ವಿಶ್ವ ಸಂಸ್ಥೆಯ ಮಕ್ಕಳ ನಿಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಹೊಸ ಪುಟ: {{ICCU}}
 
No edit summary
೧ ನೇ ಸಾಲು:
{{ICCU}}
ಯುನಿಸೆಫ್ ದೇಶದ ಅತಿ ದೊಡ್ಡ ಯು.ಎನ್.ಸಂಸ್ಥೆ.ಅಭಿವ್ರುದ್ದಿಶೀಲ ದೇಶಗಳಲ್ಲಿ ಮಕ್ಕಳ ಮತ್ತು ತಾಯಂದಿರ ಧೀರ್ಘಕಾಲದ ಲೋಕೋಪಕಾರಿ ಮತ್ತು ಅಭಿವ್ರುದ್ದಿಯ ನೆರವು ಒದಗಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆಯ ಮಕ್ಕಳ ನಿಧಿ ೧೯೪೬ರಂದು ನ್ಯೂಯಾರ್ಕ್ ನಗರದಲ್ಲಿ ಸ್ಥಾಪನೆಯಾಯಿತು.೧೯೪೯ರಂದು ಭಾರತದಲ್ಲಿ ತನ್ನ ಚಟುವಟಿಕೆಗಳನ್ನು ಪ್ರಾರಂಭಿಸಿತು.ಏರಡನೆ ಮಹಾಯುದ್ದದ ನಂತರ ತೊಂದರೆಗೀಡಾದ ಮಕ್ಕಳಿಗೆ ಸಹಾಯಮಾಡುವುದು ಇದರ ಮೂಲ ಉದ್ದೇಶವಾಗಿತ್ತು.