦೯ರ ಡಿಸೆಂಬರ್ ೫ ರಂದು "ಕಣಜ"ಎಂಬ ಅಂತರಜಾಲ ಕನ್ನಡ ಜ್ಞಾನಕೋಶ ಎಂಬ ಅಂತರ್ಜಾಲ ತಾಣವನ್ನು ಹುಟ್ಟು ಹಾಕಿತು..[http://kanaja.in/ "ಕಣಜ"]’ವನ್ನು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗವು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಕಾರದೊಂದಿಗೆ ಈ ಯೋಜನೆಯನ್ನುಯೋಜನೆ ಯನ್ನು ಪರಿಕಲ್ಪಿಸಿ, ರೂಪಿಸಿದ್ದು ಇಂಟರ್ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಟೆಕ್ನಾಲಜಿ, ಬೆಂಗಳೂರು (ಐಐಐಟಿ-ಬಿ) ಇವರು ಜಾರಿಗೊಳಿಸುತ್ತಿದ್ದಾರೆ.ನಮನ
 
ಕರ್ನಾಟಕ ಸರಕಾರವು ೨೦೦೯ರ ಡಿಸೆಂಬರ್ ೫ ರಂದು "ಕಣಜ"ಎಂಬ ಅಂತರಜಾಲ ಕನ್ನಡ ಜ್ಞಾನಕೋಶ ಎಂಬ ಅಂತರ್ಜಾಲ ತಾಣವನ್ನು ಹುಟ್ಟು ಹಾಕಿತು..[http://kanaja.in/ "ಕಣಜ"]’ವನ್ನು ಕರ್ನಾಟಕ ಸರ್ಕಾರದ ಕರ್ನಾಟಕ ಜ್ಞಾನ ಆಯೋಗವು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಕಾರದೊಂದಿಗೆ ಈ ಯೋಜನೆಯನ್ನು ಪರಿಕಲ್ಪಿಸಿ, ರೂಪಿಸಿದ್ದು ಇಂಟರ್ ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಟೆಕ್ನಾಲಜಿ, ಬೆಂಗಳೂರು (ಐಐಐಟಿ-ಬಿ) ಇವರು ಜಾರಿಗೊಳಿಸುತ್ತಿದ್ದಾರೆ.ನಮನ
 
[[Image:_ _ _ Kanaja 2.JPG|thumb| ಕಣಜ]]
"https://kn.wikipedia.org/wiki/ಕಣಜ" ಇಂದ ಪಡೆಯಲ್ಪಟ್ಟಿದೆ