ಮಕ್ಕಳ ಸಾಹಿತ್ಯ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
 
 
'''ಕನ್ನಡದಲ್ಲಿ ಮಕ್ಕಳ ಸಾಹಿತ್ಯ'''
ಕನ್ನಡ [[ಸಾಹಿತ್ಯ]]ದ ಇತಿಹಾಸದಲ್ಲಿ ೨೦ನೆಯ ಶತಮಾನ ಅತ್ಯಂತ ವಿಶಿಷ್ಟವಾದದ್ದು. ಈ ಸಂದರ್ಭದಲ್ಲಿ ಮಹಾಕಾವ್ಯ, ಭಾವಗೀತೆ, ಸಣ್ಣಕತೆ, ಕಾದಂಬರಿ, ಪ್ರಬಂಧ, ನಾಟಕ, ವಿಚಾರಸಾಹಿತ್ಯ ಮೊದಲಾದವುಗಳನ್ನು ಮೈಗೂಡಿಸಿಕೊಂಡು ಕನ್ನಡ ಸಾಹಿತ್ಯ ಸಮೃದ್ಧವಾಗಿ ಬೆಳೆದಿದೆ. ಇವುಗಳಲ್ಲಿ 'ಮಕ್ಕಳ ಸಾಹಿತ್ಯ'ವೂ ಗಮನಾರ್ಹವಾದುದು.
 
ಮೈಗೂಡಿಸಿಕೊಂಡು ಕನ್ನಡ ಸಾಹಿತ್ಯ ಸಮೃದ್ಧವಾಗಿ ಬೆಳೆದಿದೆ. ಇವುಗಳಲ್ಲಿ 'ಮಕ್ಕಳ ಸಾಹಿತ್ಯ'ವೂ ಗಮನಾರ್ಹವಾದುದು.
'ಮಕ್ಕಳ ಸಾಹಿತ್ಯ' ಎಂದರೆ "ಮಕ್ಕಳ ಮನಸ್ಸನ್ನು ಅರಳಿಸಿ, ಕುತೂಹಲವನ್ನು ಕೆರಳಿಸಿ, ಕಲ್ಪನೆಯನ್ನು ರೂಪಿಸಿ, ಭಾವನೆಗಳನ್ನು ಪ್ರಚೋದಿಸಿ, ಆನಂದದಲ್ಲಿ ಮೀಯಿಸಿ ಅವರ ವ್ಯಕ್ತಿತ್ವವನ್ನು ರೂಪಿಸುವ ಸಾಹಿತ್ಯ." ಕನ್ನಡದಲ್ಲಿ ಈ ಉದ್ದೇಶವನ್ನು ಈಡೇರಿಸುವಂಥ ಸಾಹಿತ್ಯ ಇತ್ತಾದರೂ, ಅದಕ್ಕೆ 'ಮಕ್ಕಳ ಸಾಹಿತ್ಯ'ವೆಂಬ ಸ್ಪಷ್ಟರೂಪ ಬಂದದ್ದು ಆಧುನಿಕ ಶಿಕ್ಷಣ ಹಾಗೂ ನವೋದಯ ಸಾಹಿತ್ಯ ಸಂದರ್ಭದಲ್ಲಿ ಎನ್ನಬಹುದು.ಕನ್ನಡದಲ್ಲಿ ಮಕ್ಕಳ ಸಾಹಿತ್ಯದ ಬೇರನ್ನು ಜಾನಪದ ಪರಂಪರೆಯಲ್ಲಿಯೇ ಕಾಣಬಹುದು. ಅಜ್ಜಿ ಹೇಳುವ ಲಾಲಿಪದಗಳು, ಪ್ರಾಸಬದ್ಧವಾದ ಆಟದ ಪದಗಳು, ಒಗಟುಗಳು, ಕಥೆಗಳು,
ಅದರಲ್ಲೂ ರಾಜಕುಮಾರಿಯರ ಕಥೆ, ಅದ್ಭುತರಮ್ಯ ಕಥೆ, ಕಾಗಕ್ಕ ಗುಬ್ಬಕ್ಕನಕಥೆ, ಪಂಚತಂತ್ರದ ಕಥೆ-ಇವೆಲ್ಲ ಮಕ್ಕಳ ಮನಸ್ಸನ್ನು ಉಲ್ಲಾಸಗೊಳಿಸಿವೆ. ಆದರೂ ಆಧುನಿಕ ಕಾಲದಲ್ಲಿ ಮುದ್ರಣ ಕಲೆ ಬಂದ ಮೇಲೆ ಮಕ್ಕಳ ಸಾಹಿತ್ಯ ವಿಪುಲವಾಗಿ ಬೆಳೆಯಿತು. ಕನ್ನಡದ ಪ್ರಸಿದ್ಧ ಕವಿಗಳನೇಕರು ಮಕ್ಕಳ ಮನಸ್ಸನ್ನು ಪ್ರವೇಶಿಸಿ, ಅವರಿಗೆ ಇಷ್ಟವಾಗುವಂಥ ಸಾಹಿತ್ಯ ರಚಿಸಿದರು. ಪತ್ರಿಕಾ ಮಾಧ್ಯಮ ಇದಕ್ಕೆ ಪ್ರಚಾರ ನೀಡಿತು.
