ಭಾರತೀಯ ತತ್ತ್ವಶಾಸ್ತ್ರದಲ್ಲಿ ದೇವರು: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

Content deleted Content added
೫೯ ನೇ ಸಾಲು:
:ನಿಂಬಾರ್ಕರು ತಮ್ಮ ದ್ವೈತಾದ್ವೈತ ಸಿದ್ಧಾಂತದಲ್ಲಿ ,ಈಶ್ವರ ಆತ್ಮೀಯ ; ಅವನೇಶ್ರೀಕೃಷ್ಣ ; ಅವನ ಗುಣಗಳು [[ರಾಮಾನುಜ]] -[[ಮಧ್ವ]] ಮತದಂತೆ , ಆದರೆ ದೇವರು ವಿಶ್ವ ಸೃಷಿಗೆ ಉಪಾದಾನ ಕಾರಣ ಮತ್ತು ನಿಮಿತ್ತ ಕಾರಣ. ಜಗತ್ತಿನ ಜಡ ಚೇತನಗಳು ಬೇರೆಯಾಗಿ ಕಂಡರೂ, [[ಬ್ರಹ್ಮ]]ದ ಪರಿಣಾಮವಾಗಿದ್ದು , ತತ್ವತಃ ಬ್ರಹ್ಮವೇ ಆಗಿದೆ.
== ವಲ್ಲಭರ -ಶ್ಮದ್ಧಾದ್ವೈತಶುದ್ಧಾದ್ವೈತ ==
ವಲ್ಲಭಾಚಾರ್ಯರ ಶ್ಮದ್ಧಾದ್ವೈತವೂಶುದ್ಧಾದ್ವೈತವೂ ಸಾಕಾರ ಈಶ್ವರನನ್ನು ಪ್ರತಿಪಾದಿಸುತ್ತದೆ . ಈ ಬ್ರಹ್ಮನೇ ([[ಕೃಷ್ಣ]]ನೇ), ಸತ್ ಚಿತ್ , ಆನಂದ ಮತ್ತು ರಸನಾಗಿದ್ದಾನೆ . '''ಅನೋರಣಿಯಾನ್ ಮಹತೋಮಹೀಯಾನ್''' ಆಗಿರುವವನೂ ಅವನೇ. ಕರ್ತೃವೂ ಅವನೇ ಭೋಕ್ತೃವೂ ಅವನೇ ; ಈ ವಿಶ್ವ ಅವನ ಲೀಲೆ . ಅವನು ಅಧದೈವಿಕದಲ್ಲಿಅಧಿದೈವಿಕದಲ್ಲಿ [[ಪರಬ್ರಹ್ಮ]] , ಅಧ್ಯಾತ್ಮಿಕದಲ್ಲಿ ಅಕ್ಷರಬ್ರಹ್ಮ ; ಅಧಿಭೌತಿಕದಲ್ಲಿ [[ಜಗತ್ತು]] . ಕಾರ್ಯ ಕಾರಣಗಳು ಬೇರೆ ಅಲ್ಲವಾದುದರಿಂದ , ಜಗತ್ತು [[ಬ್ರಹ್ಮ]] ರೂಪವೇ ಆಗಿದೆ. ಕಾರಣ ಅವನು ಜಗತ್ತಿಗೆ ಉಪಾದಾನ ,ಮತ್ತು ನಿಮಿತ್ತ ಕಾರಣನಾಗಿದ್ದಾನೆ.
 
:(ಮುಂದುವರೆಯುವುದು/ಮುಂದುವರೆದಿದೆ)