ಕಾರ್ಕಳ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೨೮ ನೇ ಸಾಲು:
 
==ಇತಿಹಾಸ==
ಕಾರ್ಕಳದ ಇತಿಹಾಸದ ಬಗ್ಗೆ ೧೦ನೇ ಶತಮಾನದ ಆದಿಯಿಂದ ಹಲವು ಮಾಹಿತಿಗಳು ಲಭ್ಯವಾಗಿವೆ.
===ಪ್ರಾಚೀನ ಕಾರ್ಕಳ ===
ಕಾರ್ಕಳದಲ್ಲಿ ಜನಜೀವನ ಎಂದು ಆರಂಭವಾಯಿತು ಎಂಬುದಕ್ಕೆ ಅನಾದಿಕಾಲದ ಆಧಾರಗಳು ನಮಗೆ ಸಿಗುತ್ತಿಲ್ಲವಾದರೂ ಬೃಹತ್ ಶಿಲಾಯುಗಕ್ಕೆ ಕಾಲಿಟ್ಟಾಗ ಒಂದು ಸ್ಪಷ್ಟ ಚಿತ್ರ ದೊರೆಯುತ್ತದೆ. ತತ್ಸಂಬಂಧವಾದ ಹಲವಾರು ಪಳೆಯುಳಿಕೆಗಳು ಕಾಣಸಿಗುತ್ತವೆ. ಇಲ್ಲಿ ಹೆಸರಿಸಬಹುದಾವುಗಳೆಂದರೆ ಗವಿಗಳು ಮತ್ತು ಸಮಾಧಿಗಳು. ಇಲ್ಲಿನ ಹಿರಿಯಂಗಡಿ ಬಳಿ ಇರುವ ಪರ್ಪಲೆ ಬೆಟ್ಟದ ಮಧ್ಯಭಾಗದಲ್ಲಿ ಒಂದು ಗವಿ ಇದೆ.ಪೂರ್ವಕ್ಕೆ ಮುಖವಿರುವ ಈ ಮುರಕಲ್ಲು ಗವಿ ಬೃಹತ್ ಶಿಲಾಯುಗದ್ದು.ಕಾಲದ ಪ್ರಭಾವದಿಂದಾಗಿ ಆದ ಹಲವಾರು ಬದಲಾವಣೆಗಳನ್ನು ನಾವು ಇಲ್ಲಿ ಕಾಣಬಹುದು.ಗವಿಯ ಮುಂದೆ ಕಿರಿದಾದ ಸಣ್ಣ ಕಣಿವೆ, ಇಲ್ಲೊಂದು ಅಷ್ಟೇ ಸಣ್ಣದಾದ ಝರಿ.ಇದು ಪ್ರಾಚೀನ ಕಾಲದಲ್ಲಿ ಮಾನವ ವಾಸ್ತವ್ಯಕ್ಕೆ ಅತ್ಯಂತ ಸೂಕ್ತವಾದ ಸ್ಥಳವಾಗಿತ್ತು. ಆಧುನಿಕ ಮಾನವನ ಸಂಪರ್ಕ ಹೊಂದಿರುವ ಈ ಗವಿ ಇದ್ದಿರಬಹುದಾದ ಪಳೆಯುಳಿಕೆಗಳನ್ನು ತನ್ನ ಗರ್ಭದಲ್ಲಿ ಸೇರಿಸಿಕೊಂಡಿದೆ.