ವಿಶ್ವ ಸಂಸ್ಥೆಯ ಮಕ್ಕಳ ನಿಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
ಪ್ರಚಾರ ಮತ್ತು ಬಂಡವಾಳ
ಯುನೈಟೆಡ್ ಸ್ಟೇಟ್ಸ್,ಕೆನಡ ಹಾಗು ಇನ್ನಿತರ ದೇಶಗಳಲ್ಲಿ ಯುನಿಸೆಫ್ "ಟ್ರಿಕ್ ಆರ್ ಟ್ರಿಟ್"ಎಂಬ ಕಾರ್ಯಕ್ರಮವನ್ನು ಕೈಗೊಂಡಿದೆ.ಈ ಕಾರ್ಯಕ್ರಮದಡಿ ಹಲವಾರು ಮಕ್ಕಳು ಇತರೆ ಮಕ್ಕಳ ಸಹಾಯಕ್ಕಾಗಿ ಹಣವನ್ನು ಸಂಗ್ರಹಿಸುತ್ತಾರೆ.ಯುನಿಸೆಫ್, ೯ ದೇಶಗಳನ್ನು ಬಿಟ್ಟು ೧೯೧ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದೆ.ಯುನಿಸೆಫ್,೧೯೭೯ನೆ ವರ್ಷವನ್ನು"ಇಯರ್ ಆಫ್ ದ ಚೈಲ್ಡ್"ಎಂದು ಗುರುತಿಸಿ ಪ್ರತಿ ವರ್ಷದ ಡಿಸೆಂಬರ್ ತಿಂಗಳಿನಲ್ಲಿ ಮಕ್ಕಳ ಕನ್ಸರ್ಟ್ ವರ್ಷವೆಂದು ಆಚರಿಸಲು ನಿರ್ಧರಿಸಿತು.ಅಭಿವ್ರುದ್ದಿ ಹೊಂದಿದ ದೇಶಗಳಲ್ಲಿನ ಅನೇಕ ಜನರು ಯುನಿಸೆಫ್ ಕಾರ್ಯಗಳನ್ನು ರಾಷ್ತ್ರೀಯ ಸಮಿತಿಗಳ ಮುಖಾಂತರ ತಿಳಿದುಕೊಡರು.ಈ ಸರ್ಕಾರೇತರ ಸಂಸ್ಥೆಗಳು,ಬಂಡವಾಳ ಹೂಡುವಿಕೆಯಲ್ಲಿ ಜವಾಬ್ದಾರಿ ತೆಗೆದುಕೊಡಿದೆ.೨೦೦೫ರಲ್ಲಿ,ಯುನಿಸೆಫ್,ನ್ಯೂಜಿಲೆಂಡ್ ದೇಶದ ೧೮ ವರ್ಷದ ಹಾಡುಗರ್ತಿಯನ್ನು ತನ್ನ ರಾಯಭಾರಿಯನ್ನಾಗಿ ನೇಮಿಸಿಕೊಂಡಿತು.ಏಪ್ರಿಲ್ ೧೯,೨೦೦೭ರಂದು ಲಕ್ಸೆಂಬರ್ಗ್ ನ ಮರಿಯಾ ತೆರೆಸಾರನ್ನು ವಿಶ್ವಸಂಸ್ಥೆಯ ಮಕ್ಕಳ ನಿಧಿಯ ಎಮಿನೆಂಟ್ ಅಡ್ವೊಕೇಟ್ ಆಗಿ ನೇಮಿಸಿತು.
ಭಾರತದಲ್ಲಿ ವಿಶ್ವಸಂಸ್ಥೆಯ ಮಕ್ಕಳ ನಿಧಿಯ ಕಾರ್ಯಕ್ರಮಗಳು
೧. ಆರೋಗ್ಯ: ಯುನಿಸೆಫ್ ಕಳೆದ ೩೦ ವರ್ಷಗಳಿಂದಲೂ ಮಕ್ಕಳ ಆರೋಗ್ಯ ಸವಾಲುಗಳನ್ನು ಎದುರಿಸುತ್ತಲೇ ಬಂದಿದೆ.ತಾಯಿ,ಶಿಶು ಹಾಗು ಚಿಕ್ಕ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆಗೊಳಿಸಲು ಶ್ರಮಪಡುತ್ತಿದೆ.
೨. ನ್ಯೂಟ್ರಿಷಿಯಸ್ ಆಹಾರ:ಯುನಿಸೆಫಿನ ಮುಖ್ಯ ಉದ್ದೇಶ,ಅಪೌಷ್ಟಿಕತೆಯನ್ನು ಕಡಿಮೆಮಾಡುವುದು.ಈ ನಿಟ್ಟಿನಲ್ಲಿ ಯುನಿಸೆಫ್ ಸರ್ಕಾರಕ್ಕೆ ಸಹಾಯಹಸ್ತವನ್ನು ಚಾಚುತ್ತಿದೆ.ಅದರಲ್ಲು ವಿಶೇಷವಾಗಿ,೩ ವರ್ಷದ ಮಕ್ಕಳಿಗೆ ಗುಣಮಟ್ಟದ ಹಾಗು ಪೌಷ್ಟಿಕ ಆಹಾರವನ್ನು ನೀಡುತ್ತಿದೆ.
೩. ಪರಿಸರ ಮತ್ತು ನೈರ್ಮಲ್ಯ: ಸ್ವಚ್ಚತೆಯನ್ನು ಕಾಪಾಡಲು,ಪರಿಸರವನ್ನು ಸಂರಕ್ಷಿಸಲು ರಾಷ್ತ್ರೀಯ ಹಾಗು ರಾಜ್ಯ ಸರ್ಕಾರಗಳನ್ನು ಬೆಂಬಲಿಸುತ್ತಿದೆ.
೪:ಎಚ್.ಐ.ವಿ: ಯುನಿಸೆಫ್ ಯು.ಎನ್ ನ ಜಂಟಿ ಹಾಗು ಎನ್.ಎ.ಸಿ.ಪಿ-೩ರ ಭಾಗವಾಗಿದ್ದು,೪ ಮುಖ್ಯ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರದೊಂದಿಗೆ ಕೆಲಸಮಾಡುತ್ತಿದೆ.
೫ಶಿಕ್ಷಣ: ಭಾರತದಲ್ಲಿ ಶಾಲೆಗೆ ಹೋಗದೆಯೇ ಮನೆಯಲ್ಲಿ ಉಳಿದುಕೊಂಡಿರುವ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.ಇದಕ್ಕೆ ಮೂಲ ಕಾರಣ ಲಿಂಗತಾರತಮ್ಯ.ಈ ಎಲ್ಲ ದೋಷಗಳನ್ನು ನಿರ್ಮೂಲನ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ,ಸಾಕ್ಷರತೆಯ ಪ್ರಮಾಣವನ್ನು ಹೆಚ್ಚಿಸಲು ೧೯೯೦ರಿಂದ ಶ್ರಮಿಸುತ್ತಿದೆ.
೬ಮಕ್ಕಳ ರಕ್ಷಣೆ: ಮಕ್ಕಳಿಗಾಗಿ ರಕ್ಷಣಾ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ ಯುನಿಸೆಫ್,ಮಕ್ಕಳ ಮೂಲಭೂತ ಹಕ್ಕುಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುತ್ತಿದೆ.