ಝಕಾತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
No edit summary
೩ ನೇ ಸಾಲು:
'''ಝಕಾತ್''' ಇಸ್ಲಾಮಿನ ಮೂರನೇ ಕಡ್ಡಾಯವಾಗಿದೆ. ನಮಾಜ್ ದೈಹಿಕ ಆರಾಧನೆಯಾದರೆ ಝಕಾತ್ ಸಂಪತ್ತಿನ ಮೂಲಕ ದೇವ ಸಂಪ್ರೀತಿಯನ್ನು ಗಳಿಸುವ ಮಾರ್ಗವಾಗಿದೆ. ಒಬ್ಬ ಸ್ಥಿತಿವಂತ ಮುಸ್ಲಿಂ ತನ್ನ ಸಂಪಾದನೆಯ ನಿರ್ದಿಷ್ಟ ಭಾಗವನ್ನು ಅರ್ಹರಿಗೆ ನಿರ್ಬಂಧಿತವಾಗಿ ಕೊಡಲೇ ಬೇಕು. ಝಕಾತ್ ಸಿರಿವಂತರು ತೋರುವ ಔದಾರ್ಯವಲ್ಲದೆ ಅದು ಬಡವರ ಹಕ್ಕಾಗಿದೆ ಎಂದು ಇಸ್ಲಾಂ ತಿಳಿಸುತ್ತದೆ. ಸಂಪತ್ತಿನ ಒಡೆಯ ಅಲ್ಲಾಹನಾಗಿರುತ್ತಾನೆ. ಮನುಷ್ಯ ಅದರ ಮೇಲ್ವಿಚಾರಕ ಮಾತ್ರನಾಗಿರುತ್ತನೆಂದೂ ಅದು ನೆನಪಿಸುತ್ತದೆ. ಸಮಾಜಿಕ ಜೀವನದ ಕೆಲವು ಮಹತ್ತರವಾದ ಉದ್ದೇಶಗಳನ್ನು ಈಡೇರಿಸುವುದೂ ಝಕಾತಿನ ಔಚಿತ್ಯಗಳಲ್ಲೊಂದು. ಅವುಗಳಲ್ಲಿ ಮುಖ್ಯವಾದುದರೆಂದರೆ,
 
==ಇಸ್ಲಾಮಿನಲ್ಲಿ ಝಾಕಾತ್'ನ ಉದ್ದೇಶ: ==
1. ಸಂಪತ್ತನ್ನು ಶುಚಿಗೊಳಿಸುವುದು, ಅದನ್ನು ವ್ರದ್ಧಿಸುವುದು ಮತ್ತು ಅಲ್ಲಾಹನ ಆಜ್ಞಾಪಾಲನೆಯಿಂದ ಸಂಭವನೀಯ ವಿಪತ್ತುಗಳಿಂದ ಅದನ್ನು ರಕ್ಷಿಸಿಕೊಳ್ಳುವುದು.
 
"https://kn.wikipedia.org/wiki/ಝಕಾತ್" ಇಂದ ಪಡೆಯಲ್ಪಟ್ಟಿದೆ