ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ಚು →‎ಕರ್ಮದ ಮೂಲ: ಕೊಂಡಿ +
೧೭ ನೇ ಸಾಲು:
 
== ಕರ್ಮದ ಮೂಲ==
'''ಕರ್ಮ ಮತ್ತು ದೇವರು''' (ಈಶ್ವರ)
:ಕರ್ಮಕ್ಕೂ ದೇವರಿಗೂ ಏನು ಸಂಬಂಧ ? ಕರ್ಮಕ್ಕೆ ತಕ್ಕಫಲವೆಂದಾದರೆ , [[ದೇವರ]] ಅಗತ್ಯವಿಲ್ಲವೆಂದು ಕೆಲವು ದರ್ಶನಗಳು ಹೇಳುತ್ತವೆ(ಮೀಮಾಂಸ) . ಕರ್ಮಫಲವನ್ನು ಕೊಡಲು ಈಶ್ವರನು[[ಈಶ್ವರ]]ನು ಬೇಕೆಂದು ಕೆಲವರು ಹೇಳುತ್ತಾರೆ. ಇದ್ದರೂ ಅವನಿಗೆ (ದೇವನಿಗೆ ಕರ್ಮಫಲವನ್ನು ತೆಗೆದು ಹಾಕಲು ) ಸ್ವಾತಂತ್ರ್ಯವಿಲ್ಲವೆಂದೂ -ಜೀವರಿಗೆ ಅವರವರ ಕರ್ಮದಂತೆಯೇ ಅವರವರ ಜನ್ಮ ಕೊಡಬೇಕಾಗುವುದಲ್ಲಾ ?. ಕರ್ಮ ಜಡ (ಅಚೇತನ-ತಾರ್ಕಿಕವಾಗಿ) -ಅದನ್ನು ಪ್ರವರ್ತಿಸಲು (ದೇವರು) -ಚೇತನ ಬೇಕು . ಅದರಿಂದ ಬಿಡುಗಡೆ ಹೊಂದಲೂ ಅವನ ಅನುಗ್ರಹ ಬೇಕೆಂದು ಭಕ್ತಿ ಪಂಥ'''ಭಕ್ತಿಪಂಥ''' ಹೇಳುತ್ತದೆ. ಹಾಗೆ ಕೆಲವರಿಗೆ ಅನುಗ್ರಹ ಮಾಡಿದರೆ ದೇವನಿಗೆ[[ದೇವ]]ನಿಗೆ ಪಕ್ಷಪಾತದ ಬರುವುದಲ್ಲಾ ? -ಎಂದು ಪ್ರತಿ ವಾದ .
:ಕರ್ಮ ಫಲವನ್ನು ಅನುಭವಿಸಿಯೇ ತೀರಿಸಬೇಕೆಂದು ಒಂದು ವಾದ ; ಪುಣ್ಯದಿಂದ ಪಾಪ ಕರ್ಮ ಬಿಡುಗಡೆಯಾಗುದೆಂದು ಮತ್ತೊಂದುವಾದಮತ್ತೊಂದು ವಾದ ಭಕ್ತಿ ಮಾರ್ಗದಿಂದಭಕ್ತಿಮಾರ್ಗದಿಂದ ಆಗಾಮಿ ಕರ್ಮವನ್ನು ತಡೆಗಟ್ಟಬಹುದು -ಆದರೆ ಪ್ರಾರಬ್ಧವನ್ನು ಅನುಭವಿಸಿಯೇ ತೀರಬೇಕೆಂದು ಕೆಲವರು ಹೇಳುವರು .
:ಸತ್ಕರ್ಮದಿಂದ ಪುಣ್ಯ , ದುಷ್ಕರ್ಮದಿಂದ ಪಾಪ ಎಂದರೆ , ಸತ್ಕರ್ಮ -ದುಷ್ಕರ್ಮ ಎಂದು ನಿರ್ಧರಿಸುವವರು ಯಾರು ? ಅದಕ್ಕೆ ಉತ್ತರ -[[ವೇದ]] ! ಆದರೆ ಅದರಲ್ಲಿಲ್ಲದ ವಿಚಾರಗಳಿಗೆ ಫಲ ನಿರ್ಣಯ ಹೇಗೆ ? ಅದಕ್ಕೇನು ಉತ್ತರ ? ಮಹಾಭಾರತದಲ್ಲಿ[[ಮಹಾಭಾರತ]]ದಲ್ಲಿ ಸರಳವಾಗಿ, ||'''ಪರೋಪಕಾರಃ ಪುಣ್ಯಾಯ ಪಾಪಾಯ ಪರಪೀಡನಂ''' ||ಎಂದಿದೆ.
