"ಕರ್ಮ ಸಿದ್ಧಾಂತ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
:೨. ಪ್ರಾರಭ್ಧವೆಂದರೆ ಆ ಕರ್ಮಗಳು (ಸಂಚಿತ) ಫಲ ಕೊಡಲು ಆರಂಭವಾದದ್ದು ; ಈಜನ್ಮದಲ್ಲಿ ಅನುಭವಿಸುತ್ತಿರುವುದು ; ಸುಖ-ದುಃಖಗಳು ; ರೋಗ -ನಿರೋಗ ; ಪದವಿ, ಐಶ್ವರ್ಯ- ದಾರಿದ್ರ್ಯ ಇತ್ಯಾದಿ .
:೩. ಆಗಾಮೀ ಎಂದರೆ ಉಳಿದಿದ್ದು ; ಮುಂದೆ ಅನುಭವಿಬೇಕಾದ ಕರ್ಮಫಲ ; ಹಿಂದಿನ ಜನ್ಮ ಮತ್ತು ಈ ಜನ್ಮಗಳಲ್ಲಿ ಅನುಭವಿಸಿ ಉಳಿದ ಕರ್ಮಫಲದ ಮೊತ್ತ ; ಅದು ಪ್ರತಿ ಜೀವವನ್ನೂ ಬಿಡದೆ ಹಿಂಬಾಲಿಸುತ್ತದೆ.
:ಇದು ಸತತ ನಡೆಯುತ್ತಿರುವುದರಿಂದ , ಜನ್ಮ ಜನ್ಮಾಂತರಳಲ್ಲಿ ಮುಂದುವರೆಯುವದರಿಂದ ಇದನ್ನು '''ಭವಚಕ್ರ''' ಎಂದು ಕರೆಯಲಾಗಿದೆ. ಇದರೀಂದ ಬಿಡುಗಡೆಯಾದರೆ ಮೋಕ್ಷ.
 
== ಕರ್ಮದ ಮೂಲ==
೪೧,೩೯೨

edits

"https://kn.wikipedia.org/wiki/ವಿಶೇಷ:MobileDiff/417828" ಇಂದ ಪಡೆಯಲ್ಪಟ್ಟಿದೆ