ವೈರಾಣು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೨ ನೇ ಸಾಲು:
 
==='''ಲೈಟಿಕ್ ಜೀವನ ಚಕ್ರ'''===
(ಲೈಸಿಸ್ ಎಂದರೆ 'ಬೇರ್ಪಡು' ಎಂದರ್ಥ) ವೈರಾಣು ಒಂದು ಬ್ಯಾಕ್ಟೀರಿಯಾದ ಜೀವಕೋಶವನ್ನು ಸೋಂಕಿತಗೊಳ್ಳಿಸಿ, ನಂತರ ಅದೇ ಕೋಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ಆ ಜೀವನ ಚಕ್ರವನ್ನು ಲೈಟಿಕ್ ಜೀವನ ಚಕ್ರ ಎಂದು ಕರೆಯುವೆವು. ಕೆಲವು ವೈರಾಣುಗಳು ಇದನ್ನು ಬ್ಯಾಕ್ಟೀರಿಯದಬ್ಯಾಕ್ಟೀರಯಾದ ಒಳಗೆ ಸೇರಿದ ತಕ್ಷಣ ಮಾಡುವುದು, ಕೆಲವು ಸುಮಾರುವ್ಯತ್ಯಸ್ಥ ವರ್ಷಗಳುಕಾಲಾವಧಿಯಲ್ಲಿ ಕಳೆದು ಮಾಡುವವುಮಾಡುವುದು. [[ಚಿತ್ರ:Phage2.JPG|thumbnail|right|ಲೈಟಿಕ್ ಮತ್ತು ಲೈಸೋಜೆನಿಕ್ ಜೀವನ ಚಕ್ರ]]
ವೈರಾಣು ಮೊದಲು ಬ್ಯಾಕ್ಟೀರಿಯ ಕೋಶದ ಮೇಲೆ ಇರುವ ಗ್ರಾಹಕ ಕಣಗಳ ಒಂದಿಗೆ ಅಂಟಿಕೊಂಡು, ತಮ್ಮ ನ್ಯೂಕ್ಲಿಕ್ ಆಸಿಡನ್ನು ಕೋಶದ ಒಳಕ್ಕೆಕೋಶಕ್ಕೆ ಕಳಿಸುತ್ತದೆಒಳನುಗ್ಗಿಸುತ್ತದೆ. ಕೋಶದ ಒಳಗಡೆ ಈ ಒಂದು ನ್ಯೂಕ್ಲಿಕ್ ಆಸಿಡ್ಆಸಿಡಿನ ಸಂಖ್ಯೆ ಹೆಚ್ಚಾಗುತ್ತದೆ ಜೊತೆಗೆ ಕ್ಯಾಪ್ಸಿಡ್ ಪ್ರೋಟೀನುಗಳ ಉತ್ಪಾದನೆಯು ನಡೆಯುತ್ತದೆ. ಇದರ ನಂತರ ನಿರ್ಮಿತವಾದ ಎಲ್ಲಾ ಕಣಗಳು ಸೇರಿಸೇರಿಸಿ ಹಲವಾರು ವೈರಾಣುಗಳನ್ನು ಹೊರಡಿಸುತ್ತದೆ. ಹೀಗೆ ಉತ್ಪಾದಿತವಾದ ವೈರಾಣುಗಳಿಂದ ಕೋಶದ ಒಳಗಿನ ಒತ್ತಡ ಹೆಚ್ಚಾಗಿದಾಗಹೆಚ್ಚಾಗಿ ಕೋಶವನ್ನು ಕೀಳಿ ಅವುಗಳು ಹೊರಹೊಮ್ಮುವವು. ಪ್ರತಿಯೊಂದು ಸೋಂಕಿತಗೊಂಡ ಪ್ರತಿಯೊಂದು ಕೋಶದಿಂದ ನೂರಾರು ವೈರಾಣುಗಳು ಹೊರಬರುವವು.
 
==='''ಲೈಸೋಜೆನಿಕ್ ಜೀವನ ಚಕ್ರ'''===
ಈ ಜೀವ ಚಕ್ರದಲ್ಲಿ ಬ್ಯಾಕ್ಟೀರಿಯಾದ ಕೋಶಗಳು ನಾಶವಾಗುವುದಿಲ್ಲ. ಆದರೆ ಕೋಶದ ಒಳಗಿರುವ ವೈರಾಣುವು ಯಾವುದಾದರು ರೀತಿಯಲ್ಲಿ ಪ್ರಚೋದಕಗೊಂಡರೆ ಅದು ಲೈಟಿಕ್ ಜೀವಚಕ್ರವನ್ನು ಮುಂದುವರಿಸುತ್ತದೆ. ಇಲ್ಲಿ ವೈರಾಣುವಿನ ಗುಣಾಕಾರ ನಡೆಯುವುದಿಲ್ಲ, ಬದಲಾಗಿ ಕೋಶದ ಒಳಗಡೆ ಸೇರಿದ ನ್ಯೂಕ್ಲಿಕ್ ಆಸಿಡ್, ಬ್ಯಾಕ್ಟೀರಿಯಾದ ನ್ಯೂಕ್ಲಿಕ್ ಆಸಿಡಿನ ಜೊತೆ ಸೇರಿರುತ್ತದೆ. ವೈರಾಣುವಿನ ಸಂತಾನೋತ್ಪತಿ ನಡೆಯುವ ಮೂಲಕ ವೈರಾಣುವಿನ ಗುಣಾಕಾರವು ನಡೆಯುತ್ತದೆ.
 
ಕೆಲವು ವೈರಾಣುಗಳಲ್ಲಿ ಎರಡು ತರದ ಜೀವನ ಚಕ್ರವನ್ನು ಕಂಡುಬರಬಹುದು.ಕಂಡುಬರುವುದು (λ ಫಾಜ್).
 
==ಉಲ್ಲೇಖ==
"https://kn.wikipedia.org/wiki/ವೈರಾಣು" ಇಂದ ಪಡೆಯಲ್ಪಟ್ಟಿದೆ