" ಕನ್ನಡದಲ್ಲಿ ಈ ಉದ್ದೇಶವನ್ನು ಈಡೇರಿಸುವಂಥ ಸಾಹಿತ್ಯ ಇತ್ತಾದರೂ, ಅದಕ್ಕೆ 'ಮಕ್ಕಳ ಸಾಹಿತ್ಯ'ವೆಂಬ ಸ್ಪಷ್ಟರೂಪ ಬಂದದ್ದು ಆಧುನಿಕ ಶಿಕ್ಷಣ ಹಾಗೂ ನವೋದಯ ಸಾಹಿತ್ಯ ಸಂದರ್ಭದಲ್ಲಿ ಎನ್ನಬಹುದು.
 
ಕನ್ನಡದಲ್ಲಿ ಮಕ್ಕಳ ಸಾಹಿತ್ಯದ ಬೇರನ್ನು ಜಾನಪದ ಪರಂಪರೆಯಲ್ಲಿಯೇ ಕಾಣಬಹುದು. ಅಜ್ಜಿ ಹೇಳುವ ಲಾಲಿಪದಗಳು, ಪ್ರಾಸಬದ್ಧವಾದ ಆಟದ ಪದಗಳು, ಒಗಟುಗಳು, ಕಥೆಗಳು,
ಅದರ ಫಲವಾಗಿ ಕವಿತೆಗಳು, ಕಥೆಗಳು, ನಾಟಕ, ವಿಜ್ಞಾನ ಬರಹಗಳು, ಆದರ್ಶ ವ್ಯಕ್ತಿಗಳನ್ನು ಕುರಿತ ಬರಹಗಳು ಬಂದು ಮಕ್ಕಳ ಮನೋಲೋಕವನ್ನು ಅರಳಿಸಿದವು. ಪ್ರಸ್ತುತ ಪ್ರಬಂಧಗಳಲ್ಲಿ ಮಕ್ಕಳ
ಅದರಲ್ಲೂ ರಾಜಕುಮಾರಿಯರ ಕಥೆ, ಅದ್ಭುತರಮ್ಯ ಕಥೆ, ಕಾಗಕ್ಕ ಗುಬ್ಬಕ್ಕನಕಥೆ, ಪಂಚತಂತ್ರದ ಕಥೆ-ಇವೆಲ್ಲ ಮಕ್ಕಳ ಮನಸ್ಸನ್ನು ಉಲ್ಲಾಸಗೊಳಿಸಿವೆ. ಆದರೂ ಆಧುನಿಕ ಕಾಲದಲ್ಲಿ ಮುದ್ರಣ ಕಲೆ ಬಂದ
ಸಾಹಿತ್ಯದ ಪ್ರಮುಖ ಆಕರ್ಷಣೆಯಾದ ಕವಿತೆ, ಕಥೆ, ನಾಟಕಗಳನ್ನು ಕುರಿತು ಪ್ರಸ್ತಾಪಿಸಿದ್ದೇವೆ.
