ಆದಿ ಶಂಕರರು ಮತ್ತು ಅದ್ವೈತ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೧೯ ನೇ ಸಾಲು:
ಶಂಕರರು ಗುರುಗಳ ಆಶೀರ್ವಾದ ಪಡೆದು ಕಾಶಿಗೆ ಹೊರಟರು. ಅಲ್ಲಿ ಸನಂದನನೆಂಬ ಚೋಳ ದೇಶದ [ತಮಿಳು] ಯುವಕ ಸಂನ್ಯಾಸಿ ಇವರ ಶ್ಯಿಷ್ಯನಾದನು; [[ಪದ್ಮಪಾದ]]. ಅವರು ಕಾಶಿಯಲ್ಲಿ ವಿಶ್ವೇಶ್ವರ ದೇವಾಲಯಕ್ಕೆ ಹೋಗುವಾಗ ನಡೆದ ಒಂದು ಕಥೆ ಇದೆ. ಒಬ್ಬ ಅಸ್ಪೃಶ್ಯ [ಚಾಂಡಾಲ] ವ್ಯಕ್ತಿಯು ದಾರಿಯಲ್ಲಿ ಎದುರಿಗೆ ಬರಲು ಅವನಿಗೆ ಪಕ್ಕಕ್ಕೆ ಸರಿಯಲು ಹೇಳಿದಾಗ ಅವನು ನೀನು ಹೇಳಿದ್ದು ಯಾರಿಗೆ ? ದೇಹಕ್ಕೋ? ಆತ್ಮಕ್ಕೋ? ಎಂದು ಕೇಳಲು. ಅವನೇ ತನ್ನನ್ನು ಪರೀಕ್ಷಿಸಲು ಬಂದ [[ಪರಶಿವ]]ನೆಂದು ಅರಿತು ಅವನಿಗೆ ಕೈ ಮುಗಿದು ಐದು ಶ್ಲೋಕಗಳಿಂದ ಸ್ತುತಿಸಿದರು. ಅದು [[ಮನೀಷಿ ಪಂಚಕ]]ವೆಂದು ಪ್ರಸಿದ್ಧಿಯಾಗಿದೆ.
ಅಲ್ಲಿಂದ [[ಬದರಿ]]ಗೆ ಹೋಗಿ ಅಲ್ಲಿ ತಮ್ಮ ಪ್ರಸಿದ್ಧವಾದ ಭಾಷ್ಯಗಳನ್ನು ಬರೆದರು. ಅವು ಪ್ರಕರಣ ಗ್ರಂಥ ಗಳೆಂದು [ತತ್ವಾರ್ಥ] ಪ್ರಸಿದ್ಧವಾಗಿವೆ. [[ಬ್ರಹ್ಮ ಸೂತ್ರ]], [[ಭಗವದ್ಗೀತಾ]], ಮತ್ತು [[ದಶ ಉಪನಿಷತ್‌]]ಗಳ ಭಾಷ್ಯ ಗಳೇ ಪ್ರಸ್ಥಾನತ್ರಯ ಭಾಷ್ಯಗಳು; ಪ್ರಕರಣ ಗ್ರಂಥಗಳು.. [[ಈಶ]], [[ಕೇನ]] [[ಕಠ]]; [[ಪ್ರಶ್ನ]], [[ಮುಂಡಕ]], [[ಮಾಂಡೂಕ್ಯ]]; [[ಐತರೇಯ]], [[ತೈತ್ತರೀಯ]]; [[ಬೃಹದಾರಣ್ಯಕ]], [[ಛಾಂದೋಗ್ಯ]], ಇವು ಆ ದಶ [[ಉಪನಿಷತ್ತು]]ಗಳು.
ನಂತರ ಅವರು [[ಪ್ರಯಾಗ]]ದಲ್ಲಿ ಉಮಿಹೊಟ್ಟಿನ ಬೆಂಕಿಯಲ್ಲಿ ಕುಳಿತಿದ್ದ ಪ್ರಸಿದ್ಧ [[ಮೀಮಾಂಸ]]ಕ ಪಂಡಿತರಾದ [[ಕುಮಾರಿಲ ಭಟ್ಟ]]ರನ್ನು ಬೆಟ್ಟಿಯಾದರು. ಅವರು ಬೌದ್ಧ ಗರುಗಳಿಗೆ ಸುಳ್ಳು ಹೇಳಿ ಶಿಷ್ಯರಾಗಿ [[ಬೌದ್ಧಧರ್ಮ]]ದ ರಹಸ್ಯವನ್ನು ಕಲಿತಿದ್ದರು. ಅದರ ಪ್ರಾಯಶ್ಚಿತ್ತವಾಗಿ ಅಗ್ನಿ ಪ್ರವೇಶ ಮಾಡಿದ್ದರು. ಅವರು ತಮ್ಮ ಶಿಷ್ಯ [[ಮಂಡನ ಮಿಶ್ರ]]ರನ್ನು ಕಂಡು ವಾದ ಮಾಲುಮಾಡಲು ಹೇಳಿದರು.
 
=== ಮೀಮಾಂಸಕ ಮಂಡನ ಮಿಶ್ರರ ಭೇಟಿ :- ===