"ಕರ್ಮ ಸಿದ್ಧಾಂತ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
:ಮೀಮಾಂಸಕರು ವೈದಿಕ (ವೇದದಲ್ಲಿ ವಿಧಿಸಿದ) ಕರ್ಮಗಳಿಗೆ ಮಾತ್ರಾ ಪುಣ್ಯವೆಂದು ಹೇಳುತ್ತಾರೆ -ಅದೇ ಯಜ್ಞ, ಯಾಗ ಇತ್ಯಾದಿ. ಅದರೆ ಅದೇ ವೇದಾಂತಿಗಳು ,ಅದರಿಂದ ಸಿಗುವುದು ಅಶಾಶ್ವತ ಫಲ (ಸ್ವರ್ಗಫಲವನ್ನು ಕೊಟ್ಟರೂ-ಆ ಫಲ ತೀರಿದ ನಂತರ ಪುನಃ ಜನ್ಮವೆತ್ತಬೇಕು); ಅಶಾಶ್ವತ ಫಲ ಕೊಡುವುದರಿಂದ ಅವು ಮುಖ್ಯವಲ್ಲ ಎನ್ನುತ್ತಾರೆ . ಆದ್ದರಿಂದ ಜ್ಞಾನಮಾರ್ಗವೇ ಮುಖ್ಯ, ಅದಾದರೆ -ಜ್ಞಾನವಾದರೆ ಎಲ್ಲಾ ಕರ್ಮದಿಂದ ಬಿಡುಗಡೆ ಎನ್ನುತ್ತಾರೆ.
:ಮೀಮಾಂಸಕರು ಕರ್ಮವು -'''ನಿತ್ಯ , ನೈಮಿತ್ತಿಕ , ಕಾಮ್ಯ , ಪ್ರಾಯಶ್ಚಿತ''' ಎಂದು ನಾಲ್ಕು ಬಗೆ ('ನಿಷಿದ್ಧ'ವೂ -ಮಾಡಬಾರದ್ದು ಸೇರಿದರೆ ಐದು ಬಗೆ) . ಎನ್ನುತ್ತಾರೆ. ವೇದಾಂತಿಗಳು 'ಈಶ್ವರಾರ್ಪಣ ಬುದ್ಧಿ'ಯಿಂದ ಮಾಡಿದ ಕರ್ಮಗಳೆಲ್ಲಾ ನಿತ್ಯಕರ್ಮದಂತೆ - ಫಲವಿಲ್ಲ -ಚಿತ್ತಶುದ್ಧಿಯಾಗುವುದು - ಫಲಾಪೇಕ್ಷೆಯಿಂದ ಮಾಡಿದರೆ 'ಕಾಮ್ಯ' ಅದು ಜೀವನಿಗೆ ಅಂಟುವುದು, ಹೀಗೆ ಕರ್ಮದಲ್ಲಿ ಎರಡೇ ವಿಧ ಎನ್ನುತ್ತಾರೆ.
== ಉಪಸಂಹಾರ==
 
