ಕರ್ಮ ಸಿದ್ಧಾಂತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
→‎ಪೀಠಿಕೆ: ಸೇರಿಸಿದೆ
೬ ನೇ ಸಾಲು:
:ಕರ್ಮಗಳಿಂದಲೇ ಜನ್ಮ -ಪುನರ್ ಜನ್ಮ ಎಂಬ ಗಟ್ಟಿ ವಿಶ್ವಾಸ ನಂಬುಗೆ ಇದೆ.
;ತತ್ತ್ವಶಾಸ್ತ್ರ -ಅದರಲ್ಲೂ ಭಾರತೀಯ ತತ್ತ್ವ ಶಾಸ್ತ್ರ ವು ಕಾರ್ಯ-ಕಾರಣ ಸಿದ್ಧಾಂತ ಮತ್ತು ಕರ್ಮ-ಕರ್ಮಫಲ ಸಿದ್ದಾಂತದ ಮೇಲೆ ನಿಂತಿದೆ.
{| class="wikitable"
|-
|ಜಗತ್ತಿಗೆ ಕಾರಣವಾದ ಮೂಲ ಚೈತನ್ಯ-ದೇವರು ಅಃವಾ ಬ್ರಹ್ಮ ಇದೆ ಎನ್ನಲು ಈ ಕಾರ್ಯ ಕಾರಣಸಿದ್ಧಾಂತ ಮುಖ್ಯ -ಇದನ್ನು ಒಪ್ಪದ ಚರ್ವಾಕರು/ ನಾಸ್ತಿಕರು/ಲೋಕಾಯತರು ದೇವನಿಲ್ಲವೆಂದು ಹೇಳುತ್ತಾರೆ.:- ಕಾರಣವು ಮೂರು ವಿಧ - ಸಮವಾಯು, ಅಸಮವಾಯು,ಮತ್ತು ನಿಮಿತ್ತ.
೧. ಕಾರ್ಯದ ಉತ್ಪತ್ತಿಗೆ ಕಾರಣವಾದ ದ್ರವ್ಯವನ್ನು ಸಮವಾಯು, ಅಥವಾ ಉಪಾದಾನ ಕಾರಣ ಎನ್ನುತ್ತಾರೆ.
ಉದಾರಣೆ : ಮಡಕೆ -ಮಣ್ಣು (ಮಡಕೆಗೆ ಮಣ್ಣು ಉಪಾದಾನ ಕಾರಣ).
೨. ಕಾರ್ಯ ಅಥವಾ ಕಾರಣದೊಡನೆ ಒಂದು ವಸ್ತುವಿನ ಅಸಮವಾಯು ಸಂಬಂಧ ವಿರುವಾಗ ಉಂಟಾಗುವ ಕಾರ್ಯವನ್ನು ಅಸಮವಾಯು ಎನ್ನುತ್ತಾರೆ,
ಉದಾ : ದಾರಗಳ ಸಂಯೋಗವು ಬಟ್ಟೆಗೆ ಅಸಮವಾಯು ಕಾರಣ - ದಾರಗಳಿಗೂ ಅವುಗಳ ಸಂಯೋಗಕ್ಕೂ ಸಮವಾಯು ಸಂಬಂಧ. ನೂಲಿನ ರೂಪವು ಬಟ್ಟೆಗಳ ರೂಪಕ್ಕೆ ಅಸಮವಾಯು ಕಾರಣ. ಗುಣ ಮತ್ತು ಕ್ರಿಯೆಗಳು ಅಸಮವಾಯುಗಳಾಗಿರುತ್ತವೆ. ನೈಯಾಯಿಕರು (ನ್ಯಾಯ ದರ್ಶನದ ಅನಯಾಯಿಗಳು) ಮಾತ್ರಾ ಈಸಂಬಂಧ ಹೇಳುತ್ತಾರೆ.
೩. ಸಮವಾಯು ಮತ್ತು ಅಸಮವಾಯು ಕಾರಣಗಳಿಗಿಂತ ಬೇರೆಯಾದುದು . ನಿಮಿತ್ತ ಕಾರಣ.
ಉದಾಹರಣೆ ಮಡಕೆ ಮಾಡಲು ಕುಂಬಾರ ಬೇಕು ; ಇಲ್ಲಿ ಕುಂಬಾರ ನಿಮಿತ್ತ ಕಾರಣ. (ಇದಕ್ಕೆ ಸಂಪ್ರದಾನ ಕಾರಣವೆಂದೂ ಹೇಳುವರು).
|}
 
== ಭವಚಕ್ರ ==
"https://kn.wikipedia.org/wiki/ಕರ್ಮ_ಸಿದ್ಧಾಂತ" ಇಂದ ಪಡೆಯಲ್ಪಟ್ಟಿದೆ