"ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕೆಲವು ಕಾಗುಣಿತ ತಿದ್ದುಪಡಿಗಳನ್ನು ಮಾಡಿದ್ದೇನೆ
(ಕೆಲವು ಕಾಗುಣಿತ ತಿದ್ದುಪಡಿಗಳನ್ನು ಮಾಡಿದ್ದೇನೆ)
==ಸಂಗೀತ ಪ್ರಕಾರಗಳು==
 
ಹಿಂದುಸ್ತಾನಿ ಹಾಡುಗಾರಿಕೆಗೆ ಸಂಬಂಧಪಟ್ಟಂತೆ ಹೆಚ್ಚಾಗಿ ಬಳಕೆಯಲ್ಲಿರುವ ಪ್ರಕಾರಗಳೆಂದರೆ '''ಖಯಾಲ್, ಗಜಲ್'''' ಮತ್ತು '''ತುಮರಿಠುಮ್ರಿ'''. ಬಳಕೆಯಲ್ಲಿರುವ ಇತರ ಪ್ರಕಾರಗಳಲ್ಲಿ ಧ್ರುಪದ್, ಧಮರ್ಧಮಾರ್ ಮತ್ತು ತರಾನಾ ಗಳು ಸೇರಿವೆ.
 
===ಧ್ರುಪದ್===
ತರಾನಾಗಳು [[ಕರ್ನಾಟಕ ಸಂಗೀತ]] ಪದ್ಧತಿಯ ತಿಲ್ಲಾನಾ ಗಳನ್ನು ಹೋಲುವಂತಹ ಕೃತಿಗಳು. ಸಂತೋಷ ಭಾವವನ್ನು ಮೂಡಿಸುವ ಉದ್ದೇಶವನ್ನು ಹೊಂದಿರುವ ಈ ಕೃತಿಗಳನ್ನು ಸಾಮಾನ್ಯವಾಗಿ ಕಛೇರಿಗಳ ಕೊನೆಯಲ್ಲಿ ಹಾಡಲಾಗುತ್ತದೆ. ಲಯಬದ್ಧವಾದ ಶಬ್ದಪುಂಜಗಳು ಹೆಚ್ಚಿದ್ದು ಪದಗಳ ಬಳಕೆ ಈ ಪ್ರಕಾರದಲ್ಲಿ ಕಡಿಮೆ.
 
===ತುಮರಿಠುಮ್ರಿ===
 
೧೯ ನೆಯ ಶತಮಾನದಲ್ಲಿ ಬಳಕೆಗೆ ಬಂದ ಶೃಂಗಾರ ರಸ ಪ್ರಧಾನವಾದ ಕೃತಿಗಳು. ಈ ಕೃತಿಗಳ ಭಾಷೆ ಸಾಮಾನ್ಯವಾಗಿ [[ಹಿಂದಿ]]ಯ ಪೂರ್ವರೂಪವಾದ ಬ್ರಜಭಾಷೆ. ಈ ಪ್ರಕಾರದ ಪ್ರಸಿದ್ಧ ಹಾಡುಗಾರರಲ್ಲಿ ಕೆಲವರೆಂದರೆ ಶೋಭಾ ಗುರ್ತುಗುರ್ಟು, ಬಡೆ ಗುಲಾಮ್ ಅಲಿ ಖಾನ್ ಮತ್ತು ಗಿರಿಜಾ ದೇವಿ.
 
==ಇವನ್ನೂ ನೋಡಿ==
೨೩

edits

"https://kn.wikipedia.org/wiki/ವಿಶೇಷ:MobileDiff/40490" ಇಂದ ಪಡೆಯಲ್ಪಟ್ಟಿದೆ