ಬೆಳುವಾಯಿ ಸಮೀಪದ ದರೆಗುಡ್ಡೆ ಮತ್ತು ಬೈಲೂರು ಸಮೀಪದ ಕಣಜಾರು ಬೆಟ್ಟ ಪ್ರದೇಶಗಳಲ್ಲಿ ಹೆಬ್ಬಂಡೆ ವಾಸ್ತವ್ಯದ (Rock Shelters) ಕುರುಹುಗಳಿವೆ.ಇಲ್ಲಿ ಬೃಹತ್ ಶಿಲಾಯುಗಕ್ಕೂ ಹಿಂದಿನ ಕಾಲದ ಮಾನವ ವಾಸವಾಗಿದ್ದಿರಬಹುದು.ಸಾವಿರಾರು ವರ್ಷಗಳ ಘನಘೋರ ವರ್ಷಧಾರೆಯಿಂದ ಇಲ್ಲಿನ ಕುರುಹುಗಳು ನಾಶವಾಗಿವೆ. ರೆಂಜಾಳದ ಸಮೀಪ ಇರುವ ಬೋರುಕಟ್ಟೆ ಎಂಬ ಹಳ್ಳಿಯಲ್ಲಿ ಒಂದು ಬೃಹತ್ ಶಿಲಾ ಸಮಾಧಿ ಇದೆ.ಇದನ್ನು ಅಲ್ಲಿನ ಜನ “ಪಾಂಡವರಕಲ್ಲು” ಎಂದು ಕರೆಯುತ್ತಾರೆ. ಈ ಹೆಸರು ಸಮಾದಿಯ ಪ್ರಾಚೀನತೆಯನ್ನು ಸೂಚಿಸುತ್ತದೆ ಅಷ್ಟೇ.ಜಿಲ್ಲೆಯ ಇತರೆಡೆಗಳಲ್ಲೂ ಪಾಂಡವರಕಲ್ಲು ಎಂದು ಕರೆಸಿಕೊಳ್ಳುವ ಸ್ಥಳಗಳಿವೆ.ಅಲ್ಲೆಲ್ಲಾ ಕಾಣಸಿಗಬಹುದು ಬೃಹತ್ ಶಿಲಾ ಸಮಾಧಿಗಳು. ಬೋರುಕಟ್ಟೆ ಸಮಾಧಿಯು ಸಣ್ಣ ರಂಧ್ರದ(Pot-hole) ಸಮಾಧಿ. ಇದರ ಮೇಲೆ ತೆಳುವಾದ ಕಲ್ಲು ಚಪ್ಪಡಿಗಳ ಒಂದು ಚಪ್ಪರ ಇದೆ.ಮಾನವ ಆ ವೇಳೆಗೆ ಲೋಹದ ಮುಖ್ಯವಾಗಿ, ಕಬ್ಬಿಣದ ಉಪಯೋಗ ಪಡೆದಿದ್ದನೆಂಬುದಕ್ಕೆ ಇದು ಸಾಕ್ಷಿ. ಇಲ್ಲಿನ ಬೃಹತ್ ಶಿಲಾಯುಗದ ಸ್ಮಾರಕಗಳು ಸುಮಾರು ಕ್ರಿ. ಪೂ. 4ನೇಯ ಶತಮಾನ ಮತ್ತು ಅನಂತರದ ಕಾಲವೆಂದು ಅಂದಾಜಿಸಬಹುದು.ಆದರೆ ವೈಜ್ಞಾನಿಕವಾಗಿ ಉತ್ಖನನ ಕಾರ್ಯ ನಡೆಯುವವರೆಗೆ ಈ ಕಾಲವನ್ನು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ.
