ಪಂಚಾಕ್ಷರಿ ಗವಾಯಿಗಳು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚುNo edit summary
No edit summary
೧ ನೇ ಸಾಲು:
ಶ್ರೀ ಪಂಚಾಕ್ಷರ ಗವಯಿಗಳು [[ಗದಗ್| ಗದುಗಿನಲ್ಲಿರುವ]] ಪ್ರಸಿದ್ಧ ಸಂಗೀತ ಆಶ್ರಮವಾದ “ಶ್ರೀ ವೀರೇಶ್ವರ ಪುಣ್ಯಾಶ್ರಮ”ದ ಸಂಸ್ಥಾಪಕರು. ಇವರು ಜನಿಸಿದ್ದು [[ಹಾವೇರಿ]] ಜಿಲ್ಲೆಯ ಹಾನಗಲ್ ತಾಲೂಕಿನ ಕಾಡಶೆಟ್ಟಿಹಳ್ಳಿಯಲ್ಲಿ, ದಿನಾಂಕ: ೨, ಫೆಬ್ರುವರಿ ೧೮೯೨ರಂದು. ಇವರ ತಾಯಿ ನೀಲಮ್ಮ ಹಾಗು ತಂದೆ ಗುರುಪಾದಯ್ಯ ಚರಂತಿಮಠ. ಗದಿಗೆಯ್ಯ ಇವರ ಹುಟ್ಟುಹೆಸರು.
[[ಚಿತ್ರ:10122007007.jjpg||thumb|ಪಂಚಾಕ್ಷರಿ ಗವಾಯಿಗಳು]]
[[ಚಿತ್ರ:Hanagllakumarashivayogi3.jpg|thumb|ಹಾನಗಲ್ ಕುಮಾರಸ್ವಾಮಿಗಳು]]
<gallery>
|thumbnail
</gallery>
<gallery>
 
 
</gallery>
]]
|thumb|ಪಂಚಾಕ್ಷರಿ ಗವಾಯಿಗಳು]]
 
