ಹಂಪೆ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೬೪ ನೇ ಸಾಲು:
<big>'''ಸಾಸುವೆಕಾಳು ಗಣೇಶ'''</big>
 
ಹೇಮಕೂಟ ಬೆಟ್ಟದ ಕೆಳಗಿರುವ ಸಸಿವೇಕಲುಸಾಸಿವೆಕಾಳು ಗಣೇಶ ಗುಡಿಗೆ ಭೇಟಿ ನೀಡಲೇ ಬೇಕು. ಸಾಸಿವೆ ಕಾಳುಗಳನ್ನು ನೆನಪಿಗೆ ತರುವಂತಹ, ಇಲ್ಲಿರುವ ಜನಪ್ರೀಯ ಗಣಪತಿ ವಿಗ್ರಹವು 8 ಅಡಿ ಉದ್ದವಾಗಿದೆ. ಆದ್ದರಿಂದ ಭಕ್ತ ಸಮೂಹದಲ್ಲಿ, ಇದು ಸಾಸಿವೆಕಾಳು ಗಣೇಶನೆಂಬ ಹೆಸರಿನಿಂದಲೂ ಚಿರಪರಿಚಿತವಾಗಿದೆ. ಪುರಾಣದ ಪ್ರಕಾರ, ಒಮ್ಮೆ ಭಗವಾನ ಗಣೇಶನು, ಮಿತಿ ಮಿರಿ ತಿಂದಿದ್ದರ ಪರಿಣಾಮ ಹೊಟ್ಟೆ ಒಡೆಯುವಂತಾಗಿ, ಅದನ್ನು ತಡೆಯಲು ಸರ್ಪವನ್ನು ಹೊಟ್ಟೆಗೆ ಅಡ್ಡಲಾಗಿ ಸುತ್ತಿಕೊಂಡನೆಂಬುದು ಪ್ರತೀತಿ.
 
ವಿಗ್ರಹವು ಒಂದೆ ಕಲ್ಲಿನಲ್ಲಿ ಕೆತ್ತಲ್ಪಟ್ಟಿದ್ದು, ಬಲಗೈಯಲ್ಲಿ ಮುರಿದ ಆನೆಯ ದಂತ ಮತ್ತು ಅಂಕುಶವನ್ನು ಕಾಣಬಹುದು.ಮೊದಲನೆ ಎಡಗೈ ವಂಕಿಯಾಕರದ ಪಾಶವನ್ನು ಹೊಂದಿದ್ದು, ಎರಡನೆ ಎಡಗೈಯ ಮತ್ತು ಸೊಂಡಿಲು ಕಲ್ಲಿನಿಂದ ಬೇರ್ಪಡಿಸಿ ಕೆತ್ತಲಾಗಿದೆ.
 
ಸಸಿವೇಕಲುಸಾಸಿವೆ ಕಾಳು ಗಣೇಶ ಗುಡಿಯನ್ನು ತಲುಪಿದಾಗ, ವಿಗ್ರಹವು ವಿಶಾಲವಾದ ಆವರಣವನ್ನು ಹೊಂದಿರುವದು ಕಾಣಬಹುದು. ಅಲ್ಲಿ ಕೆತ್ತಲಾಗಿರುವ ಮಾಹಿತಿಯ ಪ್ರಕಾರ, ಇದನ್ನು ಚಂದ್ರಗಿರಿಯ ವ್ಯಾಪರಿಯೊಬ್ಬನು ಕ್ರಿ.ಶ.1506 ರಲ್ಲಿ ವಿಜಯನಗರ ಸಾಮ್ರಾಜ್ಯದ ದೊರೆಯಾದ ನರಸಿಂಹ 2 ನಿ ಗೋಸ್ಕರ ಕಟ್ಟಿದನೆಂಬದು ತಿಳಿದು ಬರುತ್ತದೆ.
 