:ಮೀಮಾಂಸಕರು ವೈದಿಕ (ವೇದದಲ್ಲಿ ವಿಧಿಸಿದ) ಕರ್ಮಗಳಿಗೆ ಮಾತ್ರಾ ಪುಣ್ಯವೆಂದು ಹೇಳುತ್ತಾರೆ -ಅದೇ ಯಜ್ಞ, ಯಾಗ ಇತ್ಯಾದಿ. ಅಧರೆಅದರೆ ಅದೇ ವೇದಾಂತಿಗಳು ,ಅದರಿಂದ ಸಿಗುವುದು ಅಶಾಶ್ವತ ಫಲ (ಸ್ವರ್ಗಫಲವನ್ನು ಕೊಟ್ಟರೂ-ಆ ಫಲತೀರಿದಫಲ ತೀರಿದ ನಂತರ ಪುನಃ ಜನ್ಮವೆತ್ತಬೇಕು); ಅಶಾಶ್ವತ ಫಲ ಕೊಡುವುದರಿಂದ ಅವು ಮುಖ್ಯವಲ್ಲ ಎನ್ನುತ್ತಾರೆ . ಆದ್ದರಿಂದ ಜ್ಞಾನಮಾರ್ಗವೇ ಮುಖ್ಯ, ಅದಾದರೆ -ಜ್ಞಾನವಾದರೆ ಎಲ್ಲಾಕರ್ಮದಿಂದಎಲ್ಲಾ ಕರ್ಮದಿಂದ ಬಿಡುಗಡೆ ಎನ್ನುತ್ತಾರೆ.
:ಮೀಮಾಂಸಕರು ಕರ್ಮವು -'''ನಿತ್ಯ , ನೈಮಿತ್ತಿಕ , ಕಾಮ್ಯ , ಪ್ರಾಯಶ್ಚಿತ''' ಎಂದು ನಾಲ್ಕು ಬಗೆ (ನಿಷಿದ್ಧವೂ'ನಿಷಿದ್ಧ'ವೂ -ಮಾಡಬಾರದ್ದು ಸೇರಿದರೆ ಐದು ಬಗೆ) . ಎನ್ನುತ್ತಾರೆ. ವ್ಭೆದಾಂತಿಗಳುವೇದಾಂತಿಗಳು 'ಈಶ್ವರಾರ್ಪಣ ಬುದ್ಧಿಯಿಂದಬುದ್ಧಿ'ಯಿಂದ ಮಾಡಿದ ಕರ್ಮಗಳೆಲ್ಲಾ ನಿತ್ಯನಿತ್ಯಕರ್ಮದಂತೆ - ಫಲವಿಲ್ಲ -ಚಿತ್ತಶುದ್ಧಿಯಾಗುವುದು - ಫಲಾಪೇಕ್ಷೆಯಿಂದ ಮಾಡಿದರೆ 'ಕಾಮ್ಯ' ಅದು ಜೀವನಿಗೆ ಅಂಟುವುದು, ಹೀಗೆ ಕರ್ಮದಲ್ಲಿಎರಡೇಕರ್ಮದಲ್ಲಿ ಎರಡೇ ವಿಧ ಎನ್ನುತ್ತಾರೆ .
(ಮುಂದುವರೆಯುವುದು/ ಮುಂದುವರೆಸಿದೆ )
:ಓಂ [[ಸದಸ್ಯ:Bschandrasgr/ಪರಿಚಯ|ತತ್]] ಸತ್
"https://kn.wikipedia.org/wiki/ಕರ್ಮ_ಸಿದ್ಧಾಂತ" ಇಂದ ಪಡೆಯಲ್ಪಟ್ಟಿದೆ