(ಮುಂದುವರೆಯುವುದು/ ಮುಂದುವರೆಸಿದೆ )
:ಜೈನರು ಕರ್ಮವನ್ನು ಅಮೂರ್ತವಲ್ಲ, ಮೂರ್ತ (ಭೌತವಸ್ತು) ಅಂದರೆ ಭೌದ್ಧರು ಕರ್ಮವು ಪ್ರರ್ತಿ ಪೂರ್ವಾರ್ಜಿತವೂ ಅಲ್ಲ , ಪೂರ್ತಿ ಆಕಸ್ಮಿಕವೂ ಅಲ್ಲ, ಎಂದು ಮಧ್ಯಮಾರ್ಗವನ್ನು ಹಿಡಿದಿದ್ದಾರೆ.
ಕುರುಡನೋ , ಕುಂಟನೋ , ಹುಲ್ಲೆಯೋ ಆಗಿ ಹುಟ್ಟುವುದಕ್ಕೆ ಪೂರ್ವಾರ್ಜಿತ ಕರ್ಮಫಲವೆಂದು ವಾದ ವಿದೆ. ಇಲ್ಲದಿದ್ದರೆ ದೇವರ ಇಚ್ಛೆ ಎಂದು ತೀರ್ಮಾನ ಮಾಡಬೇಕಾಗುತ್ತದೆ. ಆಗ ದೇವರು ಪಕ್ಷಪತಿಯೂ . ಕೂ ರನೂ ಆಗಿರುವ ದೋಷವನ್ನು ಹೇಳಬೇಕಾಗುತ್ತದೆ.
:ಮತ್ತೊಂದು ಪ್ರಶ್ನೆ ಎಲ್ಲವೂ ಪೂರ್ವಜನ್ಮದ ಕರ್ವ್ಮದಂತೆ ನೆಡೆಯುವಂತಿದ್ದರೆ , ಜೀವನಿಗೆ ಸ್ವಾತಂತ್ರ್ಯವೇ ಇಲ್ಲವೇ ? ಎಲ್ಲವೂ ಕರ್ಮ -ದೇವರಿಂದ , ನಿಯಂತ್ರಿತವಾದರೆ , ಜೀವನು ಕೇವಲ ಸುಖ ದುಃಖ ಅನುಭವಿಸುವ , ಸ್ವತಂತ್ರ್ಯವಿಲ್ಲದ ಜೀವಿಯಾಗಿ -ಜಗತ್ತು , ದೇವರು, ಕರ್ಮ ಇವು -ಜಗತ್ತು ,ದೇವರು , ಇವು ಕೂಕೃರವೆನಿಸಿಕೊಳ್ಳುತ್ತವೆ/ ಕೂಕೃರತೆಯ ದೋಷಕ್ಕೆ ಒಳಗಾಗುತ್ತವೆ. -ದೀನರನ್ನೂ ದುರ್ಬಲರನ್ನೂ ಇದು ನಿನ್ನ ಪ್ರಾರಬ್ಧ ಕರ್ಮವೆಂದು ಶೋಷಿಸಲು ದಾರಿಯಾಗುವುದು.
:ಉಗ್ರನು ಹಿಂಸಾತ್ಮಕ ದಾರಿ -ತನ್ನ ಕರ್ಮವೆಂದು ಸಮರ್ಥಿಸಿಕೊಳ್ಳಬಹದು.ವ್ಯಕ್ತಿಯ ಅಭ್ಯುದಯಕ್ಕೆ ಅವನ ಸತ್ಕರ್ಮವೇ ಕಾರಣವೆಂದು ಹೇಳಲು ಹೊರಟ ಕರ್ಮವಾದ , ಕೊನೆಗೆ ಶೋಷಣೆಯ ಸ್ವಾರ್ಥದ ಸಾಧನವಾಗಿ ಪರಿಣಮಿಸಿದ್ದು , ದುರಂತ. ಆದ್ದರಿಂದ ಅದನ್ನು ಅಂಧ ಶ್ರದ್ಧೆಯಂದು ನಿರ್ಧರಿಸುವುದು ಮತ್ತು ನಿರಾಕರಿಸುವುದು ಸೂಕ್ತ . ಅಥವಾ ಕರ್ಮವನ್ನು , ಸ್ವತಂತ್ರ ಕರ್ಮ, ಆಕಸ್ಮಿಕ , ಮತ್ತು ಅನಿವಾರ್ಯ(ಪ್ರಾರಬ್ಧ) ವೆಂದು ತಿಳಿಯುವುದು ಒಳ್ಳೆಯದು
 
 
 
 
 
:ಓಂ [[ಸದಸ್ಯ:Bschandrasgr/ಪರಿಚಯ|ತತ್]] ಸತ್
 
೪೧,೩೯೮

edits

"https://kn.wikipedia.org/wiki/ವಿಶೇಷ:MobileDiff/417665" ಇಂದ ಪಡೆಯಲ್ಪಟ್ಟಿದೆ