 
<big>'''ಆನೆಗೊಂದಿ (ಆನೆಗುಂಡಿ)'''</big>
 
ಆನೆಗುಂಡಿ ಹಳ್ಳಿಯು ಹಂಪಿಯಿಂದ 10 ಕಿ.ಮೀ ದೂರದಲ್ಲಿದ್ದು, ತುಂಗಭದ್ರಾ ನದಿಯ ಉತ್ತರ ಭಾಗದ ದಡದಲ್ಲಿದೆ. ಇದು ಅಂದಿನ ವಿಜಯನಗರ ಸಾಮ್ರಾಜ್ಯದ ಪ್ರಾದೇಶಿಕ ರಾಜಧಾನಿಯಾಗಿತ್ತು. ಇದರ ಅರ್ಥ ಕನ್ನಡದಲ್ಲಿ ಆನೆಗೆ ತೋಡಿದ ಗುಂಡಿ ಎಂದಾಗುತ್ತದೆ. ಈ ಪ್ರದೇಶವು ಹಂಪಿಗಿಂತಲೂ ಪ್ರಾಚೀನವಾಗಿದ್ದು, ರಾಮಾಯಣದ ಪ್ರಕಾರ ಇದನ್ನು ಸುಗ್ರೀವನ (ಮಂಗಗಳ ರಾಜ) ರಾಜ್ಯ ಕಿಷ್ಕೀಂದಕಿಷ್ಕಿಂಧೆ ಎಂದು ನಂಬಲಾಗಿದೆ. ಸಮಯಾವಕಾಶವಿದ್ದರೆ ಪ್ರವಾಸಿಗರು ಖಂಡಿತವಾಗಿಯು ಈ ಸ್ಥಳಕ್ಕೆ ಭೇಟಿ ನೀಡಿ ಅಂಜನಾದ್ರಿ ಬೆಟ್ಟವನ್ನು ನೋಡಬಹುದು. ಈ ಬೆಟ್ಟವನ್ನು ದೇವರಾದ ಹಣುಮಂತನಹನುಮಂತನ ಹುಟ್ಟು ಸ್ಥಳವೆಂದು ನಂಬಲಾಗಿದೆ.
 
ಹಂಪಿಗಿಂತಲೂ ನೆಮ್ಮದಿಯಾದಂಥ ವಾತಾವರಣವನ್ನು ಆನೆಗುಂಡಿಯು ಹೊಂದಿದೆ. ಪ್ರಾಚ್ಯವಸ್ತು ಸಂರಕ್ಷಣಾ ಯೋಜನೆ ಮತ್ತು ಕಿಷ್ಕೀಂದ ಟ್ರಸ್ಟ್ ಇವುಗಳು, ಇಲ್ಲಿಗೆ ಬರುವ ಪ್ರವಾಸಿಗರಿಗೆ ಅತ್ಯುತ್ತಮವಾದ ವ್ಯವಸ್ಥೆಗಳನ್ನು ಕಲ್ಪಿಸಿದ್ದು, ಆದರಾತೀಥ್ಯವು ಮನಸೂರೆಗೋಳಿಸುತ್ತದೆ. ಹೊಸ ಸೇತುವೆ(ಬ್ರಿಡ್ಜ್) ಅನ್ನು ತುಂಗಭದ್ರಾ ನದಿಗೆ ಕಟ್ಟಲಾಗುತ್ತಿದ್ದುಕಟ್ಟಲಾಗುತಿತ್ತು , ಆದರೆ ಅದು ಮುರಿದು ಬಿದ್ದಿದ್ದು ಇನ್ನೊಂದು ಕಡೆ ಸೇತುವೆ ಕಟ್ಟುವ ಕೆಲಸ ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ, ಪ್ರವಾಸಿಗರು ಆನೆಗುಂಡಿಯನ್ನು ಸುಲಭವಾಗಿ ತಲುಪಬಹುದಾಗಿದೆ. ಸದ್ಯ, ಈ ಪ್ರದೇಶವನ್ನು ಸುತ್ತು ಮಾರ್ಗದಿಂದ ತಲುಪಬಹುದಾಗಿದೆ.
 
ಗಗನ ಪ್ಯಾಲೇಸ್, ಪಂಪ ಸರೋವರ ಲಕ್ಷ್ಮಿದೇವಾಲಯ, ಶ್ರೀಕೄಷ್ಣದೇವರಾಯ ಸಮಾಧಿ, ಆನೆಗುಂಡಿ ಕೋಟೆಯ ಹೆಬ್ಬಾಗಿಲು ಹಾಗು ಏಳು ತಲೆಯ ಸರ್ಪ ಇವು ಆನೆಗುಂಡಿಯ ಕೆಲವು ಪ್ರಮುಖ ಆಕರ್ಷಣೆಗಳು. ಇಷ್ಟೇ ಅಲ್ಲದೆ ಪ್ರವಾಸಿಗರು ಶ್ರೀ ಗವಿ ರಂಗನಾಥ ಸ್ವಾಮಿ ದೇವಸ್ಥಾನ, ಗಣಪತಿ ದೇವಸ್ಥಾನ, ಚಿಂತಾಮಣಿ ಶಿವ ದೇವಸ್ಥಾನ, ಹುಚ್ಚೈಪ್ಪನ ಮಠ ಮತ್ತು ಜೈನ್ ದೇವಾಲಯಗಳಿಗು ಕೂಡ ಭೇಟಿ ನೀಡಬಹುದು.
"https://kn.wikipedia.org/wiki/ಹಂಪೆ" ಇಂದ ಪಡೆಯಲ್ಪಟ್ಟಿದೆ