 
===ಪದಗಳ ಮೂಲ===
ಈ ಊರು ಜೈನರ ಕಾಲದಲ್ಲಿ ಪಾಂಡ್ಯ ನಗರಿ ಎಂದು ಪ್ರಸಿಧ್ದಿ ಪಡೆದಿತ್ತು. ನಂತರಕಾರ್ಕಳದ ಇಲ್ಲಿರುವಆಸುಪಾಸಿನ ಕರಿಪ್ರದೇಶದಲ್ಲಿ ಬಂಡೆಕಲ್ಲು ಬಂಡೆಗಳಿಂದಹೇರಳವಾಗಿರುವುದರಿಂದ "ಕರಿಕಲ್ಲು" ಎಂದು ಜನಜನಿತವಾಗಿತ್ತು. ಕಾರ್ಕಳವನ್ನುಇನ್ನೂ ತುಳುವರುಕೆಲವು "ಕಾರ್ಲ"ಮೂಲಗಳ ಪ್ರಕಾರ ಕಾರ್ಕಳದ ಮಧ್ಯಭಾಗದಲ್ಲಿರುವ 'ಆನೆಕರೆ'ಯು ಹಿಂದೆ 'ಕರಿ-ಕೊಳ' ಎಂದು ಕರೆಯುತ್ತಾರೆಹೆಸರಾಗಿತ್ತೆಂದೂ, ಹಾಗೆಅದರಿಂದ ಕೊಂಕಣಿಯಲ್ಲಿಕಾರ್ಕಳದ ಹೆಸರು ಊರಿಗೆ ಬಂತೆಂದೂ ತಿಳಿದುಬರುತ್ತದೆ. ಕಾರ್ಕಳದಲ್ಲಿ ಬಹುಸಂಖ್ಯೆಯಲ್ಲಿರುವ ತುಳುವರು "ಕಾರ್ಕೊಳ್ಕಾರ್ಲ" ಎಂದು ಕರೆಯುತ್ತಾರೆ. ೩೦೦ಹಾಗೆಯೇ, ವರ್ಷಗಳಕೊಂಕಣಿ ಜೈನರಮಾತನಾಡುವ ಆಳ್ವಿಕೆಯಿಂದಾಗಿಜನರು "ಜೈನ ತೀರ್ಥಕಾರ್ಕೊಳ್" ಎಂದು ಪ್ರಸಿದ್ದವಾಗಿದೆಕರೆಯುತ್ತಾರೆ. ಕೆಲವರುಕಾರ್ಕಳವು ಕಾರ್ಕಳಇಲ್ಲಿರುವ ಎನ್ನುವಜೈನ ಹೆಸರುಬಸದಿಗಳು 'ಕರಿಮತ್ತು ಕೊಳ'ಗೊಮ್ಮಟೇಶ್ವರ ಅಂದರೆಮೂರ್ತಿಯಿಂದ 'ಆನೆಕೆರೆ"ಜೈನ 'ತೀರ್ಥ" ಇದರಿ೦ದಎಂದೂ ಬಂತು ಎಂದು ವಾದಿಸುತ್ತಾರೆಪ್ರಸಿದ್ದವಾಗಿದೆ.
 
===ಪ್ರಾಚೀನ ಕಾರ್ಕಳ ===
ಕಾರ್ಕಳದಲ್ಲಿ ಜನಜೀವನ ಎಂದು ಆರಂಭವಾಯಿತು ಎಂಬುದಕ್ಕೆ ಅನಾದಿಕಾಲದ ಆಧಾರಗಳು ನಮಗೆ ಸಿಗುತ್ತಿಲ್ಲವಾದರೂ ಬೃಹತ್ ಶಿಲಾಯುಗಕ್ಕೆ ಕಾಲಿಟ್ಟಾಗ ಒಂದು ಸ್ಪಷ್ಟ ಚಿತ್ರ ದೊರೆಯುತ್ತದೆ. ತತ್ಸಂಬಂಧವಾದ ಹಲವಾರು ಪಳೆಯುಳಿಕೆಗಳು ಕಾಣಸಿಗುತ್ತವೆ. ಇಲ್ಲಿ ಹೆಸರಿಸಬಹುದಾವುಗಳೆಂದರೆ ಗವಿಗಳು ಮತ್ತು ಸಮಾಧಿಗಳು. ಇಲ್ಲಿನ ಹಿರಿಯಂಗಡಿ ಬಳಿ ಇರುವ ಪರ್ಪಲೆ ಬೆಟ್ಟದ ಮಧ್ಯಭಾಗದಲ್ಲಿ ಒಂದು ಗವಿ ಇದೆ. ಪೂರ್ವಕ್ಕೆ ಮುಖವಿರುವ ಈ ಮುರಕಲ್ಲು ಗವಿ ಬೃಹತ್ ಶಿಲಾಯುಗದ್ದು.