ಮೇಲೆ ಮಕ್ಕಳ ಸಾಹಿತ್ಯ ವಿಪುಲವಾಗಿ ಬೆಳೆಯಿತು. ಕನ್ನಡದ ಪ್ರಸಿದ್ಧ ಕವಿಗಳನೇಕರು ಮಕ್ಕಳ ಮನಸ್ಸನ್ನು ಪ್ರವೇಶಿಸಿ, ಅವರಿಗೆ ಇಷ್ಟವಾಗುವಂಥ ಸಾಹಿತ್ಯ ರಚಿಸಿದರು. ಪತ್ರಿಕಾ ಮಾಧ್ಯಮ ಇದಕ್ಕೆ ಪ್ರಚಾರ ನೀಡಿತು.
==ಕವಿತೆಗಳು==
ಅದರ ಫಲವಾಗಿ ಕವಿತೆಗಳು, ಕಥೆಗಳು, ನಾಟಕ, ವಿಜ್ಞಾನ ಬರಹಗಳು, ಆದರ್ಶ ವ್ಯಕ್ತಿಗಳನ್ನು ಕುರಿತ ಬರಹಗಳು ಬಂದು ಮಕ್ಕಳ ಮನೋಲೋಕವನ್ನು ಅರಳಿಸಿದವು. ಪ್ರಸ್ತುತ ಪ್ರಬಂಧಗಳಲ್ಲಿ ಮಕ್ಕಳ
ಜಾನಪದ ಪರಂಪರೆಯನ್ನು ಬಿಟ್ಟರೆ, ಆಧುನಿಕ ಕನ್ನಡ ಸಾಹಿತ್ಯ ಸಂದರ್ಭದಲ್ಲಿನ ಮಕ್ಕಳಕವಿತೆಗಳು ವಿಶೇಷವಾಗಿ ಗಮನ ಸೆಳೆಯುತ್ತವೆ. ಜಾನಪದ ಪರಂಪರೆಯ 'ಗೋವಿನ ಹಾಡು' ಕವಿತೆ,
ಸಾಹಿತ್ಯದ ಪ್ರಮುಖ ಆಕರ್ಷಣೆಯಾದ ಕವಿತೆ, ಕಥೆ, ನಾಟಕಗಳನ್ನು ಕುರಿತು ಪ್ರಸ್ತಾಪಿಸಿದ್ದೇವೆ.
'''[[ಕವಿತೆ]]ಗಳು:'''
ಜಾನಪದ ಪರಂಪರೆಯನ್ನು ಬಿಟ್ಟರೆ, ಆಧುನಿಕ ಕನ್ನಡ ಸಾಹಿತ್ಯ ಸಂದರ್ಭದಲ್ಲಿನ ಮಕ್ಕಳಕವಿತೆಗಳು ವಿಶೇಷವಾಗಿ ಗಮನ ಸೆಳೆಯುತ್ತವೆ. ಜಾನಪದ ಪರಂಪರೆಯ 'ಗೋವಿನ ಹಾಡು' ಕವಿತೆ,
೧೫ನೇ ಶತಮಾನದ ಮುಪ್ಪಿನ ಷಡಕ್ಷರಿಯ 'ತಿರುಕನ ಕನಸು' ಬಹಳ ಕಾಲಗಳಿಂದಲೂ ಮಕ್ಕಳ ಮನಸ್ಸನ್ನು ಸೂರೆಗೊಂಡ ಜನಪ್ರಿಯ ಕವಿತೆಗಳು.
೧೯ನೇ ಶತಮಾನದ ಹೊತ್ತಿಗೆ ಇಂಗ್ಲೀಷ್ ಕವಿತೆಗಳ ಅನುವಾದಗಳು ಮಕ್ಕಳ ಸಾಹಿತ್ಯವನ್ನು ಬೆಳೆಸಿದವು. ಇಂಗ್ಲೀಷಿನ Twinkle Twinkle Little Star ಕವಿತೆಯನ್ನು ಶ್ರೀನಿವಾಸರಾವ್ ರವರು ಬಾಲಬೋಧೆಯಲ್ಲಿ,
ಮಿರುಮಿರುಗುವ ಹಾ ಕಿರುತಾರಗೆಯೆ
ಅರಿಯೆನು ನಾನೆಲೆ ನೀನಾರೋ
"https://kn.wikipedia.org/wiki/ಮಕ್ಕಳ_ಸಾಹಿತ್ಯ" ಇಂದ ಪಡೆಯಲ್ಪಟ್ಟಿದೆ