ವಿಶ್ವ ಸಂಸ್ಥೆಯ ಮಕ್ಕಳ ನಿಧಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧೭ ನೇ ಸಾಲು:
ಯುನಿಸೆಫ್ ಕಳೆದ ೩೦ ವರ್ಷಗಳಿಂದಲೂ ಮಕ್ಕಳ ಆರೋಗ್ಯ ಸವಾಲುಗಳನ್ನು ಎದುರಿಸುತ್ತಲೇ ಬಂದಿದೆ.ತಾಯಿ,ಶಿಶು ಹಾಗು ಚಿಕ್ಕ ಮಕ್ಕಳ ಮರಣ ಪ್ರಮಾಣವನ್ನು ಕಡಿಮೆಗೊಳಿಸಲು ಶ್ರಮಪಡುತ್ತಿದೆ.ಜಾಗತಿಕವಾಗಿ ೫೦೦೦೦೦ಮಹಿಳೆಯರು ಪ್ರತಿ ವರ್ಷಗರ್ಭದಾರಣೆಗೆ ಸಂಬಧಿಸಿದ ಖಾಯಿಲೆಗಳಿಂದ ಮರಣಹೊಂದಿದ್ದಾರೆ.
*''' ನ್ಯೂಟ್ರಿಷಿಯಸ್ ಆಹಾರ:'''
ಯುನಿಸೆಫಿನ ಮುಖ್ಯ ಉದ್ದೇಶ,ಅಪೌಷ್ಟಿಕತೆಯನ್ನು ಕಡಿಮೆಮಾಡುವುದು.ಈ ನಿಟ್ಟಿನಲ್ಲಿ ಯುನಿಸೆಫ್ ಸರ್ಕಾರಕ್ಕೆ ಸಹಾಯಹಸ್ತವನ್ನು ಚಾಚುತ್ತಿದೆ.ಅದರಲ್ಲು ವಿಶೇಷವಾಗಿ,೩ ವರ್ಷದ ಮಕ್ಕಳಿಗೆ ಗುಣಮಟ್ಟದ ಹಾಗು ಪೌಷ್ಟಿಕ ಆಹಾರವನ್ನು ನೀಡುತ್ತಿದೆ.ತಾಯಂದಿರಿಗೆ ಸಿಗಬೇಕಾದ ಪೌಷಿಕಪೌಷ್ಟಿಕ ಆಹಾರ ಸಿಗದೆ ಶೇಕಡ೨೫ರಷ್ಟು ನವಜಾತ ಶಿಶುಗಳು ಹುಟ್ಟಿದ ಒಂದು ಗಂಟೆಯೊಳಗೆ ಸಾಯುತ್ತಿವೆ.
*''' ಪರಿಸರ ಮತ್ತು ನೈರ್ಮಲ್ಯ:'''
ಸ್ವಚ್ಚತೆಯನ್ನು ಕಾಪಾಡಲು,ಪರಿಸರವನ್ನು ಸಂರಕ್ಷಿಸಲು ರಾಷ್ತ್ರೀಯ ಹಾಗು ರಾಜ್ಯ ಸರ್ಕಾರಗಳನ್ನು ಬೆಂಬಲಿಸುತ್ತಿದೆ.ಭಾರತದಲ್ಲಿ ೩೧ರಷ್ಟು ಜನ ಮಾತ್ರ ನೈರ್ಮಲಿಕರಣವನ್ನು ಅನುಸರಿಸುತ್ತಾರೆ.ಶೇಕಡ ೬೭ರಷ್ಟು ಜನ ರಾಸಾಯನಿಕ ಮಿಶ್ರಿತ ,ಕಲುಷಿತ ನೀರನ್ನು ಕುಡಿಯುತ್ತಿದ್ದಾರೆ.