ಝಕಾತ್: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
No edit summary
೩೪ ನೇ ಸಾಲು:
ಇದೇ ಕಾರಣದಿಂದ ಝಕಾತ್ ನೀಡದವರಿಗೆ ಮತ್ತು ಅದನ್ನು ತಡೆಹಿಡಿದವರಿಗೆ ಕಠಿಣ ಶಿಕ್ಷೆಯಾಗುವುದೆಂದು ಪವಿತ್ರಕುರ್ಆನ್ ಎಚ್ಚರಿಕೆ ನೀಡುತ್ತದೆ. ಅದು ಹೇಳುತ್ತದೆ:
" ಓ ಸತ್ಯ ವಿಶ್ವಾಸಿಗಳೇ! ಗ್ರಂಥದವರ ಅಧಿಕಾಂಶ ವಿಧ್ವಾಂಸರೂ ಸಂತರೂ ಜನರ ಸಂಪತ್ತನ್ನು ಅನಧಿಕ್ರತ ವಿಧಾನಗಳಿಂದ ಕಬಳಿಸುತ್ತಾರೆ ಮತ್ತು ಅವರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಚಿನ್ನವನ್ನೂ ಬೆಳ್ಳಿಯನ್ನೂ ಸಂಗ್ರಹಿಸಿಟ್ಟು ಅವುಗಳನ್ನು ದೇವಮಾರ್ಗದಲ್ಲಿ ಖರ್ಚು ಮಾಡದವರಿಗೆ ವೇದನಾಯುಕ್ತ ಯಾತನೆಯ ಸುವಾರ್ತೆ ನೀಡಿರಿ. ಈ ಚಿನ್ನ ಬೆಳ್ಳಿಗಳ ಮೇಲೆ ನರಕಾಗ್ನಿಯನ್ನು ಉರಿಸಲಾಗುವುದು. ತರುವಾಯ ಅದರಿಂದಲೇ ಅವರ ಹಣೆಗಳಿಗೂ,ಪಾರ್ಶ್ವಗಳಿಗೂ ಮತ್ತು ಬೆನ್ನುಗಳಿಗೂ ಬರೆ ಹಾಕಲಾಗು ವುದು.ನೀವು ನಿಮಗಾಗಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದುವೇ,ಈಗ ನೀವು ಕೂಡಿ ಹಾಕಿದ್ದ ಸಂಪತ್ತನ್ನು ಸವಿಯಿರಿ" (ಎನ್ನಲಾಗುವುದು) [ಕುರಾನ್, 9: 34-36]
 
ಪ್ರವಾದಿವರ್ಯರು [ಸ] ಹೀಗೆ ಹೇಳುವುದನ್ನು ನಾನು ಕೇಳಿದೆ: ಯಾವ ಸಂಪತ್ತಿನಿಂದ ಝಕಾತನ್ನು ಪ್ರತ್ಯೇಕಸಲಾಗಿಲ್ಲವೊ, ಆ ಸಂಪತ್ತಿನಲ್ಲಿ ಮಿಶಿತ್ರವಾಗಿರುವ ಝಾಕಾತ್, ಆ ಸಂಪತ್ತನ್ನು ನಾಶ ಮಾಡಿ ಬಿಡುವುದು. [ವರದಿ: ಹಝ್ರತ್ ಆಯಿಶಾ (ರ)] [ಮಿಸ್ಕಾತ್]
 
"https://kn.wikipedia.org/wiki/ಝಕಾತ್" ಇಂದ ಪಡೆಯಲ್ಪಟ್ಟಿದೆ