ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಪೀಠಿಕೆ: ಮುಂದುವರೆಸಿದೆ
→‎ಪೀಠಿಕೆ: ಮುಂದುವರೆಸಿದೆ
೬ ನೇ ಸಾಲು:
:ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ.
;ತತ್ತ್ವಶಾಸ್ತ್ರ -ಅದರಲ್ಲೂ ಭಾರತೀಯ ತತ್ತ್ವ ಶಾಸ್ತ್ರ ವು ಕಾರ್ಯ-ಕಾರಣ ಸಿದ್ಧಾಂತ ಮತ್ತು ಕರ್ಮ ಮತ್ತು ಕರ್ಮಫಲ ಸಿದ್ದಾಂತದ ಮೇಲೆ ನಿಂತಿದೆ.
== ಭವಚಕ್ರ ==
:'''ಕರ್ಮದ ಬಗೆ'''
:ಕರ್ಮಸಿದ್ಧಾಂತದ ಪ್ರಕಾರ ಕರ್ಮದಲ್ಲಿ ಮೂರು ಬಗೆ.
:'''ಸಂಚಿತ ;ಪ್ರಾರಬ್ದ ; ಮತ್ತು ಆಗಾಮಿ'''
:೧. ಸಂಚಿತ ಕರ್ಮವೆಂದರೆ ಹಿಂದಿನಿಂದ - ಪೂರ್ವಜನ್ಮಗಳಲ್ಲಿ ಸಂಗ್ರಹವಾದ ಕರ್ಮಗಳ ಮೊತ್ತ.
:೨. ಪ್ರಾರಭ್ಧವೆಂದರೆ ಆ ಕರ್ಮಗಳು (ಸಂಚಿತ) ಫಲ ಕೊಡಲು ಆರಂಭವಾದದ್ದು ; ಈಜನ್ಮದಲ್ಲಿ ಅನುಭವಿಸುತ್ತಿರುವುದು ; ಸುಖ-ದುಃಖಗಳು ; ರೋಗ -ನಿರೋಗ ; ಪದವಿ, ಐಶ್ವರ್ಯ- ದಾರಿದ್ರ್ಯ ಇತ್ಯಾದಿ .
:೩. ಆಗಾಮೀ ಎಂದರೆ ಉಳಿದಿದ್ದು ; ಮುಂದೆ ಅನುಭವಿಬೇಕಾದ ಕರ್ಮಫಲ ; ಹಿಂದಿನ ಜನ್ಮ ಮತ್ತು ಈ ಜನ್ಮಗಳಲ್ಲಿ ಅನುಭವಿಸಿ ಉಳಿದ ಕರ್ಮಫಲದ ಮೊತ್ತ ; ಅದು ಪ್ರತಿ ಜೀವವನ್ನೂ ಬಿಡದೆ ಹಿಂಬಾಲಿಸುತ್ತದೆ.
:ಇದು ಸತತ ನಡೆಯುತ್ತಿರುವುದರಿಂದ , ಜನ್ಮ ಜನ್ಮಾಂತರಳಲ್ಲಿ ಮುಂದುವರೆಯುವದರಿಂದ ಇದನ್ನು '''ಭವಚಕ್ರ''' ಎಂದು ಕರೆಯಲಾಗಿದೆ. ಇದರೀಂದ ಬಿಡುಗಡೆಯಾದರೆ ಮೋಕ್ಷ.
 
== ಕರ್ಮದ ಮೂಲ==
 
(ಮುಂದುವರೆಯುವುದು/ ಮುಂದುವರೆಸಿದೆ )
"https://kn.wikipedia.org/wiki/ಕರ್ಮ_ಸಿದ್ಧಾಂತ" ಇಂದ ಪಡೆಯಲ್ಪಟ್ಟಿದೆ