ಕಾಲದ ಪ್ರಭಾವದಿಂದಾಗಿ ಆದ ಹಲವಾರು ಬದಲಾವಣೆಗಳನ್ನು ನಾವು ಇಲ್ಲಿ ಕಾಣಬಹುದು. ಗವಿಯ ಮುಂದೆ ಕಿರಿದಾದ ಸಣ್ಣ ಕಣಿವೆ, ಇಲ್ಲೊಂದು ಅಷ್ಟೇ ಸಣ್ಣದಾದ ಝರಿ. ಇದು ಪ್ರಾಚೀನ ಕಾಲದಲ್ಲಿ ಮಾನವ ವಾಸ್ತವ್ಯಕ್ಕೆ ಅತ್ಯಂತ ಸೂಕ್ತವಾದ ಸ್ಥಳವಾಗಿತ್ತು. ಆಧುನಿಕ ಮಾನವನ ಸಂಪರ್ಕ ಹೊಂದಿರುವ ಈ ಗವಿ ಇದ್ದಿರಬಹುದಾದ ಪಳೆಯುಳಿಕೆಗಳನ್ನು ತನ್ನ ಗರ್ಭದಲ್ಲಿ ಸೇರಿಸಿಕೊಂಡಿದೆ. ಬೆಳುವಾಯಿ ಸಮೀಪದ ದರೆಗುಡ್ಡೆ ಮತ್ತು ಬೈಲೂರು ಸಮೀಪದ ಕಣಜಾರು ಬೆಟ್ಟ ಪ್ರದೇಶಗಳಲ್ಲಿ ಹೆಬ್ಬಂಡೆ ವಾಸ್ತವ್ಯದ (Rock Shelters) ಕುರುಹುಗಳಿವೆ. ಇಲ್ಲಿ ಬೃಹತ್ ಶಿಲಾಯುಗಕ್ಕೂ ಹಿಂದಿನ ಕಾಲದ ಮಾನವ ವಾಸವಾಗಿದ್ದಿರಬಹುದು. ಸಾವಿರಾರು ವರ್ಷಗಳ ಘನಘೋರ ವರ್ಷಧಾರೆಯಿಂದ ಇಲ್ಲಿನ ಕುರುಹುಗಳು ನಾಶವಾಗಿವೆ. ರೆಂಜಾಳದ ಸಮೀಪ ಇರುವ ಬೋರುಕಟ್ಟೆ ಎಂಬ ಹಳ್ಳಿಯಲ್ಲಿ ಒಂದು ಬೃಹತ್ ಶಿಲಾ ಸಮಾಧಿ ಇದೆ. ಇದನ್ನು ಅಲ್ಲಿನ ಜನ “ಪಾಂಡವರಕಲ್ಲು” ಎಂದು ಕರೆಯುತ್ತಾರೆ. ಈ ಹೆಸರು ಸಮಾದಿಯಸಮಾಧಿಯ ಪ್ರಾಚೀನತೆಯನ್ನು ಸೂಚಿಸುತ್ತದೆ ಅಷ್ಟೇ. ಜಿಲ್ಲೆಯ ಇತರೆಡೆಗಳಲ್ಲೂ ಪಾಂಡವರಕಲ್ಲು ಎಂದು ಕರೆಸಿಕೊಳ್ಳುವ ಸ್ಥಳಗಳಿವೆ.ಅಲ್ಲೆಲ್ಲಾ ಕಾಣಸಿಗಬಹುದು ಬೃಹತ್ ಶಿಲಾ ಸಮಾಧಿಗಳು. ಬೋರುಕಟ್ಟೆ ಸಮಾಧಿಯು ಸಣ್ಣ ರಂಧ್ರದ(Pot-hole) ಸಮಾಧಿ. ಇದರ ಮೇಲೆ ತೆಳುವಾದ ಕಲ್ಲು ಚಪ್ಪಡಿಗಳ ಒಂದು ಚಪ್ಪರ ಇದೆ. ಮಾನವ ಆ ವೇಳೆಗೆ ಲೋಹದ ಮುಖ್ಯವಾಗಿ, ಕಬ್ಬಿಣದ ಉಪಯೋಗ ಪಡೆದಿದ್ದನೆಂಬುದಕ್ಕೆ ಇದು ಸಾಕ್ಷಿ. ಇಲ್ಲಿನ ಬೃಹತ್ ಶಿಲಾಯುಗದ ಸ್ಮಾರಕಗಳು ಸುಮಾರು ಕ್ರಿ. ಪೂ. 4ನೇಯ ಶತಮಾನ ಮತ್ತು ಅನಂತರದ ಕಾಲವೆಂದು ಅಂದಾಜಿಸಬಹುದು. ಆದರೆ ವೈಜ್ಞಾನಿಕವಾಗಿ ಉತ್ಖನನ ಕಾರ್ಯ ನಡೆಯುವವರೆಗೆ ಈ ಕಾಲವನ್ನು ನಿರ್ದಿಷ್ಟವಾಗಿ ಹೇಳಲು ಸಾಧ್ಯವಿಲ್ಲ.
