ಮೋಕ್ಷ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು Bot: Migrating 1 interwiki links, now provided by Wikidata on d:q183379 (translate me)
ಚಿತ್ರ ಅಳವಡಿಕೆ
೧ ನೇ ಸಾಲು:
[[File:Silhouette yoga.png|thumb|220px|ಮೋಕ್ಷ ಯೋಗದಲ್ಲಿ ಒಂದು ಮುಖ್ಯ ಪರಿಕಲ್ಪನೆ.ಇಲ್ಲಿ ಇದು ಎಚ್ಚರದ,ಸ್ವಾತಂತ್ರ್ಯದ ಮತ್ತು ಬಿಡುಗಡೆಯ ಸ್ಥಿತಿ.<ref>see:
ಮೋಕ್ಷವೆಂದರೆ, ಹಿಂದೂ ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು. [[ಧರ್ಮ]],[[ಅರ್ಥ]] ಮತ್ತು [[ಕಾಮ]] ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ [[ಪರಮಾತ್ಮ]]ನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ಕಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.
* Mircea Eliade (1958, Reprinted: 2009), Yoga: Immortality and Freedom, Princeton University Press, ISBN 978-0691142036, pp 33-34;
 
* Sarah Strauss (2005), Positioning Yoga, Berg/Oxford International, ISBN 1-85973-739-0, pp 15</ref>]]
ಮೋಕ್ಷವೆಂದರೆ'''ಮೋಕ್ಷ'''ವೆಂದರೆ, [[ಹಿಂದೂ]] ಮತ್ತು ಜೈನ ಧರ್ಮದ ಪ್ರಕಾರ, ಜನನ-ಮರಣದ ಚಕ್ರಗಳಿಂದ ಜೀವಚರಗಳಿಗೆ ಸಿಗುವ ಮುಕ್ತಿ. ಪ್ರತಿಯೊಬ್ಬನ ಪರಮೋಚ್ಚ ಗುರಿ ಇದಾಗಿರುತ್ತದೆ. ಇದು ಭಾರತೀಯ ದರ್ಶನನಗಳ ಪ್ರಕಾರ ಚತುರ್ವಿಧ ಪುರುಷಾರ್ಥಗಳಲ್ಲಿ ಒಂದು. [[ಧರ್ಮ]],[[ಅರ್ಥ]] ಮತ್ತು [[ಕಾಮ]] ಉಳಿದ ಮೂರು.ಮನುಷ್ಯನ ಮರಣ ಸಂಭವಿಸಿದಾಗ ದೇಹದೊಳಗಿನ ಆತ್ಮ ಮರುಹುಟ್ಟು ಪಡೆಯದೆ [[ಪರಮಾತ್ಮ]]ನಲ್ಲಿ ಐಕ್ಯ ಹೊಂದುವುದು. ಈ ಸ್ಥಿತಿ ಸ್ವರ್ಗಕ್ಕಿಂತ ಶ್ರೇಷ್ಠ. ಎಕೆಂದರೆ ಸ್ವರ್ಗ ಪ್ರಾಪ್ತಿ ಕೇವಲ ಮನುಷ್ಯನ ಪಾಪ ಪುಣ್ಯಗಳನ್ನು ಆಧರಿಸಿದ್ದು ಅದು ಮುಗಿದ ಮೇಲೆ ಕರ್ಮಾನುಸಾರ ಮರು ಹುಟ್ಟು ಪಡೆಯಬೇಕಾಗುತ್ತದೆ.ಆದರೆ ಮುಕ್ಕಿ ಅಥವಾ ಮೋಕ್ಷದ ಸ್ಥಿತಿ ಅನಂತಕಾಲ ಅನಂದಾತಿಶಯದಲ್ಲಿ ಇರುವಂತಹ ಸ್ಥಿತಿ.
==ಉಲ್ಲೇಖಗಳು==
{{reflist}}
[[ವರ್ಗ:ಧರ್ಮ|*]]
[[ವರ್ಗ:ತತ್ತ್ವಶಾಸ್ತ್ರ]]
"https://kn.wikipedia.org/wiki/ಮೋಕ್ಷ" ಇಂದ ಪಡೆಯಲ್ಪಟ್ಟಿದೆ