ಝಕಾತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
ವಿಸ್ತರಣೆ
No edit summary
೬ ನೇ ಸಾಲು:
#. ಬಡವರು ಮತ್ತು ನಿರ್ಗತಿಕರೊಂದಿಗೆ ಸಹಾನುಭೂತಿ ತೋರುವುದರ ಜೊತೆಗೆ ದರಿದ್ರರ,ವಂಚಿತರ ಮತ್ತು ಹಸಿದವರ ಅವಶ್ಯಕತೆಗಳನ್ನು ಪೂರೈಸುವುದು.
#. ಸಾರ್ವಜನಿಕ ಹಿತಾಸಕ್ತಿಗಳನ್ನು ಕಾಪಾಡುವುದು ಮತ್ತು ಸಮಾಜವನ್ನು ಬಲಿಷ್ಠಗೊಳಿಸುವುದು.
 
==ಕುರಾನ್ 8 ಜನರು ಝಕಾತ್ ಗೆ ಅರ್ಹರೈದ್ದಾರೆ ಎಂದು ಸೂಚಿಸುತ್ತದೆ: ==
ನಿಜವಾಗಿ ದಾನಗಳು (ಝಕಾತ್) ಇರುವುದು – ಬಡವರಿಗಾಗಿ, ದೀನರಿಗಾಗಿ, ಅದರ ವಿತರಕರಿಗಾಗಿ, ಯಾರ ಮನ ಒಲಿಸಬೇಕಾಗಿದೆಯೋ ಅವರಿಗಾಗಿ, ಕೊರಳು ಬಿಡಿಸುವುದಕ್ಕಾಗಿ (ದಾಸ್ಯ ವಿಮೋಚನೆಗಾಗಿ), ಸಾಲಗಾರರಿಗಾಗಿ, ಅಲ್ಲಾಹನ ಮಾರ್ಗದಲ್ಲಿ ವ್ಯಯಿಸುವುದಕ್ಕಾಗಿ ಮತ್ತು ಪ್ರಯಾಣಿಕರಿಗಾಗಿ. ಇದು ಅಲ್ಲಾಹನು ವಿಧಿಸಿರುವ ಕಡ್ಡಾಯ ನಿಯಮ. ಅಲ್ಲಾಹನು ಎಲ್ಲವನ್ನೂ ಬಲ್ಲವನು ಮತ್ತು ಯುಕ್ತಿವಂತನಾಗಿದ್ದಾನೆ. [ಕುರಾನ್, 9: 60]
 
ಇದೇ ಕಾರಣದಿಂದ ಝಕಾತ್ ನೀಡದವರಿಗೆ ಮತ್ತು ಅದನ್ನು ತಡೆಹಿಡಿದವರಿಗೆ ಕಠಿಣ ಶಿಕ್ಷೆಯಾಗುವುದೆಂದು ಪವಿತ್ರಕುರ್ಆನ್ ಎಚ್ಚರಿಕೆ ನೀಡುತ್ತದೆ. ಅದು ಹೇಳುತ್ತದೆ:
" ಓ ಸತ್ಯ ವಿಶ್ವಾಸಿಗಳೇ! ಗ್ರಂಥದವರ ಅಧಿಕಾಂಶ ವಿಧ್ವಾಂಸರೂ ಸಂತರೂ ಜನರ ಸಂಪತ್ತನ್ನು ಅನಧಿಕ್ರತ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅವರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಚಿನ್ನವನ್ನೂ ಬೆಳ್ಳಿಯನ್ನೂ ಸಂಗ್ರಹಿಸಿಟ್ಟು ಅವುಗಳನ್ನು ದೇವಮಾರ್ಗದಲ್ಲಿ ಖರ್ಚು ಮಾಡದವರಿಗೆ ವೇದನಾಯುಕ್ತ ಯಾತನೆಯ ಸುವಾರ್ತೆ ನೀಡಿರಿ. ಈ ಚಿನ್ನ ಬೆಳ್ಳಿಗಳ ಮೇಲೆ ನರಕಾಗ್ನಿಯನ್ನು ಉರಿಸಲಾಗುವುದು. ತರುವಾಯ ಅದರಿಂದಲೇ ಅವರ ಹಣೆಗಳಿಗೂ,ಪಾರ್ಶ್ವಗಳಿಗೂ ಮತ್ತು ಬೆನ್ನುಗಳಿಗೂ ಬರೆ ಹಾಕಲಾಗು ವುದು.ನೀವು ನಿಮಗಾಗಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದುವೇ,ಈಗ ನೀವು ಕೂಡಿ ಹಾಕಿದ್ದ ಸಂಪತ್ತನ್ನು ಸವಿಯಿರಿ" (ಎನ್ನಲಾಗುವುದು) (ಪವಿತ್ರಕುರ್ಆನ್:ಪವಿತ್ರ ಕುರಾನ್, ಅಧ್ಯಾಯ 9ಸೂಕ್ತ9 ಸೂಕ್ತ 34-36)
==ಬಾಹ್ಯ ಸಂಪರ್ಕಗಳು==
*[http://www.islamicaid.com/learning-zone/zakat-zakah Zakat page]
"https://kn.wikipedia.org/wiki/ಝಕಾತ್" ಇಂದ ಪಡೆಯಲ್ಪಟ್ಟಿದೆ