ಉಡುಪಿ ಬಿ.ಜಯರಾಂ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೩೯ ನೇ ಸಾಲು:
ಈ ವೇಳೆಗಾಗಲೇ ಜಯರಾಮರಿಗೆ ಇಪ್ಪತ್ನಾಲ್ಕರ ಹರಯ. ಸಿನಿಮಾಗೆ ಪಾಲಾದರು ಅನ್ನುವ ತೀರ್ಮಾನಕ್ಕೆ ಮನೆಯವರೆಲ್ಲಾ ಬಂದಾಗಿತ್ತು. ಸಿನಿಮಾಗೆ ಸೇರಿದವರು ಬಹಳ ಬೇಗ ಹಾದಿಬಿಡುತ್ತಾರೆ ಎನ್ನುವ ಪುರಾತನ ವಾದನವನ್ನು ನಂಬಿದ್ದ ಜಯರಾಮರ ತಂದೆಯವರು ೧೯೫೪ರ ಜೂನ್ ೧೦ರಂದು ಜಯರಮರವರನ್ನು ಸರೋಜ ರವರ ಜೊತೆ ವಿವಾಹಮಾಡಿಸಿದರು.ಈ ದಂಪತಿಗಳಿಗೆ ೧೯೫೫ರಲ್ಲಿ ಒಂದು ಮುದಾದ ಹೆಣುಮಗು ಹುಟಿತು. ಮಗುವನ್ನು ಹರಣಿ ಎಂದು ನಾಮಕರಣ ಮಾಡಿದರು. ಅದರ ಮೂಂದಿನ ವರ್ಶವೆ (೧೯೯೫ರಲ್ಲಿ)ರಾಜರವಿ ಎಂಬ ತಮ್ಮನು ಜನಿಸಿದನು ಆನಂತರ ೧೯೬೨ರಲ್ಲಿ ವೆಂಕಟೇಶ್ ಭಟ್ ಮತ್ತು ೧೯೬೬ರಲ್ಲಿ ರಮೇಶ್ ಭಟ್ ಜನಿಸಿದರು.ಜಯರಾಮರ ಹೆಂಡತಿ ಮಕ್ಕಳ ಜತೆ ಪ್ರೀತಿ,ಸಲುಗೆ ಹೆಚಾಗಿಯೇಯಿತ್ತು. ಮಕ್ಕಳ ಜತೆಯಲ್ಲಿ ತಾವು ಮಕ್ಕಳಾಗಿಬಿಡುತ್ತಿದ್ದರು.ಹಾಗೆಯೆ ಮಕ್ಕಳಿಗು ತಂದೆಯಂದರೆ ಬಹಳ ಅಚ್ಚುಮೆಚ್ಚು. ಮಕ್ಕಳೆಲರಿಗೂ ತಮ್ಮ ತಮ್ಮ ಕೆಲಸಗಳನ್ನು ತಾವೇ ಮಾಡಿಕೊಳ್ಳುವುದನ್ನು ಬಹಳ ಪ್ರೀತಿಯಿಂದ ಕಲಿಸಿಕೊಟ್ಟಿದ್ದರು. ಅವರದು ಒಂದು ಸುಂದರವಾದ,ಸಂತೋಷವಾದ ಸಂಸಾರಾವಾಗಿತ್ತು.
 
[[ವರ್ಗ:ಚಲನಚಿತ್ರ ನೃತ್ಯ ನಿರ್ದೇಶಕರು]]
"https://kn.wikipedia.org/wiki/ಉಡುಪಿ_ಬಿ.ಜಯರಾಂ" ಇಂದ ಪಡೆಯಲ್ಪಟ್ಟಿದೆ