ಕೋಟಿಲಿಂಗೇಶ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೧ ನೇ ಸಾಲು:
[[ಕೋಲಾರ ಜಿಲ್ಲೆಯಜಿಲ್ಲೆ]] ಬಂಗಾರಪೇಟೆಗೆಯ [[ಬಂಗಾರಪೇಟೆ]] ಗೆ ೧೨ ಕಿಲೋ ಮೀಟರ್ ದೂರದಲ್ಲಿರುವ ಕಮ್ಮಸಂದ್ರ ಇಂದು ಪವಿತ್ರ ಪುಣ್ಯಕ್ಷೇತ್ರವಾಗಿ ಕೋಟಿಲಿಂಗಗಳ ನಾಡಾಗಿದೆ.
 
೧೦೮ ಅಡಿಗಳ ಬೃಹತ್ ಶಿವಲಿಂಗ ಹಾಗೂ ೩೨ ಅಡಿ ಎತ್ತರದ ಅತಿ ದೊಡ್ಡ ಬಸವಣ್ಣನನನ್ನು ಹೊಂದಿದ ಇಲ್ಲಿ ಭಕ್ತರು ನಿತ್ಯವೂ ಶಿವಲಿಂಗ ಸ್ಥಾಪನೆ ಮಾಡುತ್ತಿದ್ದು, ಈ ಕ್ಷೇತ್ರದಲ್ಲಿ ಮುಂದಿನ ಕೆಲವು ದಶಕಗಳಲ್ಲಿ ಕೋಟಿ ಲಿಂಗ ಸ್ಥಾಪನೆಯಾಗುವ ಸಾಧ್ಯತೆ ಇದೆ.
"https://kn.wikipedia.org/wiki/ಕೋಟಿಲಿಂಗೇಶ್ವರ" ಇಂದ ಪಡೆಯಲ್ಪಟ್ಟಿದೆ