"ಕರ್ಮ ಸಿದ್ಧಾಂತ" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಚು
:ಮೀಮಾಂಸಕರು ವೈದಿಕ (ವೇದದಲ್ಲಿ ವಿಧಿಸಿದ) ಕರ್ಮಗಳಿಗೆ ಮಾತ್ರಾ ಪುಣ್ಯವೆಂದು ಹೇಳುತ್ತಾರೆ -ಅದೇ ಯಜ್ಞ, ಯಾಗ ಇತ್ಯಾದಿ. ಅದರೆ ಅದೇ ವೇದಾಂತಿಗಳು ,ಅದರಿಂದ ಸಿಗುವುದು ಅಶಾಶ್ವತ ಫಲ (ಸ್ವರ್ಗಫಲವನ್ನು ಕೊಟ್ಟರೂ-ಆ ಫಲ ತೀರಿದ ನಂತರ ಪುನಃ ಜನ್ಮವೆತ್ತಬೇಕು); ಅಶಾಶ್ವತ ಫಲ ಕೊಡುವುದರಿಂದ ಅವು ಮುಖ್ಯವಲ್ಲ ಎನ್ನುತ್ತಾರೆ . ಆದ್ದರಿಂದ ಜ್ಞಾನಮಾರ್ಗವೇ ಮುಖ್ಯ, ಅದಾದರೆ -ಜ್ಞಾನವಾದರೆ ಎಲ್ಲಾ ಕರ್ಮದಿಂದ ಬಿಡುಗಡೆ ಎನ್ನುತ್ತಾರೆ.
:ಮೀಮಾಂಸಕರು ಕರ್ಮವು -'''ನಿತ್ಯ , ನೈಮಿತ್ತಿಕ , ಕಾಮ್ಯ , ಪ್ರಾಯಶ್ಚಿತ''' ಎಂದು ನಾಲ್ಕು ಬಗೆ ('ನಿಷಿದ್ಧ'ವೂ -ಮಾಡಬಾರದ್ದು ಸೇರಿದರೆ ಐದು ಬಗೆ) . ಎನ್ನುತ್ತಾರೆ. ವೇದಾಂತಿಗಳು 'ಈಶ್ವರಾರ್ಪಣ ಬುದ್ಧಿ'ಯಿಂದ ಮಾಡಿದ ಕರ್ಮಗಳೆಲ್ಲಾ ನಿತ್ಯಕರ್ಮದಂತೆ - ಫಲವಿಲ್ಲ -ಚಿತ್ತಶುದ್ಧಿಯಾಗುವುದು - ಫಲಾಪೇಕ್ಷೆಯಿಂದ ಮಾಡಿದರೆ 'ಕಾಮ್ಯ' ಅದು ಜೀವನಿಗೆ ಅಂಟುವುದು, ಹೀಗೆ ಕರ್ಮದಲ್ಲಿ ಎರಡೇ ವಿಧ ಎನ್ನುತ್ತಾರೆ.
:ಮೀಮಾಂಸ ದರ್ಶನದಲ್ಲಿ ಪ್ರಧಾನವಾದುದು ಕರ್ಮತತ್ವ. ವೇದ ವಿಹಿತವಾದ ಯಾಗಾದಿಗಳ ಆಚರಣೆಯೇ, ಧರ್ಮ . ಇದೇ ಕರ್ಮ ಅಥವಾ ಕರ್ತವ್ಯ. ವೇದ ನಿಷೇಧವಾದದ್ದು ಅಧರ್ಮ. ವೇದ ವಿಧಿಸಿದ ಕರ್ಮಗಳು ಮೂರು
:ವಿಧ. :- ನಿತ್ಯ , ನೈಮಿತ್ತಿಕ , ಕಾಮ್ಯ .
:೧. ಸಂಧ್ಯಾವಂದನೆ , ದೇವರ ಪೂಜೆ ಮೊದಲಾದವು -ನಿತ್ಯಕರ್ಮ.
೪೧,೩೯೨

edits

"https://kn.wikipedia.org/wiki/ವಿಶೇಷ:MobileDiff/417830" ಇಂದ ಪಡೆಯಲ್ಪಟ್ಟಿದೆ