ಗದಿಗೆಯ್ಯ ಹಾಗು ಇವರ ಅಣ್ಣ ಗುರುಬಸಯ್ಯ ಇಬ್ಬರೂ ಹುಟ್ಟುಕುರುಡರು. ಸ್ಥಳೀಯವಾಗಿ ಸಾಧ್ಯವಿದ್ದ ಸಂಗೀತ ಶಿಕ್ಷಣವನ್ನು ಪಡೆದಿದ್ದರು. ಒಮ್ಮೆ ಶ್ರೀ ಹಕ್ಕಲ ಬಸವೇಶ್ವರ ಜಾತ್ರೆಯಲ್ಲಿ ಹಾಡುತ್ತಿದ್ದ ಈ ಕುರುಡು ಬಾಲಕರ ಹಾಡು ಕೇಳಿದ ಪೂಜ್ಯ ಹಾನಗಲ್ ಕುಮಾರಸ್ವಾಮಿಯವರು ಈ ಎಳೆಯರನ್ನು ತಮ್ಮ ಉಡಿಯಲ್ಲಿ ಹಾಕಿಕೊಂಡರು.
==ಸಂಗೀತ ಶಿಕ್ಷಣ==
Line ೨೨ ⟶ ೧೩:
==ಸಂಗೀತ ಪ್ರಚಾರ==
ಪಂಚಾಕ್ಷರಿ ಗವಾಯಿಗಳು ನಾಡಿನಲ್ಲೆಲ್ಲ ಸಂಚರಿಸುತ್ತ ಒಂದು ಸಂಚಾರೀ ಪಾಠಶಾಲೆಯನ್ನು ಪ್ರಾರಂಭಿಸಿದರು. [[೧೯೧೪]]ರಲ್ಲಿ [[ಗದಗ್|ಗದಗ]] ಜಿಲ್ಲೆಯ ರೋಣ ತಾಲೂಕಿನ ನಿಡಗುಂದಿಕೊಪ್ಪದಲ್ಲಿ ಶಿವಯೋಗ ಮಂದಿರದಲ್ಲಿ ಹನಗಲ್ಲ ಕುಮಾರಸ್ವಾಮಿಗಳವರುಬಸವ ಜಯ೦ತಿಯ೦ದು ಸ್ಶ್ಟಾಪಿಸಿ ಕೊಟ್ಟರು. ಶಾಖೆಯಾಗಿ ಸಂಗೀತ ಶಾಲೆಯೊಂದನ್ನು ಪ್ರಾರಂಭಿಸಿದರು. ಈ ಸಂಗೀತಶಾಲೆಗಳಲ್ಲಿ ಕನ್ನಡ ಮತ್ತು ಸಂಸ್ಕೃತಗಳನ್ನು ಸಹ ಹೇಳಿಕೊಡಲಾಗುತ್ತಿತ್ತು. ಇವರ ಶಿಷ್ಯರಲ್ಲಿ ಇವರ ಉತ್ತರಾಧಿಕಾರಿಯಾಗಿ ದೊರೆತ, ಪ್ರಸಿದ್ಧ ಗವಾಯಿ ಪುಟ್ಟರಾಜರೂ ಸಹ ಕುರುಡರೇ! ಸಂಗೀತಶಾಲೆಗಳ ಖರ್ಚು ತೂಗಿಸಲು ನಾಟಕ ಕಂಪನಿಯೊಂದನ್ನು ಪ್ರಾರಂಭಿಸಿ ಕೈಸುಟ್ಟುಕೊಂಡದ್ದೂ ಆಯಿತು. ಈ ನಡುವೆ ೧೯೩೦ರಲ್ಲಿ ಪಂಚಾಕ್ಷರಿ ಗವಾಯಿಗಳ ರೂವಾರಿಯಾಗಿದ್ದ ಹಾನಗಲ್ ಕುಮಾರಸ್ವಾಮಿಗಳು ಲಿಂಗೈಕ್ಯರಾದರು. ಇದೇ ಸಮಯದಲ್ಲಿ ಬರಗಾಲ ಬಿದ್ದದ್ದರಿಂದ ಪಂಚಾಕ್ಷರಿ ಗವಾಯಿಗಳು ತಮ್ಮ ಶಿಷ್ಯರಿಗಾಗಿ ಪಟ್ಟ ಪಾಡು ಅಷ್ಟಿಷ್ಟಲ್ಲ. ಆಗ ಮುಂದೆ ಬಂದು ನೆರವು ನೀಡಿದವರು ಬಸರಿಗಿಡದ ವೀರಪ್ಪನವರು. ಇವರು ಗವಾಯಿಗಳಿಗಾಗಿ [[ಗದಗ್|ಗದಗಿನಲ್ಲಿಯೇ]] ತಮ್ಮ ಜಾಗದಲ್ಲಿ ಒಂದು ತಗಡಿನ ಪಾಠಶಾಲೆ ಕಟ್ಟಿಸಿಕೊಟ್ಟು, ಧನ-ಧಾನ್ಯದ ಸಹಾಯವನ್ನು ಸಹ ನೀದಿದರು. ಈ ಸಂಗೀತಶಾಲೆಗೆ ಗವಾಯಿಗಳು “ ಶ್ರೀ ವೀರೇಶ್ವರ ಪುಣ್ಯಾಶ್ರಮ” ಎಂದೇ ಹೆಸರಿಟ್ಟರು.
 
[[ಚಿತ್ರ:Hanagllakumarashivayogi3.jpg|thumb|ಹಾನಗಲ್ ಕುಮಾರಸ್ವಾಮಿಗಳು]]
==ಕನ್ನಡ ಪ್ರೇಮಿ==
ಎಚ್.ಎಮ್.ವಿ. ಕಂಪನಿಯವರು ಖ್ಯಾತ ಕಲಾವಿದರ ಗಾನಮುದ್ರಿಕೆಗಳನ್ನು ಹೊರತರುವ ಸಲುವಾಗಿ ಅನೇಕ ಕಲಾವಿದರನ್ನು [[ಮುಂಬಯಿ|ಮುಂಬಯಿಗೆ]] ಕರೆಸಿದ್ದರು. [[ಕನ್ನಡ| ಕನ್ನಡದಲ್ಲಿಯೇ]] ಗಾಯನ ಮಾಡುವದಾಗಿ ಹಟ ಮಾಡಿದ ಪಂಚಾಕ್ಷರಿ ಗವಾಯಿಗಳು ಕಾರ್ಯಕ್ರಮ ಬಹಿಷ್ಕರಿಸಿ ಹೊರನಡೆದಾಗ, ಕಂಪನಿಯವರು ಗವಾಯಿಗಳ ಆಗ್ರಹಕ್ಕೆ ಮಣಿಯಲೇ ಬೇಕಾಯಿತು.