ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಪೀಠಿಕೆ: ಮುಂದುವರೆಸಿದೆ
೪ ನೇ ಸಾಲು:
ಕರ್ಮವೆಂದರೆ ಕೆಲಸ, ಕ್ರಿಯೆ , ಎಂದು ಸರಳ ಅರ್ಥ . ಯಾವುದೇ ಕರ್ಮಕ್ಕೂ ಫಲವಿದೆ ; ಸತ್ಕರ್ಮಕ್ಕೆ - ಸತ್ಫಲ ; ದುಷ್ಕರ್ಮಕ್ಕೆ ದುಷ್ಫಲ . (ಇದು ಕಾರ್ಯ-ಕಾರಣ ಸಂಬಂಧದ ನಿಯಮದ ಆಧಾರ ).ಈ ನಿಯಮ ತರ್ಕ ಮೀರಿದ ಇಲ್ಲರೂ ಒಪ್ಪಿರುವ ಒದು ಪ್ರಮುಖ ತತ್ವ .
:ಈ ತತ್ವದ ಆಧಾರದ ಮೇಲೆಯೇ ಎಲ್ಲಾ ದರ್ಶಗಳೂ ನಿಂತಿವೆ . ಈ ನಿಯಮವು ಧರ್ಮಪ್ರವೃತ್ತಿಗೆ ಆಧಾರವಾಗಿದೆ. ಇಲ್ಲದಿದ್ದರೆ ಮಾನವನು ಒಳ್ಳೆಯ ಕೆಲಸದಲ್ಲಿ ತೊಡಗಲು , ಧರ್ಮಮಾರ್ಗಗಲ್ಲಿ ತೊಡಗಲು ಪ್ರೇರಪಣೆಯೇ ಇಲ್ಲ. ಆದ್ದರಿಂದ ಒಬ್ಬನ ಪ್ರಗತಿಗೆ - ಅವನತಿಗೆ ಅವನವನ ಕರ್ಮವೇ ಕಾರಣ ಎಂಬುದು ಗಟ್ಟಿ ನಂಬುಗೆ. ದರ್ಶನಗಳ ಸಿದ್ಧಾಂತ ;
:ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ.
;ತತ್ತ್ವಶಾಸ್ತ್ರ -ಅದರಲ್ಲೂ ಭಾರತೀಯ ತತ್ತ್ವ ಶಾಸ್ತ್ರ ವು ಕಾರ್ಯ-ಕಾರಣ ಸಿದ್ಧಾಂತ ಮತ್ತು ಕರ್ಮ ಮತ್ತು ಕರ್ಮಫಲ ಸಿದ್ದಾಂತದ ಮೇಲೆ ನಿಂತಿದೆ.
:'''ಕರ್ಮದ ಬಗೆ'''
:ಕರ್ಮಸಿದ್ಧಾಂತದ ಪ್ರಕಾರ ಕರ್ಮದಲ್ಲಿ ಮೂರು ಬಗೆ.
"https://kn.wikipedia.org/wiki/ಕರ್ಮ_ಸಿದ್ಧಾಂತ" ಇಂದ ಪಡೆಯಲ್ಪಟ್ಟಿದೆ