 
===ಇತಿಹಾಸ ಪ್ರಸಿಧ್ದ ವ್ಯಕ್ತಿಗಳು===
ಅಲುಪರು ಕಾರ್ಕವನ್ನಾಳಿದವರಲ್ಲಿಕಾರ್ಕಳವನ್ನಾಳಿದವರಲ್ಲಿ ಮೊದಲಿಗರು. ತದನನಂತರತದನಂತರ ಸಂತರರು ಆಳ್ವಿಕೆಯನ್ನು ಮುಂದುವರೆಸಿದರು. ಕಾರ್ಕಳ ಅಥಾವಅಥವಾ ಪ್ರಾಚೀನ ಪಾಂಡ್ಯನಗರಿ, ಭೈರರಸ ಒಡೆಯರಿಂದ ಕ್ರಿ. ಶ. ೧೩-೧೬ ರಲ್ಲಿ೧೬ನೇ ಸ್ಥಾಪಿಸಲ್ಪಟ್ಟಶತಮಾನದಲ್ಲಿದ್ದ ಕಳಸ-ಕಾರ್ಕಳ ಸಾಮ್ರಾಜ್ಯದ ಕಾಲದಲ್ಲಿ ರಾಜಕೀಯ ಮತ್ತು ಸಾಂಸ್ಕೃತಿಕ ಮಹತ್ವವನ್ನು ಪಡೆಯಿತು.
ಕಾರ್ಕಳದ ರಾಜಮನೆತನ ಹೊಯ್ಸಳರ ಕಾಲದಲ್ಲಿ ಪ್ರಾಧಾನ್ಯ ಪಡೆದುಕೊಂಡಿತು. ಮುಂದೆ ವಿಜಯನಗರ ಸಾಮ್ರಾಜ್ಯದ ಕಾಲದಲ್ಲಿ ತನ್ನ ವೈಭವವನ್ನು ಇನ್ನೂ ವಿಸ್ತರಿಸಿಕೊಂಡಿತು. ರಾಜ್ಯವು ಶೃಂಗೇರಿ, ಕೊಪ್ಪ, ಬಾಳೆಹೊನ್ನೂರು, ಮೂಡಿಗೆರೆ ಹಾಗೂ ಈಗಿನ ಕಾರ್ಕಳ ತಾಲೂಕನ್ನೊಳಗೊಂಡು ತನ್ನ ವಿಸ್ತಾರವನ್ನು ಹೆಚ್ಚಿಸಿಕೊಂಡಿತು. ರಾಜಮನೆತನವು ಬಹಳ ಶ್ರೀಮಂತವಾಗಿದ್ದು ಸಾಕಷ್ಟು ದೊಡ್ಡದಾದ ಸೈನ್ಯವನ್ನು ಹೊಂದಿತ್ತು.
ಭೈರರಸರ ಕಾಲದಲ್ಲಿ ಕಾರ್ಕಳವು ಜೈನಕ್ಷೇತ್ರವಾಗಿ ಮಾರ್ಪಟ್ಟಿತು. ಅರಸರು ಸಾಕಷ್ಟು ಬಸದಿಗಳನ್ನೂ ಕೆರೆಗಳನ್ನೂ ಕಟ್ಟಿಸಿದರು. ಅರಸರು ಕಟ್ಟಿಸಿದ ಬಸದಿಗಳು ಸುಮಾರು ೧೮ರಷ್ಟಿವೆ.
 
==ಸಂಸ್ಕೃತಿ==
"https://kn.wikipedia.org/wiki/ಕಾರ್ಕಳ" ಇಂದ ಪಡೆಯಲ್ಪಟ್ಟಿದೆ