ಮಕ್ಕಳ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
'''ಕನ್ನಡದಲ್ಲಿ ಮಕ್ಕಳ ಸಾಹಿತ್ಯ'''
ಕನ್ನಡ ಸಾಹಿತ್ಯದ[[ಸಾಹಿತ್ಯ]]ದ ಇತಿಹಾಸದಲ್ಲಿ ೨೦ನೆಯ ಶತಮಾನ ಅತ್ಯಂತ ವಿಶಿಷ್ಟವಾದದ್ದು. ಈ ಸಂದರ್ಭದಲ್ಲಿ ಮಹಾಕಾವ್ಯ, ಭಾವಗೀತೆ, ಸಣ್ಣಕತೆ, ಕಾದಂಬರಿ, ಪ್ರಬಂಧ, ನಾಟಕ, ವಿಚಾರಸಾಹಿತ್ಯ ಮೊದಲಾದವುಗಳನ್ನು
ಮೈಗೂಡಿಸಿಕೊಂಡು ಕನ್ನಡ ಸಾಹಿತ್ಯ ಸಮೃದ್ಧವಾಗಿ ಬೆಳೆದಿದೆ. ಇವುಗಳಲ್ಲಿ 'ಮಕ್ಕಳ ಸಾಹಿತ್ಯ'ವೂ ಗಮನಾರ್ಹವಾದುದು.
'ಮಕ್ಕಳ ಸಾಹಿತ್ಯ' ಎಂದರೆ "ಮಕ್ಕಳ ಮನಸ್ಸನ್ನು ಅರಳಿಸಿ, ಕುತೂಹಲವನ್ನು ಕೆರಳಿಸಿ, ಕಲ್ಪನೆಯನ್ನು ರೂಪಿಸಿ, ಭಾವನೆಗಳನ್ನು ಪ್ರಚೋದಿಸಿ, ಆನಂದದಲ್ಲಿ ಮೀಯಿಸಿ ಅವರ ವ್ಯಕ್ತಿತ್ವವನ್ನು ರೂಪಿಸುವ ಸಾಹಿತ್ಯ.
೧೧ ನೇ ಸಾಲು:
ಸಾಹಿತ್ಯದ ಪ್ರಮುಖ ಆಕರ್ಷಣೆಯಾದ ಕವಿತೆ, ಕಥೆ, ನಾಟಕಗಳನ್ನು ಕುರಿತು ಪ್ರಸ್ತಾಪಿಸಿದ್ದೇವೆ.
'''ಕವಿತೆಗಳು[[ಕವಿತೆ]]ಗಳು:'''
ಜಾನಪದ ಪರಂಪರೆಯನ್ನು ಬಿಟ್ಟರೆ, ಆಧುನಿಕ ಕನ್ನಡ ಸಾಹಿತ್ಯ ಸಂದರ್ಭದಲ್ಲಿನ ಮಕ್ಕಳಕವಿತೆಗಳು ವಿಶೇಷವಾಗಿ ಗಮನ ಸೆಳೆಯುತ್ತವೆ. ಜಾನಪದ ಪರಂಪರೆಯ 'ಗೋವಿನ ಹಾಡು' ಕವಿತೆ,
೧೫ನೇ ಶತಮಾನದ ಮುಪ್ಪಿನ ಷಡಕ್ಷರಿಯ 'ತಿರುಕನ ಕನಸು' ಬಹಳ ಕಾಲಗಳಿಂದಲೂ ಮಕ್ಕಳ ಮನಸ್ಸನ್ನು ಸೂರೆಗೊಂಡ ಜನಪ್ರಿಯ ಕವಿತೆಗಳು.
"https://kn.wikipedia.org/wiki/ಮಕ್ಕಳ_ಸಾಹಿತ್ಯ" ಇಂದ ಪಡೆಯಲ್ಪಟ್ಟಿದೆ